ಮಡಿಕೇರಿ: ಎರಡು ಮೂರು ದಿನಗಳ ಅಂತರದಲ್ಲಿ ಕೊಡಗು ಜಿಲ್ಲೆಯ ಕೆಲವೆಡೆ 3ನೇ ಬಾರಿಗೆ ಭೂ ಕಂಪಿಸಿದ್ದು, ಬೆಟ್ಟಗುಡ್ಡಗಳಲ್ಲಿ…
Category: ರಾಜ್ಯ
ಜುಲೈ 04 ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಪುರಸ್ಕಾರ ಸಮಾರಂಭ ಚಲನ ಚಿತ್ರ ನಟ ಮಾಸ್ಟರ್ ಆನಂದ್ ಭಾಗಿ: ಬಾಲಪ್ರತಿಭೆ ವಂಶಿಕ ಅಂಜನೀ ಕಶ್ಯಪ್ ಜೊತೆ ಮಕ್ಕಳ ಸಂವಾದ
ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಲಾದ ರಾಜ್ಯಮಟ್ಟದ 19 ವರ್ಷದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಜುಲೈ 4…
ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿ ಡಾ. ಎಸ್. ಸತೀಶ್ಚಂದ್ರ ನೇಮಕ
ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ನೂತನ ಕಾರ್ಯದರ್ಶಿಯಾಗಿ ಡಾ. ಎಸ್. ಸತೀಶ್ಚಂದ್ರ ನೇಮಕಗೊಂಡಿದ್ದಾರೆ. ಮೂಲತಃ ಬೆಳ್ತಂಗಡಿ ತಾಲ್ಲೂಕಿನ ಸುರ್ಯಗುತ್ತು…
ಸಚಿವ ಉಮೇಶ್ ಕತ್ತಿಯವರಿಂದ ಪ್ರತ್ಯೇಕ ರಾಜ್ಯದ ಬಗ್ಗೆ ಪ್ರಸ್ತಾಪ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಕಿಡಿ, ಸಂಪುಟದಿಂದ ಕೈಬಿಡುವಂತೆ ಆಗ್ರಹ
ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಮತ್ತೆ ಪ್ರಸ್ತಾಪಿಸಿರುವ ಸಚಿವ ಉಮೇಶ್ ಕತ್ತಿ ವಿರುದ್ಧ ಪ್ರತಿಪಕ್ಷ…
ಯೋಗದಿಂದ ಆದರ್ಶ ವ್ಯಕ್ತಿತ್ವ ನಿರ್ಮಾಣ: ಪರಮಾನಂದಜೀ ಮಹಾರಾಜ್ ಧರ್ಮಸ್ಥಳದಲ್ಲಿ ಎಂಟನೆ ವಿಶ್ವಯೋಗ ದಿನಾಚರಣೆ
ಬೆಳ್ತಂಗಡಿ: ಯೋಗ ನಮ್ಮ ಜೀವನ ಶೈಲಿಯಾಗಬೇಕು. ನಿತ್ಯವೂ ಯೋಗಾಭ್ಯಾಸ ಮಾಡುವುದರಿಂದ ನೈತಿಕ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಆದರ್ಶ…
ಪ್ರತ್ಯೇಕ ರಾಜ್ಯದ ಬಗ್ಗೆ ಪ್ರಧಾನಿ ಮೋದಿ ಚಿಂತನೆ:ಉಮೇಶ್ ಕತ್ತಿ : ಪ್ರತ್ಯೇಕ ರಾಜ್ಯದ ಕೂಗಿಗೆ ಮತ್ತಷ್ಟು ಪುಷ್ಠಿ ನೀಡಿದ ಅರಣ್ಯ ಸಚಿವರ ಹೇಳಿಕೆ
ಬೆಳ್ತಂಗಡಿ:ಪ್ರಧಾನಿ ನರೇಂದ್ರ ಮೋದಿಯವರು ಮುಂಬರುವ 2024 ನೇ ಚುನಾವಣೆಯ ನಂತರ 50 ರಾಜ್ಯಗಳನ್ನು ರಚಿಸುವ ಬಗ್ಗೆ ಯೋಚನೆ ಮಾಡಿದ್ದಾರೆ…
ಪುಂಜಾಲಕಟ್ಟೆ ಚಾರ್ಮಾಡಿ ರಸ್ತೆ ಅಗಲೀಕರಣ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರು ನಗರದ ಕೊಮ್ಮಘಟ್ಟಕ್ಕೆ ಭೇಟಿ ನೀಡಿ, ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು…
ಪ್ರಧಾನಿಯಿಂದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಲೋಕಾರ್ಪಣೆ ಮೇಲ್ದರ್ಜೆಗೇರಿದ ಬೆಳ್ತಂಗಡಿಯ ಮಾಲಾಡಿ ಸರ್ಕಾರಿ ಐಟಿಐ ಸೇರಿದಂತೆ ಜಿಲ್ಲೆಯ 5 ಕೇಂದ್ರಗಳು ಲೋಕಾರ್ಪಣೆ
ಬೆಳ್ತಂಗಡಿ:ಕರ್ನಾಟಕ ಸರಕಾರ ಟಾಟಾ ಟೆಕ್ನಾಲಜೀಸ್ ಲಿಮಿಟೆಡ್ ಹಾಗೂ 28 ಪಾಲುದಾರರ ಸಹಯೋಗದೊಂದಿಗೆ ರಾಜ್ಯದ 150 ಸರಕಾರಿ ತರಬೇತಿ…
ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮನ :ಪುಸ್ತಕ ನೀಡಿ ಸ್ವಾಗತಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಎರಡು ದಿನ ಕರ್ನಾಟಕ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಿಳಿದರು. ಐಎಎಫ್…
ಕುಡಿಯಲು ಹನಿ ನೀರೂ ಇಲ್ಲ”, ಇದು ತಣ್ಣೀರುಪಂತ ಜನರ ಕಣ್ಣೀರ ಕಥೆ: ಕುಡಿವ ನೀರಿನ ಅಸಮರ್ಪಕ ಯೋಜನೆ, ಕಾಮಗಾರಿಗೆ ₹ 28 ಲಕ್ಷ ಬಿಲ್ ಪಾಸ್!: 7 ವರ್ಷಗಳಿಂದ ಟ್ಯಾಂಕ್ ಸೇರದ ನದಿ ನೀರು, ನಿತ್ಯ ಸಾರ್ವಜನಿಕರ ಪರದಾಟ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಗರಂ, ಪ್ರತಿಭಟನೆಗೆ ಸಜ್ಜು
ಬೆಳ್ತಂಗಡಿ: ಸರ್ಕಾರಗಳು ಜನರಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಯೋಜನೆಗಳು…