ರಾಜಕೀಯ‌ ಬೇಡ ಯೋಜನೆಯನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಕೆಲಸ ಮಾಡಿ, ಕೆಡಿಪಿ ಸದಸ್ಯ ಸಂತೋಷ್ ಕುಮಾರ್: ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗೃಹಜ್ಯೋತಿ ಮರುಪರಿಶೀಲನಾ ಶಿಬಿರ:

      ಬೆಳ್ತಂಗಡಿ: ಸಂವಿಧಾನದ ಆಶಯಗಳಂತೆ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ಅನುಷ್ಠಾನ ಮಾಡಿದೆ. ರಾಜ್ಯದ ಜನಸಾಮಾನ್ಯರು…

ಜು27, 28, ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ:ಗ್ರಾಹಕರ ಅನುಕೂಲಕ್ಕಾಗಿ ಗ್ರಾಮ ಮಟ್ಟದಲ್ಲಿ ಆಯೋಜನೆ ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ:

          ಬೆಳ್ತಂಗಡಿ:ರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಮಹತ್ವಕಾಂಕ್ಷಿ ಯೋಜನೆಯಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ “ಗೃಹಜ್ಯೋತಿ…

ಬಿ ಸಿ ರೋಡ್ ಯುವತಿಯ ಹತ್ಯೆ ,ಶಾಸಕ ಹರೀಶ್ ಪೂಂಜಾ ಖಂಡನೆ:

      ಬೆಳ್ತಂಗಡಿ: ಬಿ ಸಿ. ರೋಡ್ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ನಡೆದ ಕಕ್ಯೆಪದವಿನ ಯುವತಿಯ…

ಬಳಂಜ- ಸುದೆಗುಂಡಿ ರಸ್ತೆ ಕಾಂಕ್ರೀಟಿಕರಣಕ್ಕೆ ಶಾಸಕ ಹರೀಶ್ ಪೂಂಜ ಶಿಲಾನ್ಯಾಸ :

      ಬೆಳ್ತಂಗಡಿ: ಕಳೆದ ಹಲವು ವರ್ಷಗಳಿಂದ ಬಳಂಜ- ಸುದೆಗುಂಡಿ- ತೆಂಕಕಾರಂದೂರು ಗ್ರಾಮದ ಜನರ ಬೇಡಿಕೆಯಾದ ಬಳಂಜ ಸುದೆಗುಂಡಿ ರಸ್ತೆ…

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮನವಿಗೆ ಮಹಾರಾಷ್ಟ್ರ ಸಿಎಂ ಸ್ಪಂದನೆ: ತಡೆ ಹಿಡಿದ ಅಡಿಕೆ ಸರಕು ಬಿಡುಗಡೆ, ಸಾಗಣೆಗೆ ಅಡ್ಡಿಯಾಗದಂತೆ ಸೂಕ್ತ ಕ್ರಮದ ಭರವಸೆ:

    ಹುಬ್ಬಳ್ಳಿ: ಕರ್ನಾಟಕದ ಅಡಿಕೆ ಸರಕುಗಳ ವಾಹನಗಳನ್ನು  ಮಹಾರಾಷ್ಟ್ರದಲ್ಲಿ ತಡೆಹಿಡಿದಿದ್ದು ಇದರ ಬಿಡುಗಡೆಗಾಗಿ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು…

ಉತ್ತಮ ಗುಣಮಟ್ಟದ ಸೇವೆ ಜನರಿಗೆ ಸಿಗುವಂತಾಗಲಿ, ಶಾಸಕ ಹರೀಶ್ ಪೂಂಜ: ಗುರುವಾಯನಕೆರೆಯಲ್ಲಿ ಶ್ರೀ ಕೃಷ್ಣ ಫ್ಯಾಮಿಲಿ ರೆಸ್ಟೋರೆಂಟ್, ಸುಧಾಮ ಗಾರ್ಡನ್ ಶುಭಾರಂಭ:

    ಬೆಳ್ತಂಗಡಿ: ಶುಚಿ ರುಚಿಯಾದ ಉತ್ತಮ ಗುಣಮಟ್ಟದ ಆಹಾರ ನಗುಮೊಗದ ಸೇವೆ , ಗ್ರಾಹಕರಿಗೆ ದೊರಕಿದರೆ ಇಂತಹ ಉದ್ಯಮಗಳು ಮತ್ತಷ್ಟು…

ನೋಂದಾವಣೆಯಾಗದೇ ಇರುವ ದೊಡ್ಡ ಸಂಸ್ಥೆ RSS:ದೇಣಿಗೆಗೆ ಲೆಕ್ಕಾಚಾರವಿಲ್ಲ:ಪತ್ರಿಕಾಗೋಷ್ಠಿಯಲ್ಲಿ  ಅಮಲ ರಾಮಚಂದ್ರ :

    ಬೆಳ್ತಂಗಡಿ: ದೇಶದಲ್ಲಿ ನೊಂದಾವಣೆಯಾಗದಿರುವ ದೊಡ್ಡ ಸಂಸ್ಥೆ ಆರ್.ಎಸ್.ಎಸ್.ಮಾತ್ರ, ರಶೀದಿ ನೀಡದೆ ದೇಣಿಗೆಯನ್ನು ಸಂಗ್ರಹಿಸುತ್ತಿದ್ದು ದೇಣಿಗೆ ಹಣಕ್ಕೆ ಲೆಕ್ಕಾಚಾರವನ್ನು ನೀಡದ…

ವಿದ್ಯಾರ್ಥಿಗಳು ಉಜ್ವಲ ಭಾರತವನ್ನು ಮುನ್ನಡೆಸುವ ಪ್ರತಿನಿಧಿಗಳು ,ಶಾಸಕ ಹರೀಶ್ ಪೂಂಜ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಗೌರವ:

  ಬೆಳ್ತಂಗಡಿ: ಇಂದಿನ ವಿದ್ಯಾರ್ಥಿಗಳೇ ಭವಿಷ್ಯದ ಉಜ್ವಲ ಭವ್ಯ ಭಾರತವನ್ನು ಮುನ್ನಡೆಸುವ ಪ್ರತಿನಿಧಿಗಳು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು…

RSS ವಿರುದ್ಧ ಅಪಮಾನಕಾರಿ ಹೇಳಿಕೆ ಆರೋಪ: ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಸಮನ್ಸ್ ಜಾರಿ:

    ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್​ಎಸ್​ಎಸ್​)ದ ವಿರುದ್ಧ ಅಪಮಾನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಗೃಹ ಸಚಿವ ಪ್ರಿಯಾಂಕ್​…

ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ:

        ಬೆಳ್ತಂಗಡಿ:ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರವರ ನೇತೃತ್ವದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ…

error: Content is protected !!