ಬೆಳ್ತಂಗಡಿ : ಮೀಸಲು ಅರಣ್ಯದೊಳಗೆ ಪರವಾನಿಗೆ ಪಡೆದ ಬಂದೂಕಿನಿಂದ ಕಡವೆಯನ್ನು ಬೇಟೆಯಾಡಿ ಸಾಗಿಸುವ ವೇಳೆ ಉಪ್ಪಿನಂಗಡಿ…
Category: ರಾಜ್ಯ
ಚಂದ್ರನ ಮೇಲೆ ‘ವಿಕ್ರಮ್’ ವಿಜಯ: ದೇಶ- ವಿದೇಶದಲ್ಲೂ ಸಂಭ್ರಮ: ಇತಿಹಾಸ ನಿರ್ಮಿಸಿದ ಭಾರತ..!
ಬೆಂಗಳೂರು: ಚಂದ್ರಯಾನ 3 ಯೋಜನೆಯ ಭಾಗವಾಗಿರುವ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದು ಇತಿಹಾಸ ಸೃಷ್ಟಿಸಿದೆ. ಚಂದ್ರಯಾನ – 3ರ…
ರೇಷನ್ ಕಾರ್ಡ್ ತಿದ್ದುಪಡಿ ಕಾಲಾವಕಾಶ ವಿಸ್ತರಣೆ:
ಬೆಳ್ತಂಗಡಿ: ಪಡಿತರ ಚೀಟಿ (ರೇಷನ್ ಕಾರ್ಡ್) ತಿದ್ದುಪಡಿ ಕಾಲಾವಕಾಶ ವಿಸ್ತರಿಸಲಾಗಿದೆ. ಸರ್ಕಾರ ಕಾರ್ಡ್ ತಿದ್ದುಪಡಿಗಾಗಿ ಅವಕಾಶ ಕಲ್ಪಿಸಿದರೂ ಸರ್ವರ್…
ಸೌಜನ್ಯ ಪ್ರಕರಣ, ಮಹೇಶ್ ಶೆಟ್ಟಿ ತಿಮರೋಡಿಗೆ ಪೊಲೀಸ್ ರಕ್ಷಣೆ..! ಗೃಹ ಸಚಿವರಿಗೆ ಮನವಿ ಮಾಡಿದ ಮಾಜಿ ಶಾಸಕ ವಸಂತ ಬಂಗೇರ: ಪರಿಶೀಲನೆಗೆ ದ.ಕ. ಎಸ್.ಪಿ.ಗೆ ಸೂಚಿಸಿದ ಹೋಂ ಮಿನಿಸ್ಟರ್ :
ಬೆಳ್ತಂಗಡಿ : ಸೌಜನ್ಯ ಪರ ಹೋರಾಟದ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ್ಯ ಮತ್ತು ಹೊರರಾಜ್ಯದಲ್ಲೂ ಹೋರಾಟಗಳು…
ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ: ಕಾನ್ಫರೆನ್ಸ್ ಮೂಲಕ ವಿಚಾರಧಾರೆ ಮಂಡಿಸಿದ ಡಾ. ಡಿ. ವೀರೇಂದ್ರ ಹೆಗ್ಗಡೆ:
ಬೆಳ್ತಂಗಡಿ : ಭಾರತದ ಸಿವಿಲ್ 20 ಮತ್ತು ಯೂತ್ 20 ವಕಿರ್ಂಗ್ ಗ್ರೂಪ್‍ಗಳ ಉ20 ಅಧ್ಯಕ್ಷತೆಯ ಭಾಗವಾಗಿ ಆಯೋಜಿಸಲಾದ…
ಸೌಜನ್ಯ ನ್ಯಾಯಕ್ಕಾಗಿ ಆದಿಚುಂಚನಗಿರಿ ಮಠಕ್ಕೆ ಭೇಟಿ:
ಬೆಳ್ತಂಗಡಿ : ಸೌಜನ್ಯ ನ್ಯಾಯಕ್ಕಾಗಿ ಹೋರಾಟ ಇಡೀ ರಾಜ್ಯಕ್ಕೆ ವ್ಯಾಪಿಸುತ್ತಿದ್ದು, ಆ.13ರಂದು ಮಹೇಶ್ ಶೆಟ್ಟಿ ತಿಮರೋಡಿ ಹಾಗೂ…
ಸೌಜನ್ಯ ಪ್ರಕರಣ: ಆ.27ರಂದು ಬೆಳ್ತಂಗಡಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ: ಸಂಸದ ನಳಿನ್ ಕುಮಾರ್ ಕಟೀಲ್
ಮಂಗಳೂರು: ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನೈಜ ಆರೋಪಿಯ ಪತ್ತೆಗಾಗಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು ವಿವಿಧ ಸಂಘಟನೆಗಳೂ ಕೂಡ ನ್ಯಾಯಪರ…
ಆ28 ರಂದು ಸೌಜನ್ಯಾ ಅತ್ಯಾಚಾರ ಕೊಲೆ ಪ್ರಕರಣ ಮರು ತನಿಖೆ ಒತ್ತಾಯಿಸಿ ಪ್ರತಿಭಟನೆ: ಜನಪರ ಒಕ್ಕೂಟಗಳಿಂದ ಚಲೋ ಬೆಳ್ತಂಗಡಿ ಮಹಾಧರಣಿ ಕಾರ್ಯಕ್ರಮ: ಮಹೇಶ್ ಶೆಟ್ಟಿ ತಿಮರೋಡಿಯನ್ನು ಸಿಎಂ ಸಿದ್ಧರಾಮಯ್ಯರ ಭೇಟಿ ಮಾಡಿಸಿದ್ದೆ:ವಸಂತ ಬಂಗೇರ
ಬೆಳ್ತಂಗಡಿ : ‘ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆಗೆ ಒತ್ತಾಯಿಸಿ ಚಲೋ ಬೆಳ್ತಂಗಡಿ, ಮಹಾಧರಣಿ ಕಾರ್ಯಕ್ರಮ…
ಬೆಳ್ತಂಗಡಿ ಸರ್ಕಲ್ ಇನ್ಸ್ಪ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ಅಧಿಕಾರ ಸ್ವೀಕಾರ:
ಬೆಳ್ತಂಗಡಿ : ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ನಾಗೇಶ್ ಕದ್ರಿ ವರ್ಗಾವಣೆಗೊಂಡಿದ್ದು ಅ 07 ಇಂದು ಅಧಿಕಾರ ಸ್ವೀಕರಿಸಿದರು.…
ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ
ಬೆಂಗಳೂರು: ಚಲನಚಿತ್ರ ನಟ ವಿಜಯ ರಾಘವೇಂದ್ರ ಅವರ ಪತ್ನಿ ಹೃದಯಾಘಾತದಿಂದ ಆ.07ರಂದು ನಿಧನರಾಗಿದ್ದಾರೆ. ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರ…