ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಇಂದು ಭೇಟಿ ನೀಡಲಿದ್ದು ವಿವಿಧ ಕಾಮಗಾರಿಗಳ ಲೋಕಾರ್ಪಣೆ…
Category: ರಾಷ್ಟ್ರ
ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ಮೋದಿ: ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ಸಾರ್ವಜನಿಕ ಸಭೆ: ಜಿಲ್ಲೆಯ ಪ್ರತೀ ತಾಲೂಕಿನಿಂದ 25 ಸಾವಿರ ಜನ ಸೇರುವ ನಿರೀಕ್ಷೆ:
ಮಂಗಳೂರು: ಸೆಪ್ಟೆಂಬರ್ 2ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.…
ರಾಜ್ಯಸಭೆ ಅಂದರೆ ಹಿರಿಯರ ಸಭೆ : ರಾಷ್ಟ್ರ ಮಟ್ಟದಲ್ಲಿ ಪಕ್ಷಾತೀತವಾಗಿ ಸೇವೆಯ ಅವಕಾಶ: ಡಾ. ಡಿ. ವೀರೇಂದ್ರ ಹೆಗ್ಗಡೆ: ರಾಜ್ಯಸಭೆಗೆ ನಾಮನಿರ್ದೇಶನಗೊಂಡ ವೀರೇಂದ್ರ ಹೆಗ್ಗಡೆಯವರಿಗೆ ಭವ್ಯ ಸ್ವಾಗತ
ಬೆಳ್ತಂಗಡಿ : ರಾಜ್ಯಸಭೆ ಅಂದರೆ “ಹಿರಿಯರ ಸಭೆ”. ಶ್ರೀ ಮಂಜುನಾಥ ಸ್ವಾಮಿಯ ವಿಶೇಷ ಅನುಗ್ರಹದಿಂದ ತನಗೆ ರಾಷ್ಟ್ರಮಟ್ಟದಲ್ಲಿ ಪಕ್ಷಾತೀತವಾಗಿ…
10 ತಿಂಗಳ ಮಗುವಿಗೆ ರೈಲ್ವೇ ಇಲಾಖೆಯಲ್ಲಿ ನೌಕರಿ..!: ರೈಲ್ವೇ ಇಲಾಖೆ ಇತಿಹಾಸದಲ್ಲೇ ಅತ್ಯಂತ ಕುತೂಹಲಕಾರಿ ವಿದ್ಯಮಾನ:
ದೆಹಲಿ: 10 ತಿಂಗಳ ಮಗುವಿಗೆ ನೌಕರಿ ನೀಡುವ ಮೂಲಕ ರೈಲ್ವೇ ಇಲಾಖೆ ಅಪರೂಪದ ಘಟನೆಗೆ ಸಾಕ್ಷಿಯಾಗಿದೆ. ಛತ್ತೀಸ್…
ರಾಜಕೀಯವಿಲ್ಲದೆ ದೇಶ ಸೇವೆ ಮಾಡಲು ಅವಕಾಶ ಲಭಿಸಿದೆ”: ಡಾ.ಹೆಗ್ಗಡೆ: “ಗ್ರಾಮೀಣಾಭಿವೃದ್ಧಿಯಂತಹ ಜನಸೇವೆಯನ್ನು ದೇಶಾದ್ಯಂತ ವಿಸ್ತರಿಸುವ ಆಕಾಂಕ್ಷೆ”: “ಅವಕಾಶ ನೀಡಿದ ಪ್ರಧಾನಮಂತ್ರಿ ಮೋದಿಯವರಿಗೆ ಧನ್ಯವಾದ”: ರಾಜ್ಯ ಸಭೆಗೆ ನಾಮನಿರ್ದೇಶನಗೊಂಡ ಕುರಿತು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ
ಬೆಳ್ತಂಗಡಿ: “ರಾಜ್ಯ ಸಭೆಗೆ ನಾಮನಿರ್ದೇಶನ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಸೇವೆ…
ರಾಜ್ಯ ಸಭೆಗೆ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ: ಟ್ವೀಟ್ ಮೂಲಕ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ
ಬೆಳ್ತಂಗಡಿ: ರಾಜ್ಯ ಸಭೆಗೆ ಕರ್ನಾಟಕದಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ ಮಾಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ…
ರಾಮ ಮಂದಿರ ಟ್ರಸ್ಟ್ ಗೆ ದೇಣಿಗೆ ನೀಡಿದ್ದ 22 ಕೋಟಿ ಮೌಲ್ಯದ ಚೆಕ್ ಬೌನ್ಸ್:
ದೆಹಲಿ: ರಾಮ ಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ ಭಕ್ತರು ಉದಾರವಾಗಿ ದೇಣಿಗೆ ನೀಡುತ್ತಿದ್ದು, ಇದೀಗ ಟ್ರಸ್ಟ್ಗೆ ಬಂದ…
ಪುಂಜಾಲಕಟ್ಟೆ ಚಾರ್ಮಾಡಿ ರಸ್ತೆ ಅಗಲೀಕರಣ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರು ನಗರದ ಕೊಮ್ಮಘಟ್ಟಕ್ಕೆ ಭೇಟಿ ನೀಡಿ, ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು…
ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮನ :ಪುಸ್ತಕ ನೀಡಿ ಸ್ವಾಗತಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಎರಡು ದಿನ ಕರ್ನಾಟಕ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಿಳಿದರು. ಐಎಎಫ್…
ಬಳಂಜ: ಮನೆ ಅಂಗಳದಲ್ಲಿ ಸುತ್ತಾಡಿದ ಚಿರತೆ ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ, ಸಾಕು ಪ್ರಾಣಿಗಳ ರಕ್ಷಣೆಯ ಭಯದಲ್ಲಿ ಸ್ಥಳೀಯರು ಅರಣ್ಯ ಇಲಾಖೆಯಿಂದ ಬೋನ್ ಕಾರ್ಯಾಚರಣೆ
ಬೆಳ್ತಂಗಡಿ: ತಾಲೂಕಿನ ಕೆಲವೆಡೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗುತಿದ್ದು ಆಹಾರ ಹುಡುಕಿಕೊಂಡು ನಾಡಿಗೆ ಕಾಡು ಪ್ರಾಣಿಗಳು ಬರುತ್ತಿರುವುದು ಜನರನ್ನು ನಿದ್ದೆಗೆಡಿಸುತ್ತಿದೆ.…