ಪ್ರಮುಖ ಸುದ್ದಿಗಳು

ಪ್ರಧಾನಿ ಮೋದಿಗೆ “ಭಾರತ ಭಾಗ್ಯವಿಧಾತ”ಬಿರುದು ನೀಡಿ ಗೌರವ:

    ಉಡುಪಿ:ಕೃಷ್ಣ ನಗರಿಗೆ  ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃಷ್ಣಮಠದ ವತಿಯಿಂದ ‘ಭಾರತ ಭಾಗ್ಯವಿಧಾತ’ ಬಿರುದು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪ್ರಧಾನಿಗೆ ಬೆಳ್ಳಿಯ ಕಡೆಗೋಲು ನೀಡಿ ಗೌರವಿಸಲಾಯಿತು. ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿರುವ ಪ್ರಧಾನಿ…

ವೀಡಿಯೊಗಳು

ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಂಡ 103 ವರ್ಷದ ಪಾರ್ವತಮ್ಮ: ದೇಶದ ಸೈನಿಕರ ಸುಖ-ಶಾಂತಿಗಾಗಿ ಅಜ್ಜಿಯ ಕಾಲ್ನಡಿಗೆ: ಪ್ರಧಾನಿ ಮೋದಿಗಾಗಿಯೂ 18 ಕಿಲೋಮೀಟರ್ ಕ್ರಮಿಸಿದ್ದ ಹಿರಿತಾಯಿ..!

ಬೆಳ್ತಂಗಡಿ : ತನಗಾಗಿ, ತನ್ನ ಕುಟುಂಬದ ಶ್ರೇಯಸ್ಸಿಗಾಗಿ ಕಿ.ಮೀಗಟ್ಟಲೆ ಪಾದಯಾತ್ರೆ ಕೈಗೊಳ್ಳುವವರು ಇದ್ದಾರೆ. ಆದ್ರೆ ಇಲ್ಲೊಂದು ಹಿರಿ ಜೀವ ದೇಶದ ಸೈನಿಕರ ಸುಖ-ಶಾಂತಿಯಿಗಾಗಿ ಪಾದಯಾತ್ರೆ ಕೈಗೊಂಡು ಗಮನ ಸೆಳೆದಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ಮೂಲದ 103 ವರ್ಷದ ಪಾರ್ವತಮ್ಮ ಎಕ್ಸ ಅಜ್ಜಿ,…

ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ: ಸಾಯಿ ಕುಮಾರ್ ಶೆಟ್ಟಿ ನವಶಕ್ತಿ ಇವರಿಂದ ಕಾರ್ಯಾಲಯ ಉದ್ಘಾಟನೆ

ಮೃತ ಮರಿಯಾನೆಯನ್ನು ಸೊಂಡಿಲಿನಿಂದ ಹೊತ್ತೊಯ್ದ ತಾಯಿ ಆನೆ: ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ವಿಡಿಯೋ ವೈರಲ್

ಬೆಳ್ತಂಗಡಿ : ಹುಟ್ಟುಹಬ್ಬ ಆಚರಣೆ ವೇಳೆ ಬೆಂಕಿ ಅವಘಡ..!: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಬರ್ತ್ ಡೆ ಬಾಯ್

ಸರ್ಕಾರಿ ನೌಕರರ ಸಂಘದ ಚುನಾವಣೆ: ಮತದಾರರ ಪಟ್ಟಿಯಿಂದ ಹಲವರ ಹೆಸರು ಕಾಣೆ..!: ನ್ಯಾಯಯುತ ಚುನಾವಣೆಗೆ ಆಗ್ರಹಿಸಿ ಬೆಳ್ತಂಗಡಿ ಠಾಣೆಗೆ ದೂರು

ರಾಜ್ಯ

ಶಿಶಿಲ ಸೇತುವೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಪತ್ರ ವೈರಲ್: ಯಾವುದೇ ಆಧಿಕೃತ ಪತ್ರ  ಬಂದಿಲ್ಲ, ಪ್ರಜಾಪ್ರಕಾಶ ನ್ಯೂಸ್ ಗೆ ಲೋಕೋಪಯೋಗಿ ಎಇಇ   ಮಾಹಿತಿ:

    ಬೆಳ್ತಂಗಡಿ: ತಾಲೂಕಿನ ಪ್ರಸಿದ್ದ ಪುಣ್ಯಕ್ಷೇತ್ರ ಮತ್ಸ್ಯ ತೀರ್ಥ ಶಿಶಿಲೇಶ್ವರ ದೇವಸ್ಥಾನಕ್ಕೆ ಹೋಗುವ ಕಪಿಲ ನದಿಗೆ ಸೇತುವೆ ನಿರ್ಮಾಣಕ್ಕಾಗಿ ₹ 2.75 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂಬ ಪತ್ರವೊಂದು ಮಂಗಳವಾರ ಸಂಜೆಯಿಂದ ಸಾಮಾಜಿಕ ಜಾಲ ತಾಣ ಹಾಗೂ  ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು…

ಚಿತ್ರದುರ್ಗ ಭೀಕರ ಅಪಘಾತ, ಹೊತ್ತಿ ಉರಿದ ಬಸ್: 10  ಮಂದಿ ಸಜೀವ ದಹನ:

      ಚಿತ್ರದುರ್ಗ: ಬಸ್‌ ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ , 10ಕ್ಕಿಂತಲೂ ಅಧಿಕ ಮಂದಿ ಸಜೀವ ದಹನವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಖಾಸಗಿ…

ಕ್ರೀಡೆ

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ವತಿಯಿಂದ  ಮೊಸರು ಕುಡಿಕೆ ಉತ್ಸವ:  ಮಹಾಮಂಡಲೇಶ್ವರ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

        ನಾಲ್ಕೂರು:ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ…

ಹಿಂದೂ ಧರ್ಮದ ಉಳಿವಿಗೆ ಎಲ್ಲರೂ ಒಟ್ಟಾಗಬೇಕು:ಶಾಸಕ ಹರೀಶ್ ಪೂಂಜ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ನವಶಕ್ತಿ ಕ್ರೀಡಾಂಗಣದಲ್ಲಿ “ಬಂಟ ಕ್ರೀಡೋತ್ಸವ”:ಮೆರುಗು ನೀಡಿದ ಬಂಟರ ಪಥ ಸಂಚಲನ

    ಬೆಳ್ತಂಗಡಿ: ಧರ್ಮ ಉಳಿದರೆ ಮಾತ್ರ ಜಾತಿ ಉಳಿಯಬಹುದು ಅದ್ದರಿಂದ ಎಲ್ಲಾ ಸಮಾಜದ ಬಂಧುಗಳು ಒಟ್ಟಾಗಿ ಧರ್ಮವನ್ನು ಉಳಿಸುವತ್ತ ಕಾರ್ಯಪ್ರವೃತ್ತರಾಗಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಬಂಟರ ಯಾನೆ ನಾಡವರ ಸಂಘ, ಮಹಿಳಾ ವಿಭಾಗ, ಯುವ…

ಆರೋಗ್ಯ

ಪ್ರತಿಭೆ

ಲಾಯಿಲ ಗ್ರಾಮ ಪಂಚಾಯತ್ ಪಿಡಿಒ ಆಗಿ ತಾರನಾಥ್ ಕೆ :

      ಬೆಳ್ತಂಗಡಿ :ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತಿದ್ದ ತಾರನಾಥ್ ಅವರನ್ನು‌ ಲಾಯಿಲ ಗ್ರಾಮ ಪಂಚಾಯತ್ ಪ್ರಭಾರ ಪಿಡಿಒ ಆಗಿ ನಿಯುಕ್ತಿಗೊಳಿಸಲಾಗಿದೆ. ಲಾಯಿಲ ಗ್ರಾಮದಲ್ಲಿ ಪ್ರಭಾರ ಪಿಡಿಒ ಆಗಿ ಕರ್ತವ್ಯ ನಿರ್ವಹಿಸುತಿದ್ದ ಶ್ರೀನಿವಾಸ್ ಡಿ.ಪಿ ಅವರನ್ನು ಮಡಂತ್ಯಾರ್ ಪಂಚಾಯತ್ ಗೆ ಖಾಯಂ ಪಿಡಿಒ…

ಏಷ್ಯಾ ಬುಕ್ ಆಫ್ ರೆಕಾರ್ಡ್ ಸಾಧನೆ: ಶ್ರದ್ಧಾ ಶೆಟ್ಟಿ ಎಣಿoಜೆ ಗೆ ಸನ್ಮಾನ:

        ಬೆಳ್ತಂಗಡಿ: ಹೂವಿನಲ್ಲಿ ಬೃಹದಾಕಾರದ ರಂಗೋಲಿಯನ್ನು ತಯಾರಿಸಿ ದಾಖಲೆ ನಿರ್ಮಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಹಾಗೂ ಏಷ್ಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಶ್ರದ್ಧಾ ಶೆಟ್ಟಿ ಎಣಿoಜೆ ರವರನ್ನು ಸಂಸದ್ ಕ್ರೀಡಾ ಮಹೋತ್ಸವದ ಕಾರ್ಯಕ್ರಮದ ವೇದಿಕೆಯಲ್ಲಿ…

ಇದೇ ಪ್ರಾಬ್ಲೆಮ್ಮು

error: Content is protected !!