ಅಪ್ಪೆ ಬಾಸೆ ತುಳುವಿಗೆ ಅಧಿಕೃತ ಮಾನ್ಯತೆ: ಶ್ರಮಿಸಿದ ಮಹನೀಯರನ್ನು ಸ್ಮರಿಸಿ ಸರ್ಕಾರಕ್ಕೆ ಹರೀಶ್ ಪೂಂಜ ಅಭಿನಂದನೆ

    ಬೆಳ್ತಂಗಡಿ: ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ದೊರೆತ ಹಿನ್ನೆಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ…

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಲಹೆಗೆ ಆಡಳಿತಾತ್ಮಕ ಸ್ಪಂದನೆ: ಕಸ್ತೂರಿರಂಗನ್ ವರದಿ ಕರಡು ಕುರಿತು ವಿಶೇಷ ಗ್ರಾಮಸಭೆಯಲ್ಲಿ ಚರ್ಚೆ

      ಬೆಳ್ತಂಗಡಿ, ಸೆ. 16: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ (ESA)ಕ್ಕೆ ಸಂಬಂಧಿಸಿದ ಕಸ್ತೂರಿರಂಗನ್ ವರದಿಯ ಕರಡು…

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ, ಮುಗೇರಡ್ಕ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ :

  ಮೊಗ್ರು, : ಪ್ರಧಾನಮಂತ್ರಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಮೊಗ್ರು ಗ್ರಾಮದ ಮುಗೇರಡ್ಕ ಮೂವರು ದೈವಗಳ ದೈವಸ್ಥಾನದಲ್ಲಿ ಸೆ. 17ರಂದು…

ಮೋದಿ ಜನ್ಮದಿನದ ಪ್ರಯುಕ್ತ ಧರ್ಮಸ್ಥಳದಲ್ಲಿ ವಿಶೇಷ ಪೂಜೆ:ವಿಕಸಿತ ಭಾರತದ ಸಂಕಲ್ಪ:

    ಧರ್ಮಸ್ಥಳ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಬಿಜೆಪಿ ಧರ್ಮಸ್ಥಳ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ…

ಪ್ರಧಾನಿ ನರೇಂದ್ರ ಮೋದಿ  ಜನ್ಮದಿನಾಚರಣೆ , ಗರ್ಡಾಡಿ ಶ್ರೀ ನಂದಿಕೇಶ್ವರ ದೇವರಿಗೆ ಶಾಸಕ ಹರೀಶ್ ಪೂಂಜಾ ವಿಶೇಷ ಪೂಜೆ:

          ಬೆಳ್ತಂಗಡಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್…

ಪ್ರಧಾನಿ ಮೋದಿ ಜನ್ಮದಿನದ ಪ್ರಯುಕ್ತ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ:

    ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಅನಂತೋಡಿಯ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ…

ಪೌರ ಕಾರ್ಮಿಕರ ಸವಲತ್ತು ನಿರಾಕರಿಸಿದರೆ ಕಠಿಣ ಕಾನೂನು ಕ್ರಮ: ಪಿ. ರಘು

      ಬೆಳ್ತಂಗಡಿ: ಪೌರ ಕಾರ್ಮಿಕರಿಗೆ ದೊರೆಯಬೇಕಾದ ಗೃಹಭಾಗ್ಯ, ನಿವೇಶನ ಸೇರಿದಂತೆ ಸಂವಿಧಾನಬದ್ಧ ಸವಲತ್ತುಗಳನ್ನು ನಿರಾಕರಿಸಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ…

ಅಶೋಕನಗರ ಕಾಲೋನಿ ಸಮಸ್ಯೆ: ತಿಂಗಳೊಳಗೆ ಜಮೀನು ದಾಖಲೆ ವಿತರಿಸಲು ಸೂಚನೆ

    ಧರ್ಮಸ್ಥಳ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅವರು ಸೋಮವಾರ ಧರ್ಮಸ್ಥಳ ಗ್ರಾಮದ ಅಶೋಕನಗರ…

ಸೆಪ್ಟೆಂಬರ್ 15ರಂದು ದ್ವಿತೀಯ ತ್ರೈಮಾಸಿಕ ಜಿಲ್ಲಾ ಕೆ.ಡಿ.ಪಿ. ಸಭೆ ಸಾರ್ವಜನಿಕರು ಅಭಿವೃದ್ಧಿ ಕಾಮಗಾರಿಗಳ ವಿಳಂಬದ ಕುರಿತು ಮಾಹಿತಿ ನೀಡಲು ಮನವಿ – ಸಂತೋಷ್ ಕುಮಾರ್ ಲಾಯಿಲ

        ಮಂಗಳೂರು: 2026-27ನೇ ಸಾಲಿನ ದ್ವಿತೀಯ ತ್ರೈಮಾಸಿಕ ಜಿಲ್ಲಾ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯು ಸೆಪ್ಟೆಂಬರ್ 15,…

ಕುತ್ಲೂರು ಭಾಗದ ವಿದ್ಯುದೀಕರಣಕ್ಕೆ ವನ್ಯಜೀವಿ ಮಂಡಳಿ ಅನುಮತಿ: ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಸನ್ಮಾನ

    ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುತ್ಲೂರು ಗ್ರಾಮದ ಅಲಂಬ, ಪಂಜಾಲ್, ನಂಗಾಜೆ ಹಾಗೂ ಅಂಜರೊಟ್ಟು ಪ್ರದೇಶಗಳಿಗೆ ವಿದ್ಯುತ್…

error: Content is protected !!