ರಾಯಪುರ: ಬಾಯಾರಿ ಬಂದ ಪುಟ್ಟ ಮಗು ನೀರೆಂದು ಭಾವಿಸಿ ಕಚ್ಚಾ ಮದ್ಯ ಸೇವಿಸಿ ಮೃತಪಟ್ಟಿರುವ ಘಟನೆ ಛತ್ತೀಸ್‌ಗಢದ ಬಲರಾಂಪುರದಲ್ಲಿ ನಡೆದಿದೆ.…
Category: ರಾಜ್ಯ
ಶಿರಾಡಿ ಘಾಟಿ ಸಂಚಾರ ಮುಕ್ತ: ವಾಹನ ಸಂಚರಿಸುವಷ್ಟು ಮಣ್ಣು ತೆರವು: ಮತ್ತಷ್ಟು ಗುಡ್ಡ ಕುಸಿಯುವ ಆತಂಕ: ನಿಮ್ಮದೇ ರಿಸ್ಕ್‌ನಲ್ಲಿ ಸಂಚರಿಸಿ!
ಹಾಸನ: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಶಿರಾಡಿ ಘಾಟಿನಲ್ಲಿ 3ನೇ ಬಾರಿಗೆ ಗುಡ್ಡ ಕುಸಿದಿದ್ದು ಸದ್ಯ ವಾಹನ ಸಂಚರಿಸುವಷ್ಟು ಮಣ್ಣು ತೆರವುಗೊಳಿಸಿ…
ದೇಶಾದ್ಯಂತ ಭಾರಿ ಮಳೆ..!: ಶಿಮ್ಲಾದಲ್ಲಿ ಮೇಘಸ್ಫೋಟ: ದೆಹಲಿಯಲ್ಲೂ ಹೆಚ್ಚಾದ ವರುಣನ ಆರ್ಭಟ..!
ಹಿಮಾಚಲ ಪ್ರದೇಶ: ದೇಶಾದ್ಯಂತ ವಿಪರೀತ ಮಳೆಯಾಗುತ್ತಿದ್ದು ಅಲ್ಲಲ್ಲಿ ಭಾರೀ ಅನಾಹುತಗಳು ಸಂಭವಿಸುತ್ತಿದೆ. ಶಿರೂರು ಗುಡ್ಡ ಕುಸಿತ, ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ…
‘ನಾನು ನಿಮ್ಮ ಸಿನಿಮಾ ನೋಡಿ ಪ್ರೀತಿ ಮಾಡಿದೆ: ಸಿನಿಮಾ ನೋಡಿಯೇ ಕೊಲೆ ಮಾಡಿ ಜೈಲಿಗೆ ಬಂದಿದ್ದೇನೆ’ ಅಭಿಮಾನಿಯ ಮಾತು ಕೇಳಿ ನಟ ಚೇತನ್ ಶಾಕ್
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಬಗ್ಗೆ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು…
ವಯನಾಡ್: ಭೀಕರ ಭೂಕುಸಿತ: ಮೃತರ ಸಂಖ್ಯೆ 143ಕ್ಕೆ ಏರಿಕೆ: ಸೇನೆ ಮೂಲಕ ಸಾವಿರಾರು ಜನರ ರಕ್ಷಣೆ
ಕೇರಳ: ವಯನಾಡ್‌ನ ಗುಡ್ಡಗಾಡು ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 143ಕ್ಕೆ ಏರಿಕೆಯಾಗಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಎನ್‌ಡಿಆರ್‌ಎಫ್ ಮತ್ತು ರಾಜ್ಯ…
ವಯನಾಡಿನಲ್ಲಿ ಎರಡು ಬಾರಿ ಗುಡ್ಡ ಕುಸಿತ..!:ಮಣ್ಣಿನ ಅವಶೇಷಗಳಡಿ ಸಿಲುಕಿದ 100ಕ್ಕೂ ಹೆಚ್ಚು ಜನರು
ಕೇರಳ: ಕೆಲವೇ ಗಂಟೆಗಳ ಅಂತರದಲ್ಲಿ ಎರಡು ಬಾರಿ ಗುಡ್ಡ ಕುಸಿದು 100ಕ್ಕೂ ಹೆಚ್ಚು ಜನರು ಮಣ್ಣಿನ ಅವಶೇಷಗಳಡಿ ಸಿಲುಕಿರುವ ಘಟನೆ ಕೇರಳದ…
ಬೆಂಗಳೂರು – ಮಂಗಳೂರು ರೈಲು ಸಂಚಾರ ಸ್ಥಗಿತ: ಖಾಸಗಿ ಬಸ್, ವಿಮಾನ ಟಿಕೆಟ್ ದರ ಹೆಚ್ಚಳ
ದ.ಕ: ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಮಂಗಳೂರು ಕಡೆ ತೆರಳುವ ಬಸ್ ಟಿಕೆಟ್ ದರ ಹೆಚ್ಚಾಗಿದ್ದು ಪ್ರಯಾಣಿಕರಿಗೆ ತಲೆನೋವಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ…
ಕರಾವಳಿ, ಮಲೆನಾಡಿನಲ್ಲಿ ಇಳಿಕೆಯಾದ ಮಳೆಯಬ್ಬರ: ಸಾಧಾರಣ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಸಾಂದರ್ಭಿಕ ಚಿತ್ರ ದ.ಕ: ರಾಜ್ಯಾದ್ಯಂತ ಕಳೆದ ಎರಡು ವಾರಗಳಿಂದ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸುತ್ತಿದ್ದ ಮಳೆಯ ಆರ್ಭಟ ಸ್ವಲ್ಪ ಇಳಿಕೆಯಾಗಿದೆ. ಜು.28ರಿಂದ ಮಳೆಯ…
ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ತುರ್ತು ಸಭೆ
ಬೆಳ್ತಂಗಡಿ: ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ ಜು.28ರಂದು ಸಭೆ ನಡೆದಿದೆ. ಪ್ರವಾಸಿ…
ಧಾರವಾಡ ಗ್ರಾಮಾಂತರ ಕ್ಷೇತ್ರದ ಶಾಸಕರಿಂದ ಕೊರಗಜ್ಜ ದೈವಕ್ಕೆ ಹರಕೆ ಕೋಲ ಸೇವೆ: ದೈವದ ಮುಂದೆ ಸಂಕಷ್ಟ ಹೇಳಿಕೊಂಡ ಶಾಸಕ ವಿನಯ್ ಕುಲಕರ್ಣಿ’: ಅಧರ್ಮದಲ್ಲಿ ಹೋದವರನ್ನು ನಾನು ನೋಡಿಕೊಳ್ಳುತ್ತೇನೆ’: ದೈವ ನುಡಿ
ಮಂಗಳೂರು: ತುಳುನಾಡಿನಲ್ಲಿ ಕಾರ್ಣಿಕ ಮೆರೆಯುತ್ತಿರುವ ಕೊರಗಜ್ಜ ದೈವಕ್ಕೆ ಕರಾವಳಿ ಜಿಲ್ಲೆಯಲ್ಲಿ ಮಾತ್ರವಲ್ಲದೆ ಈಗ ರಾಜ್ಯಾದ್ಯಂತ ಭಕ್ತಾಧಿಗಳು ಹೆಚ್ಚಾಗಿದ್ದಾರೆ. ಧಾರವಾಡ ಗ್ರಾಮಾಂತರ ಕ್ಷೇತ್ರದ…