ಉಜಿರೆ: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಡಿ.02 ಗುರುವಾರ ಧರ್ಮಸ್ಥಳಕ್ಕೆ…
Category: ರಾಷ್ಟ್ರ
ನ 29 ರಿಂದ ಡಿ 4 ಧರ್ಮಸ್ಥಳ ಲಕ್ಷ ದೀಪೋತ್ಸವ, ಡಿ 2:ಸರ್ವಧರ್ಮ ಸಮ್ಮೇಳನ 89 ನೇ ಅಧಿವೇಶನ.ಡಿ 3: ಸಾಹಿತ್ಯ ಸಮ್ಮೇಳನಗಳ 89 ನೇ ಅಧಿವೇಶನ ಹಾಗೂ ಲಕ್ಷದೀಪೋತ್ಸವ
ಧರ್ಮಸ್ಥಳ: ನಾಡಿನ ಪವಿತ್ರ ಪುಣ್ಯ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮಗಳು ಇದೇ ನವೆಂಬರ್…
ಮಾನವ ಕಲ್ಯಾಣ ಹಾಗೂ ಸಂತೋಷವೇ ಎಲ್ಲಾ ಸೇವೆಗಳ ಮುಖ್ಯ ಉದ್ಧೇಶ: ಡಾ. ಡಿ. ವೀರೇಂದ್ರ ಹೆಗ್ಗಡೆ. ಅಮೇರಿಕಾದ ವೆಲ್ ನೆಸ್ ವಿಶ್ವವಿದ್ಯಾಲಯದಿಂದ ವೀರೇಂದ್ರ ಹೆಗ್ಗಡೆಯವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ.
ಬೆಳ್ತಂಗಡಿ: ನಾವೆಲ್ಲರೂ ಇಂದು ಸುಮನಸರಾಗಬೇಕು. ವಿಶ್ವ ಕಲ್ಯಾಣವೇ ನಮ್ಮ ಗುರಿಯಾಗಬೇಕು ಸಮಸ್ತ ಮಾನವ ಕಲ್ಯಾಣ ಹಾಗೂ ಸಂತೋಷವೇ…
ನಿರಂತರ ಶುದ್ಧ ಕುಡಿವ ನೀರು ಪಡೆಯಲು 40 ಶುದ್ಧಗಂಗಾ ಘಟಕಗಳಿಗೆ ಸೋಲಾರ್ ಇನ್ವರ್ಟರ್ ಅಳವಡಿಕೆ: ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿಕೆ: ಧರ್ಮಸ್ಥಳದಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಜೊತೆ ಒಡಂಬಡಿಕೆ ಪತ್ರ ವಿನಿಮಯ: ₹ 2.40 ಕೋಟಿ ವೆಚ್ಚದಲ್ಲಿ 40 ಘಟಕಗಳಿಗೆ ಅಳವಡಿಕೆ
ಧರ್ಮಸ್ಥಳ: ರಾಜ್ಯದ ಬಯಲು ಸೀಮೆ ಜಿಲ್ಲೆಗಳ ಜನತೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಸಲುವಾಗಿ ಶುದ್ಧ ಗಂಗಾ ಘಟಕ ಸ್ಥಾಪಿಸಲಾಗಿದೆ.…
ಸವಾಲುಗಳನ್ನು ಎದುರಿಸಿ, ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ಉಳಿಸಿ, ಬೆಳೆಸಬೇಕು: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
ಬೆಳ್ತಂಗಡಿ: ವಿದೇಶಿ ಸಂಸ್ಕ್ರತಿಗಳ ಕಾರಣದಿಂದಲೋ ಅಥವಾ ನಮ್ಮಲ್ಲಿರುವ ದೌರ್ಬಲ್ಯ ದಿಂದಲೋ ನಮಗೆ ಸವಾಲುಗಳಿದೆ. ತಾರತಮ್ಯಗಳನ್ನು ಸೃಷ್ಟಿಸಿ, ನಮ್ಮಲ್ಲಿ ಒಡಕು…
ಸ್ನಾನಗೃಹದಲ್ಲಿ ಅಡಗಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪ: ಕಾರ್ಯಾಚರಣೆ ವೇಳೆ ದಾಳಿಗೆ ಯತ್ನಿಸಿದ ಕಾಳಿಂಗ: ಸುರಕ್ಷಿತವಾಗಿ ಸೆರೆಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್
ಬೆಳ್ತಂಗಡಿ: ಸ್ನಾನಗೃಹದ ಒಳಗೆ ಅವಿತಿದ್ದ ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ, ಕಾಡಿಗೆ ಬಿಟ್ಟ…
ಅಗಸ್ಟ್ 14 ದೇಶದ ವಿಭಜನೆಯ ಭಯಾನಕ ದಿನ: ಪ್ರಧಾನಿ ಮೋದಿ
ದೆಹಲಿ: 75ನೇ ಸ್ವಾತಂತ್ರ್ಯ ದಿನದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಪಿಎಂ ಮೋದಿ, ಆಗಸ್ಟ್ 14…
ಪಿಎಂ-ಕಿಸಾನ್ ಯೋಜನೆ ರೈತರ ಬ್ಯಾಂಕ್ ಖಾತೆಗೆ ಇಂದು ಜಮಾ. ಮಧ್ಯಾಹ್ನ ವಿಡಿಯೋ ಕಾನ್ಪರೆನ್ಸ್ ಮೂಲಕ ಪ್ರಧಾನಿ ಬಿಡುಗಡೆ.
ದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಬ್ಯಾಂಕ್ ಖಾತೆಗಳಿಗೆ 9ನೇ ಕಂತಿನ ಎರಡು ಸಾವಿರ ರೂ. ಹಣ…
ಟೋಕಿಯೋ ಒಲಿಂಪಿಕ್ಸ್: ಒಲಿಂಪಿಕ್ಸ್ ಅಥ್ಲೆಟಿಕ್ಸ್ ನಲ್ಲಿ ಭಾರತಕ್ಕೆ ಪ್ರಪ್ರಥಮ ಚಿನ್ನದ ಪದಕ!: ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್, ಗಣ್ಯರಿಂದ ಹಾರೈಕೆಗಳ ಸುರಿಮಳೆ
ಟೋಕಿಯೋ: ಜಾವಲಿನ್ ಥ್ರೋನಲ್ಲಿ ಭಾರತದ ನೀರಜ್ ಚೋಪ್ರಾ ಭಾರತಕ್ಕೆ ಅಥ್ಲೀಟ್ಸ್ನಲ್ಲಿ ಪ್ರಪ್ರಥಮ ಚಿನ್ನದ ಪದಕ ಗೆದ್ದುಕೊಡುವಲ್ಲಿ ಯಶಸ್ವಿಯಾಗಿ ಇತಿಹಾಸ ನಿರ್ಮಿಸಿದ್ದಾರೆ. ಒಲಿಂಪಿಕ್ಸ್ನಲ್ಲಿ…
ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಮೊದಲ ಚಿನ್ನ: ಜಾವಲೀನ್ ಥ್ರೋನಲ್ಲಿ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಟೋಕಿಯೋ: ಭಾರತದ ನೀರಜ್ ಚೋಪ್ರಾ ಜಾವಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. 23 ವರ್ಷದ…