ಆಂಧ್ರಪ್ರದೇಶ: ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿರುವ ಇಸ್ಕಾನ್ ದೇವಸ್ಥಾನಕ್ಕೆ ಅ.27ರ ತಡರಾತ್ರಿ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನದ ಭದ್ರತೆಯನ್ನು ಹೆಚ್ಚಿಸಲಾಗಿದೆ.…
Category: ರಾಜ್ಯ
ಮೋಸದ ಪ್ರೀತಿಗೆ 19ರ ಯುವತಿ ಬಲಿ: ಗರ್ಭಿಣಿ ಮಗಳ ಸಾವಿಗೆ ಹೆತ್ತವರು ಕಣ್ಣೀರು!: ಸಲೀಮ್, ಸಂಜು ಆಗಿ ಬದಲಾವಣೆ: ನಿರ್ಜನ ಪ್ರದೇಶದಲ್ಲಿ ಸೋನಿ ಹತ್ಯೆ..!
ನವದೆಹಲಿ: ‘ಪ್ರೀತಿ’ ಮನುಷ್ಯ ನಡುವೆ ಸಂಬಂಧಗಳನ್ನು ಬೆಸೆಯುವ ಸಂಬಂಧ, ಆದರೆ ಇತ್ತೀಚೆಗೆ ‘ಪ್ರೀತಿ’ ಹೆಸರಲ್ಲಿ ಮೋಸ ನಡೆಯುವುದರ ಜೊತೆಗೆ ಕೆಲವರ ಆತ್ಮಹತ್ಯೆ,…
ಬಿಗ್ ಬಾಸ್ -11 : ಈ ವಾರ ಸೂಪರ್ ಸಂಡೇ ಯಾರ ಜೊತೆ..?: ಖ್ಯಾತ ನಿರೂಪಕ ಸೃಜನ್ ಲೋಕೇಶ್..?: ಖ್ಯಾತ ನಿರ್ದೇಶಕ ಯೋಗರಾಜ್ ಭಟ್?
ಬಿಗ್ ಬಾಸ್ ಕನ್ನಡದಲ್ಲಿ ಈ ವಾರ ಕಿಚ್ಚ ಸುದೀಪ್ ಅವರ ವೀಕೆಂಡ್ ಎಪಿಸೋಡ್ ಶೂಟಿಂಗ್ ಇರಲ್ಲ. ಅವರ ಬದಲಾಗಿ ಬೇರೆಯವರು ಶೋ…
ಚಲಿಸುತ್ತಿದ್ದ ಬಸ್ ಬೆಂಕಿಗಾಹುತಿ..!: ಓರ್ವ ಪ್ರಯಾಣಿಕ ಸಜೀವ ದಹನ..!: 6 ಜನರಿಗೆ ಗಾಯ
ಬೆಳಗಾವಿ: ಚಲಿಸುತ್ತಿದ್ದ ಬಸ್ ಬೆಂಕಿಗಾಹುತಿಯಾದ ಘಟನೆ ಕೊಲ್ಹಾಪುರದಲ್ಲಿ ಅ.25ರ ಮಧ್ಯರಾತ್ರಿ ಸಂಭವಿಸಿದೆ. ಬೆಳಗಾವಿಯಿAದ ಪುಣೆಗೆ ತೆರಳುತ್ತಿದ್ದ ಖಾಸಗಿ ಟ್ರಾವೆಲ್ ಬಸ್‌ಗೆ ಬೆಂಕಿ…
ದಲಿತರ ಮೇಲೆ ಹಲ್ಲೆ, ದೌರ್ಜನ್ಯ ಗುಡಿಸಲು ಧ್ವಂಸ: 98 ಅಪರಾಧಿಗಳಿಗೆ ‘ಜೀವಾವಧಿ’ ಶಿಕ್ಷೆ: ಐತಿಹಾಸಿಕ ತೀರ್ಪು ಪ್ರಕಟಿಸಿದ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು
ಕೊಪ್ಪಳ: ದೇಶದಲ್ಲಿ ದಲಿತರ ಮೇಲೆ ನಡೆಯುವ ಹಲ್ಲೆ, ದೌರ್ಜನ್ಯಗಳು ಪೊಲೀಸ್ ಠಾಣೆಯ ಮೆಟ್ಟಿಲೇರಿದರೂ ಅದು ನ್ಯಾಯಯುತವಾಗಿ ಕೊನೆಯಾಗುವ ಬದಲು ಸಂದಾನದಲ್ಲಿ ಮುಗಿದು…
ಡಾನಾ ಅಬ್ಬರಕ್ಕೆ ತತ್ತರಿಸಿದ ಒಡಿಶಾ: ಕರಾವಳಿ ಭಾಗದಲ್ಲಿ ಭಾರಿ ಗಾಳಿ, ಮಳೆ: ಭೂಕುಸಿತ, ಧರೆಗುರುಳಿದ ಮರಗಳು..!
ಭುವನೇಶ್ವರ: ಡಾನಾ ಅಬ್ಬರಕ್ಕೆ ಒಡಿಶಾ ಕರಾವಳಿ ಭಾಗದ ಜನರು ತತ್ತರಿಸಿದ್ದಾರೆ. ಗುರುವಾರ ರಾತ್ರಿ ತೀವ್ರ ಚಂಡಮಾರುತ ಉಂಟಾಗಿ, ಭಾರಿ ಗಾಳಿ ಸಹಿತ…
ದಕ್ಷಿಣ ಕನ್ನಡ ಪರಿಷತ್ ಉಪಚುನಾವಣೆ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ಗೆ ಗೆಲುವು: 1600ಕ್ಕೂ ಅಧಿಕ ಮತಗಳಿಂದ ಜಯ
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಕಿಶೋರ್ ಕುಮಾರ್ ಬೊಟ್ಯಾಡಿ 1600ಕ್ಕೂ ಅಧಿಕ ಮತಗಳಿಂದ…
ಮಂಗಳೂರು: ವಿಧಾನ ಪರಿಷತ್ ಉಪಚುನಾವಣೆ: ಸಂತ ಅಲೋಷಿಯಸ್ ಪ.ಪೂ ಕಾಲೇಜಿನಲ್ಲಿ ಮತ ಎಣಿಕೆ ಪ್ರಾರಂಭ
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆದ ಉಪಚುನಾವಣೆಯ ಮತಗಳ ಎಣಿಕೆ ಇಂದು ಸಂತ ಅಲೋಷಿಯಸ್ ಪದವಿ…
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರೌದ್ರಾವತಾರ ತಾಳಿದ ‘ಡಾನಾ’ ಚಂಡಮಾರುತ: ಬಿರುಗಾಳಿ ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಸಾಂದರ್ಭಿಕ ಚಿತ್ರ ಮಳೆಗಾಲದ ಹಿಂಗಾರಿನ ಸಮಯದಲ್ಲೇ ವಾಯುಭಾರ ಕುಸಿತವುಂಟಾಗಿ ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈ ಬೆನ್ನಲ್ಲೇ ಮತ್ತೆ…
ಹಾಸನ: 3 ಮಂದಿ ಬಾಂಗ್ಲಾ ಪ್ರಜೆಗಳ ಬಂಧನ: ನಕಲಿ ಆಧಾರ್ ಕಾರ್ಡ್ ಪಡೆದಿದ್ದ ನುಸುಳುಕೋರರು..!
ಹಾಸನ: ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಗದ್ದೆಹಳ್ಳ ಸಮೀಪದ ನಾಲ್ಕನೇ ಅಡ್ಡ ರಸ್ತೆಯಲ್ಲಿನ ಮನೆಯಲ್ಲಿ ವಾಸವಿದ್ದ ಮೂವರು ಬಾಂಗ್ಲಾದೇಶಿ ಪ್ರಜೆಗಳನ್ನು ಜಿಲ್ಲಾ…