ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಪೊಲೀಸ್ ಸಿಬ್ಬಂದಿಗಳು: ಪೊಲೀಸ್ ಸಮವಸ್ತ್ರದಲ್ಲಿ ಫೋಟೋ, ರೀಲ್ಸ್, ವಿಡಿಯೋ: ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಎಚ್ಚರಿಕೆ..!

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಪೊಲೀಸ್ ಸಿಬ್ಬಂದಿಗಳಿಗೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ. ಪೊಲೀಸ್ ಸಮವಸ್ತ್ರದಲ್ಲಿರುವ ಫೋಟೋ, ವಿಡಿಯೋ,…

ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ: ಪೊಲೀಸ್ ಸಿಬ್ಬಂದಿಯ ಕರ್ತವ್ಯ ಪ್ರಜ್ಞೆಯಿಂದ ಉಳಿದ ಮೂರು ಜೀವಗಳು

ಶಿವಮೊಗ್ಗ: ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ತನ್ನ ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಾಯಿ ಹಾಗೂ ಇಬ್ಬರು ಮಕ್ಕಳನ್ನು ಪೊಲೀಸರು ರಕ್ಷಿಸಿದ ಘಟನೆ ಸಾಗರ…

ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಗೆ ರಸ್ತೆ ಹಾನಿ: ರಸ್ತೆ ಅಭಿವೃದ್ಧಿಗೆ ಅನುದಾನ ನೀಡುವಂತೆ ಶಾಸಕ ಹರೀಶ್ ಪೂಂಜ ಒತ್ತಾಯ: ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮನವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಈ ಬಾರಿ ಅತಿ ಹೆಚ್ಚು ಮಳೆಯಾಗಿರುವ ಕಾರಣ ಜಿಲ್ಲೆಯ ರಸ್ತೆಗಳು ಹಾನಿಯಾಗಿದ್ದು, ವಾಹನ ಸಂಚಾರಕ್ಕೆ ತೀವ್ರ…

ಶಾಲಾ ಮೈದಾನದಲ್ಲಿ ಶೈಕ್ಷಣಿಕೇತರ ಚಟುವಟಿಕೆ ನಿಷೇಧ: ಬೆಳ್ತಂಗಡಿ ಮಂಡಲ ಯುವ ಮೋರ್ಚಾದ ವತಿಯಿಂದ ಪ್ರತಿಭಟನೆ: ಸುತ್ತೋಲೆ ವಾಪಸ್ ಪಡೆಯುವಂತೆ ಒತ್ತಾಯ: ರಾಜ್ಯಪಾಲರಿಗೆ ಮನವಿ

ಬೆಳ್ತಂಗಡಿ: ಶಾಲೆಗಳ ಮೈದಾನದಲ್ಲಿ ಯಾವುದೇ ಶೈಕ್ಷಣಿಕೇತರ ಚಟುವಟಿಕೆ ನಡೆಸುವಂತಿಲ್ಲ ಎಂಬ ಆದೇಶದ ವಿರುದ್ಧ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಯುವ…

ಹಳ್ಳ ದಾಟುವಾಗ ನದಿಯಲ್ಲಿ ಕೊಚ್ಚಿಹೋದ ಕೋಣ..!

ಚಿಕ್ಕಮಗಳೂರು: ಹಳ್ಳ ದಾಟಲು ಹೋಗಿ ಕೋಣವೊಂದು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಜು.21ರಂದು ಕಳಸ ತಾಲೂಕಿನ ಮಾವಿನಹೊಲ ಬಳಿ ಸಂಭವಿಸಿದೆ. ಜಿಲ್ಲೆಯಲ್ಲಿ…

ಪವಿತ್ರಾ ಗೌಡ ತಾಯಿ ಜೈಲಿಗೆ ತಂದಿದ್ದ ಬಾಕ್ಸ್ ವಾಪಸ್..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್ ಅವರ ಆಪ್ತ ಸ್ನೇಹಿತೆ ಪವಿತ್ರಾ ಗೌಡಗಾಗಿ ಅವರ ತಾಯಿ ತಂದಿದ್ದ ಬಾಕ್ಸ್…

ಶಿರೂರು ಗುಡ್ಡ ಕುಸಿತ: ರಸ್ತೆಯ ಮಣ್ಣು ತೆರವು ಕಾರ್ಯಾಚರಣೆ ಮುಕ್ತಾಯ: ಗ್ಯಾಸ್ ಟ್ಯಾಂಕರ್‌ನ ಗ್ಯಾಸ್ ಖಾಲಿ : ವಾಸಯೋಗ್ಯಕ್ಕೆ ಮರಳಿದ ಊರು: ಸಂಚಾರಕ್ಕಿಲ್ಲ ಅನುಮತಿ..!

ಕಾರವಾರ: ಅಂಕೋಲ, ಶಿರೂರು ಸಮೀಪ ಗುಡ್ಡ ಕುಸಿದು ಬಿದ್ದ ಪರಿಣಾಮ ರಸ್ತೆ ಸಂಚಾರ ಸ್ಥಗಿತವಾಗಿತ್ತಲ್ಲದೆ, ನದಿ ನೀರಿನಲ್ಲಿ ಕೆಲವರು ಕೊಚ್ಚಿ ಹೋಗಿದ್ದು,…

ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರ ಹೆಚ್ಚಳ: ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಘಾಟ್ ರಸ್ತೆಗೆ ಭೇಟಿ: ತಡೆಗೋಡೆ ಕುಸಿತ, ಬಿರುಕು ಸಮಸ್ಯೆಗಳ ಬಗ್ಗೆ ಪರಿಶೀಲನೆ

ಕೊಟ್ಟಿಗೆಹಾರ: ಮಡಿಕೇರಿ, ಶಿರಾಡಿ ಘಾಟ್ ಬಂದ್ ಆಗಿರುವ ಹಿನ್ನಲೆಯಲ್ಲಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಘನ ವಾಹನ ಹಾಗೂ ಲಘು ವಾಹನಗಳ ಸಂಚಾರ…

ಕಾರವಾರ: ಕಂಟೇನರ್ ಸಾಗಿಸುತ್ತಿದ್ದ ಹಡಗಿನಲ್ಲಿ ಭಾರಿ ಬೆಂಕಿ: ಸಮುದ್ರ ಮಧ್ಯೆ ಹೊತ್ತಿ ಉರಿದ ಕಂಟೇನರ್‌ಗಳು: ರಕ್ಷಣಾ ಕಾರ್ಯಚರಣೆಯಲ್ಲಿ ಡಾರ್ನಿಯರ್ ಏರ್‌ಕ್ರಾಫ್ಟ್, ಸಚೇತ್, ಸುಜೀತ್, ಸಾಮ್ರಾಟ್ ಹಡಗುಗಳು

ಕಾರವಾರ: ಕಂಟೇನರ್ ಸಾಗಿಸುತ್ತಿದ್ದ ಹಡಗಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ಘಟನೆ ಕಾರವಾರದಿಂದ 50 ನಾಟಿಕಲ್ ಮೈಲಿ ದೂರದ ಸಮುದ್ರದ ಮಧ್ಯೆ ಸಂಭವಿಸಿದೆ.…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಬಂಧನವಾಗಿರುವ ನಾಲ್ಕನೇ ಆರೋಪಿ ತಾಯಿ ನಿಧನ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧತನಾಗಿರುವ ನಟ ದರ್ಶನ್ ಗ್ಯಾಂಗ್‍ನ ನಾಲ್ಕನೇ ಆರೋಪಿ ರಾಘವೇಂದ್ರ ಅವರ ತಾಯಿ ಇಂದು (ಜು.20) ನಿಧನರಾಗಿದ್ದಾರೆ.…

error: Content is protected !!