ಕೊಲೆ ಆರೋಪಿ ನಟ ದರ್ಶನ್ ವಿಕೃತಿಯ ಪರಮಾವಧಿ ಬಯಲು: 10 ವರ್ಷಗಳ ಹಿಂದಿನ ಮತ್ತೊಂದು ಘಟನೆ ಬೆಳಕಿಗೆ: ಇದು ‘ಒಡೆಯ’ನ ಒಡೆತನದ ಫಾರ್ಮ್ ಹೌಸ್‌ನಲ್ಲಿ ನಡೆದ ಘಟನೆ

ಬೆಂಗಳೂರು: ಖ್ಯಾತ ಕನ್ನಡ ಸಿನಿಮಾ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದು, ಪ್ರಕರಣದ ತನಿಖೆ…

ಕೆಟ್ಟು ನಿಂತ ಮೆಟ್ರೋ: ಡೋರ್ ಓಪನ್ ಆಗದೆ ಪ್ರಯಾಣಿಕರು ಲಾಕ್..!

ಸಾಂದರ್ಭಿಕ ಚಿತ್ರ ಬೆಂಗಳೂರು: ಮೆಟ್ರೋ ಬಾಗಿಲು ತೆರೆದುಕೊಳ್ಳದೆ ಪ್ರಯಾಣಿಕರು ಬೋಗಿಯಲ್ಲೇ ಲಾಕ್ ಆದ ಘಟನೆ ಜೂ.13ರಂದು ಸಂಭವಿಸಿದೆ. ಇಂದು ಬೆಳಗ್ಗೆ 9.58ರ…

ವಾಹನ ಮಾಲಕರಿಗೆ ಗುಡ್ ನ್ಯೂಸ್:ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಅವಧಿ ವಿಸ್ತರಣೆ:

      ಬೆಂಗಳೂರು: ವಾಹನ ಮಾಲಕರಿಗೆ ಹೈಕೋರ್ಟ್ ಸಂತಸದ ಸುದ್ಧಿ ನೀಡಿದೆ. ರಾಜ್ಯದಲ್ಲಿ ಎಲ್ಲ ಮಾದರಿಯ ವಾಹನಗಳಿಗೆ ಹೈ  ಸೆಕ್ಯೂರಿಟಿ…

ಮೋರಿಯಲ್ಲಿದ್ದ ಶವವನ್ನು ಎಳೆದಾಡಿದ್ದ ನಾಯಿಗಳು..!: ಗಸ್ತು ಸಂದರ್ಭದಲ್ಲಿ ಮೃತದೇಹ ನೋಡಿದ್ದ ಸೆಕ್ಯೂರಿಟಿ ಗಾರ್ಡ್: ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು ಹೀಗೆ..

  ಬೆಂಗಳೂರು : ಸ್ಯಾಂಡಲ್ ವುಡ್ ನಟ ದರ್ಶನ್, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗುತ್ತಿದ್ದಂತೆ ಕೊಲೆಯ ಸಾಕಷ್ಟು ವಿಚಾರಗಳು ಬೆಳಕಿಗೆ ಬರುತ್ತಿದೆ.…

ಪ್ರಧಾನಿ ಮೋದಿ ಪ್ರಮಾಣ ವಚನ ಸಂದರ್ಭ ಕಾಣಿಸಿಕೊಂಡ ನಿಗೂಢ ಪ್ರಾಣಿ: ‘ಆಧಾರ ರಹಿತ ವದಂತಿಗಳನ್ನು ನಂಬಬೇಡಿ’: ದೆಹಲಿ ಪೊಲೀಸರಿಂದ ಕಪ್ಪು ಪ್ರಾಣಿ ಬಗ್ಗೆ ಸ್ಪಷ್ಟನೆ

ನವದೆಹಲಿ: ಪ್ರಮಾಣ ವಚನ ಸ್ವೀಕಾರ ಸಮಾರಂಭ ವೇಳೆ ರಾಷ್ಟ್ರಪತಿ ಭವನದಲ್ಲಿ ಕಾಣಿಸಿಕೊಂಡ ಪ್ರಾಣಿ ಯಾವುದೋ ಕಾಡುಪ್ರಾಣಿ, ನಿಗೂಢ ಪ್ರಾಣಿಯಲ್ಲ ಎಂದು ದೆಹಲಿ…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು: ಸ್ಯಾಂಡಲ್ ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ಅರೆಸ್ಟ್ ಆಗಿದ್ದಾರೆ. ಬೆಂಗಳೂರು ಪೊಲೀಸರು ಮೈಸೂರಿನ ಫಾರ್ಮ್ ಹೌಸ್ ನಲ್ಲಿ…

ದೇಶದ ರೈತರಿಗೆ ಸಿಹಿಸುದ್ದಿ: ‘ಪಿಎಂ ಕಿಸಾನ್ ನಿಧಿ’ಯ 17 ನೇ ಕಂತಿನ ಬಿಡುಗಡೆಗೆ ಅನುಮೋದನೆ: 20 ಸಾವಿರ ಕೋಟಿ ರೂ ಮೊತ್ತದ ಕಡತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಿ

ನವದೆಹಲಿ: ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೆ ನರೇಂದ್ರ ಮೋದಿಯವರು ‘ಪಿಎಂ ಕಿಸಾನ್ ನಿಧಿ’ಯ 17 ನೇ ಕಂತಿನ ಬಿಡುಗಡೆಗೆ ಅನುಮೋದನೆ…

ಬಿಜೆಪಿ ವಿಜಯೋತ್ಸವದಲ್ಲಿ ಇಬ್ಬರಿಗೆ ಚೂರಿ ಇರಿತ..!: ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ಘಟನೆ: ಮೂವರು ಪೊಲೀಸ್ ವಶಕ್ಕೆ

ಸಾಂದರ್ಭಿಕ ಚಿತ್ರ ಮಂಗಳೂರಿನಲ್ಲಿ : ಬಿಜೆಪಿ ವಿಜಯೋತ್ಸವ ವೇಳೆ ಅನ್ಯಕೋಮಿಯ ಗುಂಪೊಂದು  ಇಬ್ಬರಿಗೆ ಚಾಕು ಇರಿದಿದ್ದು ಓರ್ವನ ಮೇಲೆ ದಾಳಿ ನಡೆಸಿದ ಘಟನೆ…

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’: ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ವಿಶೇಷ ಪ್ರಾರ್ಥನೆ: ಶ್ರೀ ಕ್ಷೇತ್ರ ಸೌತಡ್ಕದಲ್ಲಿ 120 ಅಗೆಲು ರಂಗಪೂಜೆ ಸೇವೆ

ಕೊಕ್ಕಡ : ಸತತವಾಗಿ 3 ನೇ ಭಾರಿಗೆ ಭಾರತ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಇತಿಹಾಸ ನಿರ್ಮಿಸಿದ ಪ್ರಧಾನ ಮಂತ್ರಿ…

ಅಳದಂಗಡಿ: 20ನೇ ವರ್ಷದ ಉಚಿತ ಪುಸ್ತಕ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ: ‘ಮಕ್ಕಳು ತಮ್ಮ ಜೀವನವನ್ನು ಮಹಾಗ್ರಂಥವಾಗಿಸಬೇಕು’: ನಟ ರಮೇಶ್ ಅರವಿಂದ್

ಅಳದಂಗಡಿ: ಇತಿಹಾಸ ಪ್ರಸಿದ್ಧ ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವತಿಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ 20ನೇ ವರ್ಷದ ಉಚಿತ ಪುಸ್ತಕ ವಿತರಣೆ…

error: Content is protected !!