ವಲಯ ಅರಣ್ಯಾಧಿಕಾರಿಯಾಗಿ ಪದೋನ್ನತಿ ಹೊಂದಿ ವರ್ಗಾವಣೆಯಾದ ವಿನೋದ್ ಗೌಡ

ಬೆಳ್ತಂಗಡಿ: ಉಜಿರೆ ಉಪವಲಯ ಅರಣ್ಯಾಧಿಕಾರಿಯಾಗಿದ್ದ ವಿನೋದ್ ಗೌಡ ಅವರು ವಲಯ ಅರಣ್ಯಾಧಿಕಾರಿಯಾಗಿ (ಆರ್‌ಎಫ್‌ಒ) ಪದೋನ್ನತಿಹೊಂದಿ ಮೈಸೂರು ಪಿರಿಯಾಪಟ್ಟಣಕ್ಕೆ ವರ್ಗಾವಣೆಗೊಂಡಿದ್ದಾರೆ. ಮೂಲತಃ ಮೈಸೂರಿನವರಾಗಿರುವ…

ಕಲ್ಲು ಗಣಿಗಾರಿಕಾ ಕ್ರಷರ್ ಪರವಾನಿಗೆ, ಸಮಸ್ಯೆಗಳ ಕುರಿತು ‌ಚರ್ಚೆ:  ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ, ಇಲಾಖೆಯ ಹಿರಿಯ ಅಧಿಕಾರಿಗಳ ಉಪಸ್ಥಿತಿ

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇರುವ ಕಲ್ಲು ಗಣಿಗಾರಿಕಾ ಕ್ರಷರ್ ಗಳ ಪರವಾನಿಗೆ ಮತ್ತು ಇನ್ನಿತರ ಸಮಸ್ಯೆಗಳ ಕುರಿತು…

ಪಾದಯಾತ್ರೆಯಿಂದ ಜೀವನಯಾತ್ರೆ ಸುಗಮ: ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಧರ್ಮಸ್ಥಳದಲ್ಲಿ ಅಹೋರಾತ್ರಿ ಜಾಗರಣೆ, ಶಿವ ಪಂಚಾಕ್ಷರಿ ಪಠಣಕ್ಕೆ ಚಾಲನೆ

  ಬೆಳ್ತಂಗಡಿ: ಆರೋಗ್ಯವಂತ ದೇಹದಲ್ಲಿ ಮಾತ್ರ ಆರೋಗ್ಯವಂತ ಮನಸ್ಸು ಇರುತ್ತದೆ. ಪಾದಯಾತ್ರೆಯಿಂದ ದೋಷಗಳ ನಿವಾರಣೆಯಾಗಿ, ಮಾನಸಿಕ ಪರಿವರ್ತನೆಯೊಂದಿಗೆ ಜೀವನಯಾತ್ರೆ ಸುಗಮವಾಗುತ್ತದೆ ಎಂದು…

ದೇಶದ ಅತಿ ಹೆಚ್ಚು ಅಭಿವೃದ್ಧಿ ಹೊಂದಿದ ಗ್ರಾ.ಪಂ. ಆಗಿ ಬಂದಾರು ಆಯ್ಕೆ: ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಅಭಿನಂದನೆ: ಜಿಲ್ಲೆಯ ಏಕೈಕ ಗ್ರಾಮ ಪಂಚಾಯತ್ 2015ರಿಂದ 2020ರವರೆಗೆ ಮಿಷನ್ ಅಂತ್ಯೋದಯದಡಿ ಮಾಡಿದ ಸಾಧನೆ ಪರಿಗಣನೆ

ಬೆಳ್ತಂಗಡಿ: ಗ್ರಾಮ ಪಂಚಾಯತ್ ಮಟ್ಟದಲ್ಲಿ ಮಿಷನ್ ಅಂತ್ಯೋದಯದಡಿ 2015ರಿಂದ 2020ರವರಗೆ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಗುರುತಿಸಿದ್ದು ಬಂದಾರು ಗ್ರಾಪಂ ದೇಶದಲ್ಲಿಯೇ ಅತಿ…

ಗೊಡಂಬಿ ಬೀಜ ಗಂಟಲಲ್ಲಿ ಸಿಲುಕಿ ಮೂರುವರೆ ವರ್ಷದ ಕಂದಮ್ಮ ಮೃತ್ಯು

ಪುತ್ತೂರು: ಗೋಡಂಬಿ ಬೀಜ ಗಂಟಲಿನಲ್ಲಿ ಸಿಲುಕಿ ಮೂರುವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ‌ ದ.ಕ. ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ…

