ಮಂಗಳೂರು :ಕಾಂಗ್ರೆಸ್ ಸರ್ಕಾರ ಜಿಲ್ಲೆಯಲ್ಲಿ ಕೆಲವು ಕಾಮಾಗಾರಿಗಳನ್ನು ತಡೆ ಹಿಡಿದಿದೆ. ದಯವಿಟ್ಟು ಈ ಬಗ್ಗೆ ಕ್ರಮ ವಹಿಸಬೇಕು ಎಂದು…
Category: ರಾಜ್ಯ
ಜೀವಸಂಕುಲದ ನಿರ್ವಹಣೆಗೆ ಆರ್ಥಿಕ ಕೊರತೆ: ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದ ಮೃಗಾಲಯ ಅರಣ್ಯ ಇಲಾಖೆಯ ಸುಪರ್ದಿಗೆ..!?
ಮಂಗಳೂರು: ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದ ಮೃಗಾಲಯವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಪ್ರಕ್ರಿಯೆ ನಡೆಯುತ್ತಿದ್ದು, ಈ…
ಮಹಿಳೆಯರಿಗೆ ಉಚಿತ ಬಸ್ ಶಕ್ತಿ ಯೋಜನೆಗೆ ಇಂದು ಸಿಎಂ ಚಾಲನೆ: ಮಧ್ಯಾಹ್ನ 1 ಗಂಟೆಯಿಂದ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ: ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಚಾಲನೆ: ಬಸ್ ನಿಲ್ಲಿಸದೇ ಹೋದಲ್ಲಿ ಕಠಿಣ ಕ್ರಮ:
ಬೆಂಗಳೂರು: ಸರ್ಕಾರದ ನಿರೀಕ್ಷಿತ ಶಕ್ತಿ ಯೋಜನೆಗೆ ಇಂದು ಜೂ 11 ಆದಿತ್ಯವಾರ ಸಿಎಂ ಚಾಲನೆ ನೀಡಲಿದ್ದಾರೆ. ಐದು ಗ್ಯಾರಂಟಿಗಳ ಪೈಕಿ…
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಹೆಗಲಿಗೆ: ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ :ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆ
ಬೆಂಗಳೂರು: ಸಿದ್ದರಾಮ್ಯಯ ನೇತೃತ್ವದ ರಾಜ್ಯ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ…
ಕೇರಳಕ್ಕೆ ಕಾಲಿಟ್ಟ ಮುಂಗಾರು..48 ಗಂಟೆಯಲ್ಲಿ ಕರ್ನಾಟಕಕ್ಕೆ ಮಾನ್ಸೂನ್ ಪ್ರವೇಶ:
ಬೆಂಗಳೂರು : ಭಾರತೀಯ ಹವಾಮಾನ ಇಲಾಖೆ (IMD) ಸಿಹಿ ಸುದ್ದಿ ನೀಡಿದೆ. ನೈರುತ್ಯ ಮುಂಗಾರು ಕೊನೆಗೂ ದೇಶವನ್ನು…
ಬಾಡಿಗೆದಾರರಿಗೆ ಸೇರಿದಂತೆ ರಾಜ್ಯದ ಎಲ್ಲ ಗೃಹ ಬಳಕೆದಾರರಿಗೆ ಉಚಿತ ವಿದ್ಯುತ್, ಸಿಎಂ ಸ್ಪಷ್ಟನೆ:
ಬೆಂಗಳೂರು: ಬಾಡಿಗೆ ಮನೆ ಸೇರಿದಂತೆ ರಾಜ್ಯದ ಎಲ್ಲ ಗೃಹಬಳಕೆದಾರರಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಸಿಎಂ…
ಒಡಿಶಾ ಭೀಕರ ರೈಲು ದುರಂತ : ಬೆಳ್ತಂಗಡಿಯ ಯಾತ್ರಾರ್ಥಿಗಳು ಅಪಾಯದಿಂದ ಪಾರು..! ಯಾತ್ರಿಕರ ಯೋಗ ಕ್ಷೇಮ ವಿಚಾರಿಸಿದ ಶಾಸಕ ಹರೀಶ್ ಪೂಂಜ:
ಬೆಳ್ತಂಗಡಿ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹಾನಗರ್ನಲ್ಲಿ ಶುಕ್ರವಾರ ರಾತ್ರಿ ನಡೆದ ಭೀಕರ ರೈಲು ದುರಂತದಲ್ಲಿ 280ಕ್ಕೂ ಹೆಚ್ಚು ಮಂದಿ…
ಧರ್ಮಸ್ಥಳ ‘ರಾಜ್ಯಸಭೆಯಲ್ಲಿ ರಾಜರ್ಷಿ’ ಕೃತಿ ಬಿಡುಗಡೆ
ಉಜಿರೆ : ನಮ್ಮ ದೇಶದ ಭವ್ಯ ಇತಿಹಾಸ, ಪರಂಪರೆ, ಸಂಸ್ಕೃತಿಯ ಹಿನ್ನೆಲೆಯಲ್ಲಿ ವರ್ತಮಾನದ ಸ್ಥಿತಿಯನ್ನು ಗಮನಿಸಿ ರಾಷ್ಟçದ ಉಜ್ವಲ ಭವಿಷ್ಯವನ್ನು ರೂಪಿಸಬೇಕಾಗಿದೆ…
ಒಡಿಶಾ, ಭೀಕರ ರೈಲು ಅಪಘಾತ : 233 ಮಂದಿ ಸಾವು: 900ಕ್ಕೂ ಅಧಿಕ ಮಂದಿ ಗಾಯ:ಹಲವರ ಸ್ಥಿತಿ ಚಿಂತಾಜನಕ..!
ಭುವನೇಶ್ವರ: ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 233ಕ್ಕೆ ಏರಿಕೆಯಾಗಿದ್ದು, 900 ಮಂದಿ ಗಾಯಗೊಂಡಿದ್ದಾರೆ…
ಸ್ಲೀಪರ್ ಬಸ್ಗೆ ದಂತದಿಂದ ತಿವಿದು ಹಾನಿಗೈದ ಕಾಡಾನೆ..!: ಕುಕ್ಕೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಘಟನೆ: ಚಾಲಕನ ಸಮಯ ಪ್ರಜ್ಞೆ: ಅಪಾಯದಿಂದ ಪ್ರಯಾಣಿಕರು ಪಾರು..!
ಸುಬ್ರಹ್ಮಣ್ಯ: ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಸ್ಲೀಪರ್ ಬಸ್ಸೊಂದಕ್ಕೆ ಕಾಡಾನೆ ದಂತದಿಂದ ತಿವಿದು ಬಸ್ಗೆ ಹಾನಿಯಾದ ಘಟನೆ ಜೂ.01ರಂದು ರಾತ್ರಿ ಕುಕ್ಕೆ ಸುಬ್ರಹ್ಮಣ್ಯ…