ಬೆಳ್ತಂಗಡಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ದೂಳಿನಿಂದಾಗಿ ಸಂಚಾರಿಸಲು ಪರದಾಡುವ ವಾಹನ ಸವಾರರು: ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರಿಗೆ ಡಸ್ಟ್ ಅಲರ್ಜಿ ಭಯ:

    ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಾರಂಭವಾಗಿದ್ದು . ಬಹಳ ಬಿರುಸಿನಿಂದ ಸಾಗುತ್ತಿದೆ. ದೆಹಲಿ ಮೂಲದ ಡಿ.ಪಿ. ಜೈನ್ ಎಂಬ ಗುತ್ತಿಗೆದಾರರು ಕೆಲಸವನ್ನು ನಿರ್ವಹಿಸುತಿದ್ದಾರೆ. ಬಹಳ ವೇಗವಾಗಿ ಕಾಮಗಾರಿ ನಡೆದರೂ ಕೆಲವೊಂದು ಅವ್ಯವಸ್ಥೆಯಿಂದಾಗಿ ಸಾರ್ವಜನಿಕರು ರೋಗದ … Continue reading ಬೆಳ್ತಂಗಡಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ದೂಳಿನಿಂದಾಗಿ ಸಂಚಾರಿಸಲು ಪರದಾಡುವ ವಾಹನ ಸವಾರರು: ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರಿಗೆ ಡಸ್ಟ್ ಅಲರ್ಜಿ ಭಯ: