ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ವಿಜಯನಗರ ಜಿಲ್ಲೆ ಅದರ ರಾಜಧಾನಿ : ಸಚಿವ ಆನಂದ್​ ಸಿಂಗ್​​:

    ಬೆಂಗಳೂರು :  ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ವಿಜಯನಗರ ಜಿಲ್ಲೆ ರಾಜಧಾನಿಯಾಗುವ ಸಾಧ್ಯತೆ ಇದೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಮತ್ತೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ನಗರದ ಹೊರವಲಯದ ಭಟ್ರಳ್ಳಿ ಆಂಜನೇಯ ದೇಗುಲದ ಮೈದಾನದ ಬಳಿ ಬಿಜೆಪಿ … Continue reading ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ವಿಜಯನಗರ ಜಿಲ್ಲೆ ಅದರ ರಾಜಧಾನಿ : ಸಚಿವ ಆನಂದ್​ ಸಿಂಗ್​​: