ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮ, ಗೋ ಶಾಲೆಯಲ್ಲಿ ಆಚರಣೆ: ಉದ್ಯಮಿ ಶಶಿಧರ್ ಶೆಟ್ಟಿ ದಂಪತಿಗಳಿಂದ ರೂ 1.50 ಲಕ್ಷ ಮೌಲ್ಯದ ಯಂತ್ರ ಕೊಡುಗೆ:

  ಬೆಳ್ತಂಗಡಿ: ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮವನ್ನು ಗೋಶಾಲೆಯಲ್ಲಿ ಸರಳವಾಗಿ ಆಚರಿಸುವ ಮೂಲಕ ಉದ್ಯಮಿ ಶಶಿಧರ್ ಶೆಟ್ಟಿ ದಂಪತಿಗಳು ಮಾದರಿಯಾಗಿದ್ದಾರೆ. ಡಿ 07 ರಂದು ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದಲ್ಲಿರುವ ಸ್ವಾಮೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಪ್ರವರ್ತಿತ ನಂದಗೋಕುಲ ಗೋಶಾಲೆಗೆ … Continue reading ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮ, ಗೋ ಶಾಲೆಯಲ್ಲಿ ಆಚರಣೆ: ಉದ್ಯಮಿ ಶಶಿಧರ್ ಶೆಟ್ಟಿ ದಂಪತಿಗಳಿಂದ ರೂ 1.50 ಲಕ್ಷ ಮೌಲ್ಯದ ಯಂತ್ರ ಕೊಡುಗೆ: