“ಎಚ್‌ಎಂಪಿವಿ ಸೋಂಕು ಬಗ್ಗೆ ಭಯಪಡಬೇಕಾದ ಅಗತ್ಯವಿಲ್ಲ: ಇದು ಆತಂಕಾರಿಯಾದ ವೈರಸ್ ಅಲ್ಲ: ಚೀನಾದಿಂದ ಬಂದಿಲ್ಲ”: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಎಚ್‌ಎಂಪಿವಿ ವೈರಾಣುವಿನ ಬಗ್ಗೆ ದೇಶದಲ್ಲಿ ಆತಂಕ ಸೃಷ್ಟಿಯಾಗಿದ್ದು ಆದರೆ ಸಾರ್ವಜನಿಕರು ಭಯಪಡಬೇಕಾದ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.…

ವಿಮೆ ಹಣಕ್ಕಾಗಿ ಸ್ವಂತ ತಂದೆಯನ್ನೇ ಕೊಲೆ ಮಾಡಿಸಿದ ಮಗ: ಪ್ರಕರಣ ಬೇಧಿಸಿದ ಪೊಲೀಸರು: ನಾಲ್ವರು ಆರೋಪಿಗಳು ಸೆರೆ

ಕಲಬುರಗಿ: ವಿಮೆ ಹಣಕ್ಕಾಗಿ ಸ್ವಂತ ತಂದೆಯನ್ನೇ ಕೊಲೆ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಗ ಸೇರಿದಂತೆ ನಾಲ್ವರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ.…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ‘ಶ್ರೀಸಾನ್ನಿಧ್ಯ’ ಕ್ಯೂಕಾಂಪ್ಲೆಕ್ಸ್ ಉದ್ಘಾಟನೆ: 2024-25ರ ಸಾಲಿನ ಜ್ಞಾನದೀಪ ಕಾರ್ಯಕ್ರಮ ಶುಭಾರಂಭ

ಬೆಳ್ತಂಗಡಿ: ದಿನಂಪ್ರತಿ ಸಾವಿರಾರು ಭಕ್ತಾಧಿಗಳ ಭೇಟಿ ಕೊಡುವ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜ.07ರಂದು ‘ಶ್ರೀಸಾನ್ನಿಧ್ಯ’ ಕ್ಯೂಕಾಂಪ್ಲೆಕ್ಸ್ನ್ನು ಉಪ ರಾಷ್ಟ್ರಪತಿ ಜಗದೀಪ್ ಧನ್‌ಕರ್…

ಉಪ ರಾಷ್ಡ್ರಪತಿ ಜಗದೀಪ್ ಧನ್‌ಕರ್ ನಾಳೆ ಧರ್ಮಸ್ಥಳ ಭೇಟಿ: ನೂತನ ಕ್ಯೂ ಕಾಂಪ್ಲೆಕ್ಸ್ “ಶ್ರೀ ಸಾನ್ನಿಧ ಉದ್ಘಾಟನೆ:

      ಬೆಳ್ತಂಗಡಿ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ, ಸರ್ವಧರ್ಮ ಸಮನ್ವಯ ಕ್ಷೇತ್ರವೆಂದೇ ಚಿರಪರಿಚಿತವಾಗಿರುವ ನಾಡಿನ…

“ಶಬರಿ ಮಲೆ ಕ್ಷೇತ್ರ ಮಹಾತ್ಮೆ” ಪ್ರಸಂಗದಲ್ಲಿ ವಾವರ ಪಾತ್ರಕ್ಕೆ ಕತ್ತರಿ: ಕಲಾಪೋಷಕ ಶಶಿಧರ ಶೆಟ್ಟಿಯವರ ಮನವಿಗೆ ಸಮ್ಮತಿಸಿದ ಮೇಳಗಳು:ವಾವರ ಪಾತ್ರ ಮಾಡುವುದಿಲ್ಲ ಅಶೋಕ್ ಶೆಟ್ಟಿ:

  “ಶಬರಿ ಮಲೆ ಅಯ್ಯಪ್ಪ ಕ್ಷೇತ್ರ ಮಹಾತ್ಮೆ” ಪ್ರಸಂಗದಲ್ಲಿ ‘ವಾವರ’ ಎಂಬ ಪಾತ್ರದ ಬಗ್ಗೆ ಇತ್ತೀಚೆಗೆ ಆಕ್ಷೇಪ ಕೇಳಿ ಬಂದಿತ್ತು. ಈ…

ಹೊಸವರ್ಷದ ಸಂಭ್ರಮ: ಕಂಗೊಳಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ: 20 ಲಕ್ಷ ರೂ. ವೆಚ್ಚದಲ್ಲಿ ಅಲಂಕಾರ ಸೇವೆ..!

