ಭರತನಾಟ್ಯ ಜೂನಿಯರ್ ಪರೀಕ್ಷೆ: ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ
ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅಳದಂಗಡಿಯ ನಿಯತಿ ಯು. ಶೆಟ್ಟಿ ಶೇ.94.25 ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಇವರು ನೊಚ್ಚ ಉದಯ್ ಕುಮಾರ್…