ಸಿನಿಮಾ » Page 3 of 12

ಜೈಲಿನಿಂದ ನಟ ದರ್ಶನ್ ಇಂದೇ ಬಿಡುಗಡೆ ಆಗ್ತಾರಾ..?: ಸರಕಾರಿ ರಜೆ ದರ್ಶನ್ ಬಿಡುಗಡೆಗೆ ತೊಂದರೆಯಾಗುತ್ತಾ..?: ಜಾಮೀನು ವಿಚಾರಕ್ಕೆ ದರ್ಶನ್ ರಿಯ್ಯಾಕ್ಷನ್ ಹೇಗಿತ್ತು ಗೊತ್ತಾ..?ಬಳ್ಳಾರಿ ಜೈಲು ಅಧೀಕ್ಷಕಿ ಲತಾ ಹೇಳಿದಿಷ್ಟು..

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಜಾಮೀನಿಗಾಗಿ ಸತತ ಪ್ರಯತ್ನ ಮಾಡಿ ಪ್ರತೀ ಬಾರಿ ನಿರಾಸೆಗೆ ಒಳಗಾಗಿದ್ರು.…

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ: 2 ಕೋಟಿ ರೂ. ಗೆ ಬೇಡಿಕೆ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮತ್ತೊಂದು ಜೀವ ಬೆದರಿಕೆ ಸಂದೇಶ ಬಂದಿದ್ದು 2 ಕೋಟಿ ರೂ. ಗೆ ಬೇಡಿಕೆ…

ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್‌ಗೆ ಮಧ್ಯಂತರ ಜಾಮೀನು: ಆರು ವಾರಗಳ ಕಾಲ ಜಾಮೀನು ಮಂಜೂರು: ಹೈಕೋರ್ಟ್ ವಿಧಿಸಿದ ಷರತ್ತುಗಳೇನು..?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನಿಗಾಗಿ ನಿರಂತರ ಪ್ರಯತ್ನ ಮಾಡಿದ್ದು, ಸದ್ಯ ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ…

ನಟ ಪುನೀತ್ ರಾಜ್ ಕುಮಾರ್ ಮೂರನೇ ಪುಣ್ಯಸ್ಮರಣೆ: ಪುನೀತ್ ಸಮಾಧಿಗೆ ರಾಜ್ ಕುಟುಂಬದಿಂದ ಪೂಜೆ ಸಲ್ಲಿಕೆ: ಪರಮಾತ್ಮನನ್ನು ನೆನೆದ ಅಭಿಮಾನಿಗಳು

ಲಕ್ಷಾಂತರ ಅಭಿಮಾನಿಗಳ ಹೃದಯದಲ್ಲಿ ನೆಲೆಸಿದ್ದ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ ಮೂರು ವರ್ಷ. ಈ ಹಿನ್ನಲೆ ಇಂದು…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ಇಂದು ವಿಚಾರಣೆ: ಅರ್ಜಿಯಲ್ಲಿ ಆರೋಪಿ ದರ್ಶನ್ ಮಾಡಿದ ಮನವಿ ಏನು..?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನ 2ನೇ ಆರೋಪಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ಅ.28)…

ಬಿಗ್ ಬಾಸ್ -11 : ಈ ವಾರ ಸೂಪರ್ ಸಂಡೇ ಯಾರ ಜೊತೆ..?: ಖ್ಯಾತ ನಿರೂಪಕ ಸೃಜನ್ ಲೋಕೇಶ್..?: ಖ್ಯಾತ ನಿರ್ದೇಶಕ ಯೋಗರಾಜ್ ಭಟ್?

ಬಿಗ್ ಬಾಸ್ ಕನ್ನಡದಲ್ಲಿ ಈ ವಾರ ಕಿಚ್ಚ ಸುದೀಪ್ ಅವರ ವೀಕೆಂಡ್ ಎಪಿಸೋಡ್ ಶೂಟಿಂಗ್ ಇರಲ್ಲ. ಅವರ ಬದಲಾಗಿ ಬೇರೆಯವರು ಶೋ…

“ಮಗ ರೇಣುಕಾಸ್ವಾಮಿಯೇ ಬಂದಷ್ಟು ಖುಷಿ ಆಗಿದೆ”: ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ: ಭಾವುಕರಾದ ಮೃತ ರೇಣುಕಾಸ್ವಾಮಿಯ ತಂದೆ

ಚಿತ್ರದುರ್ಗ: ನಟ ದರ್ಶನ್ ಮತ್ತು ತಂಡದಿAದ ಹತ್ಯೆಯಾದ ರೇಣುಕಾಸ್ವಾಮಿಯ ಪತ್ನಿ ಇಂದು ಮಗುವಿಗೆ ಜನ್ಮ ನೀಡಿದ್ದಾರೆ. ಗಂಡು ಹುಟ್ಟಿದ್ದನ್ನು ಕಂಡು ಭಾವುಕರಾದ…

“ಪಾಪದ ಪಾಷ ಕಳೆಯಬೇಕಿದೆ”: ಆರೋಪಿ ನಟ ದರ್ಶನ್ ಬಗ್ಗೆ ಕೋಡಿಶ್ರೀ ಸ್ಫೋಟಕ ಹೇಳಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ದರ್ಶನ್ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತುಗಳನ್ನು ಹೇಳಿದ್ದಾರೆ. ಆರೋಪಿ ನಟ ದರ್ಶನ್…

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಜಾಮೀನು ನಿರಾಕರಣೆಗೆ ಕೋರ್ಟ್ ಕೊಟ್ಟ ಕಾರಣವೇನು..?:ಹೈಕೋರ್ಟ್ ನತ್ತ ದಚ್ಚು-ಪವಿ ಬೇಲ್ ಅರ್ಜಿ?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ಅವರಿಗೆ ಕೋರ್ಟ್ ಜಾಮೀನು ನಿರಾಕರಿಸಿದ್ದು ಅದಕ್ಕೆ 9 ಕಾರಣಗಳನ್ನು ನೀಡಿದೆ. ಜಾಮೀನು…

ಬಿಗ್ ಬಾಸ್ ಆಯೋಜಕರಿಂದ ಅವಮಾನ ಆರೋಪ: ಅಂತೆ – ಕಂತೆಗಳಿಗೆ ಕಿಚ್ಚ ಸುದೀಪ್ ಸ್ಪಷ್ಟನೆ: “ನಾನು ಕೆಲಸ ಮಾಡುತ್ತಿರುವ ತಂಡವು ಅನಗತ್ಯ ಆರೋಪಗಳನ್ನು ಎದುರಿಸುತ್ತಿರುವಾಗ..”

‘ಬಿಗ್ ಬಾಸ್’ಗೆ ಅಭಿನಯ ಚಕ್ರವರ್ತಿ ಸುದೀಪ್ ಅವರು ವಿದಾಯ ಘೋಷಿಸಿದ ಬೆನ್ನಲ್ಲೆ ಬಾರೀ ಊಹಪೋಹಗಳು ಕೇಳಿಬರುತ್ತಿದೆ. ಅದರಲ್ಲಿಯೂ, ಕಲರ್ಸ್ ವಾಹಿನಿಯಿಂದ, ಬಿಗ್‌ಬಾಸ್…

error: Content is protected !!