ಬೆಳ್ತಂಗಡಿ ಸರ್ಕಲ್ ಇನ್ಸ್ಪ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ಅಧಿಕಾರ ಸ್ವೀಕಾರ:

    ಬೆಳ್ತಂಗಡಿ : ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ನಾಗೇಶ್ ಕದ್ರಿ ವರ್ಗಾವಣೆಗೊಂಡಿದ್ದು  ಅ 07 ಇಂದು ಅಧಿಕಾರ ಸ್ವೀಕರಿಸಿದರು.…

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ

ಬೆಂಗಳೂರು: ಚಲನಚಿತ್ರ ನಟ ವಿಜಯ ರಾಘವೇಂದ್ರ ಅವರ ಪತ್ನಿ ಹೃದಯಾಘಾತದಿಂದ ಆ.07ರಂದು ನಿಧನರಾಗಿದ್ದಾರೆ. ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರ…

ಉಜಿರೆ: ಹಕ್ಕೊತ್ತಾಯ ಸಭೆಯಲ್ಲಿ ಕುಟುಂಬದ ಮೇಲೆ ಹಲ್ಲೆಗೆ ಯತ್ನ: ಬೆಳ್ತಂಗಡಿ ಠಾಣೆಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ

ಬೆಳ್ತಂಗಡಿ :ಉಜಿರೆಯಲ್ಲಿ ಆ. 04 ರಂದು ನಡೆದ ಹಕ್ಕೊತ್ತಾಯ ಸಭೆಯಲ್ಲಿ ವ್ಯಕ್ತಿಯೊಬ್ಬರು ಇತರರೊಂದಿಗೆ ಸೇರಿ ತನ್ನ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದಾರೆ…

ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅಪಪ್ರಚಾರ: ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತ ವೃಂದದಿಂದ ಸಮಾವೇಶ: ತುಂಬಿದ ಸಭೆಗೆ ‘ಜಸ್ಟಿಸ್ ಫಾರ್ ಸೌಜನ್ಯಾ’ ಪೋಸ್ಟರ್ ಹಿಡಿದು ಬಂದ ಕುಸುಮಾವತಿ

  ಉಜಿರೆ: ಡಾ ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅಪಪ್ರಚಾರ, ಅವಹೇಳನಕಾರಿ ಹೇಳಿಕೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಅಪಚಾರವನ್ನು ಖಂಡಿಸಿ…

ಸೌಜನ್ಯ ಸಾವು ಪ್ರಕರಣ: ಸಮಗ್ರ ತನಿಖೆ ನಡೆಸುವಂತೆ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆ ಒತ್ತಾಯ: ಕ್ಷೇತ್ರದ ವದಂತಿಗಳ ಕುರಿತು ಗೊಂದಲಕ್ಕೊಳಗಾಗಬೇಡಿ: ಭಕ್ತಾಧಿಗಳಲ್ಲಿ ಮನವಿ

ಬೆಳ್ತಂಗಡಿ : ಸೌಜನ್ಯ ಅತ್ಯಾಚಾರ ಹಾಗೂ ಸಾವು ಪ್ರಕರಣ ಸಮಗ್ರ ತನಿಖೆ ನಡೆಸುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆಯವರು…

ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲ್ಯಾಣಕ್ಕಾಗಿ ಮೀಸಲಿಟ್ಟ ಅನುದಾನಕ್ಕೆ ಕಾಂಗ್ರೆಸ್ ಕತ್ತರಿ: ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅನುದಾನ ಬಳಕೆ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಕಿಡಿ

ಬೆಳ್ತಂಗಡಿ: ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣಕ್ಕೆಂದು ಮೀಸಲಾಗಿಟ್ಟ ಅನುದಾನವನ್ನು ಗ್ಯಾರಂಟಿ ಬಳಕೆ ಮಾಡುವುದರ ಮೂಲಕ ಕಾಂಗ್ರೆಸ್…

ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮರುತನಿಖೆಗೆ ಒತ್ತಾಯ:  ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ರವರಿಗೆ ಮನವಿ

ಬೆಳ್ತಂಗಡಿ : ಸೌಜನ್ಯ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘ (ರಿ) ಬೆಳ್ತಂಗಡಿ ಜುಲೈ 31 ರಂದು…

ಸೌಜನ್ಯ ಪ್ರಕರಣ ಮರುತನಿಖೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹೆತ್ತವರ ಒತ್ತಾಯ: ಮುಖ್ಯಮಂತ್ರಿ ಭೇಟಿ ಮಾಡಿ ಮನವಿ

ಬೆಳ್ತಂಗಡಿ: ಪಾಂಗಳ ನಿವಾಸಿ, ಉಜಿರೆ ಎಸ್.ಡಿ.ಎಂ ಕಾಲೇಜ್ ವಿದ್ಯಾರ್ಥಿನಿ ಕು. ಸೌಜನ್ಯಾಳ ಕೊಲೆ ಮತ್ತು ಅತ್ಯಾಚಾರ ಪ್ರಕರಣವನ್ನು ಮರು ತನಿಖೆ ನಡೆಸುವಂತೆ…

ಕು| ಸೌಜನ್ಯಾಳ ನ್ಯಾಯಕ್ಕಾಗಿ ತಾಲೂಕಿನಲ್ಲಿ ಭಾರೀ ಆಗ್ರಹ: ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಹಳೆಕೋಟೆಯಿಂದ ಸಿಎಂಗೆ ಮನವಿ ಪತ್ರ: ಉನ್ನತ ಮಟ್ಟದಲ್ಲಿ ತನಿಖೆ ನಡೆಸುವಂತೆ ಒತ್ತಾಯ

ಬೆಳ್ತಂಗಡಿ: ವಿದ್ಯಾರ್ಥಿನಿ ಕು.ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕಿನಲ್ಲಿ ಮತ್ತೆ ನ್ಯಾಯಕ್ಕಾಗಿ ಆಗ್ರಹಗಳು ಕೇಳಿ ಬರುತ್ತಿದ್ದು ಇಂದು (ಜು.25)…

ಸೌಜನ್ಯ ಪ್ರಕರಣ:ಮರು ತನಿಖೆಗೆ ಆಗ್ರಹಿಸಿ : ಮುಖ್ಯ ಮಂತ್ರಿಗಳಿಗೆ ಮನವಿ ಮಾಡಿದ ಶಾಸಕ ಹರೀಶ್ ಪೂಂಜ:

    ಬೆಳ್ತಂಗಡಿ: ಕುಮಾರಿ ಸೌಜನ್ಯ  ಅತ್ಯಾಚಾರ  ಹತ್ಯೆ ಪ್ರಕರಣವನ್ನು   ಮರು ತನಿಖೆ ನಡೆಸಿ ಮೃತ ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ…

error: Content is protected !!