ಬೆಳ್ತಂಗಡಿ: 2025 ಜ.01ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ವಿವಿಧ ಹೂವಿನ ಅಲಂಕಾರದಲ್ಲಿ ಶೃಂಗಾರಗೊAಡು ಕಂಗೊಸಿಳಿದ್ದು, ಭಕ್ತಾಧಿಗಳ ಗಮನ ಸೆಳೆದಿದೆ. ಬೆಂಗಳೂರಿನ ಟಿ.ವಿ.ಎಸ್.…

200 ರೂ. ಸಾಲ ತೀರಿಸಲಾಗದೆ ದಂಪತಿ ಆತ್ಮಹತ್ಯೆ: ಪೋಷಕರನ್ನು ಕಳೆದುಕೊಂಡು ಅನಾಥರಾದ ಇಬ್ಬರು ಮಕ್ಕಳು

ತೆಲಂಗಾಣ: ವಾರದ ಕಂತಾದ 200 ರೂ.ಯನ್ನು ತೀರಿಸಲಾಗದೆ ದಂಪತಿ ಆತ್ಮಹತ್ಯೆ ಮಾಡಿಕೊಂಡು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಭುಪಲಪಲ್ಲಿ ಮಂಡಲದ ಕಮಲಪುರ…

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು..! : ಹೊಸ ವರ್ಷಾಚರಣೆ ಸಂಭ್ರಮ ಮುಗಿಸಿ ಹಿಂತಿರುಗುವಾಗ ಘಟನೆ

ಹೊಸ ವರ್ಷಾಚರಣೆ ಸಂಭ್ರಮ ಮುಗಿಸಿ ಹಿಂತಿರುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ…

ಅರ್ಧ ದಿನದಲ್ಲೇ 308 ಕೋಟಿ ರೂ. ಮದ್ಯ ಮಾರಾಟ: ಅಬಕಾರಿ ಇಲಾಖೆಗೆ ಭರ್ಜರಿ ಆದಾಯ..!

ಸಾಂದರ್ಭಿಕ ಚಿತ್ರ ಬೆಂಗಳೂರು: 2025 ಹೊಸ ವರ್ಷ ಆಚರಣೆಯ ಸಂಭ್ರಮ, ಅಬಕಾರಿ ಇಲಾಖೆಗಂತೂ ಭರ್ಜರಿ ಆದಾಯ ತಂದುಕೊಟ್ಟಿದೆ. ಅರ್ಧ ದಿನದಲ್ಲೇ 308…

‘ಕರಾವಳಿ’ ಚಿತ್ರದ ಟೀಸರ್‌ಗೆ ಫ್ಯಾನ್ಸ್ ಫಿದಾ: ಪ್ರತಿಷ್ಠೆಯ ಕುರ್ಚಿಯೇ ಟೀಸರ್ ನಲ್ಲಿ ಹೈಲೈಟ್: ನಿರೀಕ್ಷೆ ಹೆಚ್ಚಿಸಿದ ಪ್ರಜ್ವಲ್ ದೇವರಾಜ್ ನಟನೆಯ ಚಿತ್ರ..!

ಸ್ಯಾಂಡಲ್‌ವುಡ್‌ನಲ್ಲಿ ವಿಶೇಷವಾಗಿ ಗಮನ ಸೆಳೆದಿರುವ ‘ಕರಾವಳಿ’ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು ಭಾರೀ ಕುತೂಹಲ ಕೆರಳಿಸಿದೆ. ಈ ಮೊದಲೇ ಚಿತ್ರದ ಪ್ರೋಮೋ ಪ್ರೇಕ್ಷಕರ…

error: Content is protected !!