ದೀಕ್ಷಾ ಎಂ. ಶೆಟ್ಟಿ ಅವರಿಗೆ 2020-21ನೇ ಸಾಲಿನ ಪ್ರತಿಷ್ಠಿತ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಬಹುಮುಖ ಪ್ರತಿಭೆ, ಯಕ್ಷಗಾನ, ಪೂಜಾ ಕುಣಿತ ಸೇರಿದಂತೆ ಹಲವು ಕಲಾ ಪ್ರಕಾರಗಳಲ್ಲಿ ರಾಜ್ಯ ಹಾಗೂ ದೇಶವನ್ನು ಪ್ರತಿನಿಧಿಸಿರುವ ದೀಕ್ಷಾ ಎಂ.…

ಧರ್ಮಸ್ಥಳದಲ್ಲಿ ಶಿವರಾತ್ರಿ ಸಂಭ್ರಮ: ಸಹಸ್ರಾರು ಶಿವಭಕ್ತರಿಂದ ನಾಮಸ್ಮರಣೆ: ಪಾದಯಾತ್ರಿಗಳಿಗೆ ಉಚಿತ ಆರೋಗ್ಯ ಸೇವೆ

ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಗುರುವಾರ ಶಿವರಾತ್ರಿಯನ್ನು ಪುಣ್ಯ ರಾತ್ರಿಯಾಗಿ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಗುತ್ತಿದ್ದು, ನಾಡಿನ ವಿವಿಧ ಕಡೆಗಳಿಂದ ಸಹಸ್ರಾರು ಭಕ್ತರು…

ಕೀರ್ತಿಶೇಷ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಹೆಸರಿನ ಚೊಚ್ಚಲ ಪ್ರಶಸ್ತಿ ಪ್ರದಾನ: ಯಕ್ಷಗಾನ ಕ್ಷೇತ್ರದ ವಿಶೇಷ ಸಾಧನೆಗಾಗಿ ಹರ್ಷೇಂದ್ರ ಕುಮಾರ್ ಅವರಿಗೆ ಪ್ರಶಸ್ತಿ

ಧರ್ಮಸ್ಥಳ: ಯಕ್ಷಗಾನ ಕ್ಷೇತ್ರದ ವಿಶೇಷ ಸಾಧನೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.‌ ಹರ್ಷೇಂದ್ರ ಕುಮಾರ್ ಅವರಿಗೆ ಎಡನೀರು ಮಠದ ಕೀರ್ತಿಶೇಷ ಶ್ರೀ…

ಬರೋಡಾದಲ್ಲಿ‌ ತುಳು ಸಂಸ್ಕೃತಿ ಅನಾವರಣ ಜೊತೆ ಸಾಮಾಜಿಕ ಕಾರ್ಯ: ಬರೋಡಾ ತುಳು ಸಂಘಕ್ಕೆ ತುಳು ಸಾಹಿತ್ಯ ಅಕಾಡೆಮಿಯಿಂದ ಸಂಘಟನಾ ಪ್ರಶಸ್ತಿ

ಬೆಳ್ತಂಗಡಿ: ವೈದ್ಯರು, ವಕೀಲರು, ಐಎಎಸ್ ಅಧಿಕಾರಿಗಳು, ಉದ್ಯಮಿಗಳು ಹೀಗೆ‌ ಎಲ್ಲಾ ರೀತಿಯ ಉದ್ಯೋಗ ಮಾಡುವವರು ಸಮಾಜಮುಖಿ ಕಾರ್ಯ ಮಾಡುವ ಜೊತೆಗೆ‌ ಸಂಸ್ಕ್ರತಿ…

ಏಳು ತಿಂಗಳ ಗರ್ಭಿಣಿ ದುಬೈನಲ್ಲಿ ಕೊರೋನಾಗೆ ಬಲಿ

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೇ ವಿದ್ಯಾರ್ಥಿನಿ, ಪ್ರಸ್ತುತ ದುಬೈಯಲ್ಲಿ ವಾಸವಾಗಿದ್ದ ಶ್ರೇಯಾ ರೈ ಕೋವಿಡ್–19 ಹಾಗೂ ನ್ಯುಮೋನಿಯಾದಿಂದ ಮೃತಪಟ್ಟಿದ್ದಾರೆ ಎಂದು…

error: Content is protected !!