ದೆಹಲಿ: ಲೋಕಸಭೆ ಚುನಾವಣಾ ದಿನಾಂಕವನ್ನು ಮಾ.16ರಂದು ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಚುನಾವಣಾ ಆಯೋಗದ ನೂತನ ಆಯುಕ್ತರು,…
Category: ಪ್ರಮುಖ ಸುದ್ದಿಗಳು
ಅಡ್ಯನಡ್ಕ : ಕರ್ನಾಟಕ ಬ್ಯಾಂಕ್ ಕಳವು ಪ್ರಕರಣ: ಮೂವರು ಅಂತರಾಜ್ಯ ಕಳ್ಳರ ಬಂಧನ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ತಂಡಕ್ಕೆ ನಗದು ಬಹುಮಾನ ಘೋಷಣೆ
ಬಂಟ್ವಾಳ: ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಕರ್ನಾಟಕ ಬ್ಯಾಂಕಿನಿAದ ಹಣ, ಬೆಳ್ಳಿ, ಚಿನ್ನ ಕದ್ದ ಖದೀಮರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಬಂಧಿಸುವಲ್ಲಿ…
ಲೋಕಸಭೆ ಚುನಾವಣೆ -2024: ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ: ದಕ್ಷಿಣ ಕನ್ನಡ ಜಿಲ್ಲೆಗೆ ಪದ್ಮರಾಜ್ ಫಿಕ್ಸ್..?
ಬೆಳ್ತಂಗಡಿ: ಲೋಕಸಭಾ ಚುನಾವಣೆ 2024ಕ್ಕೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದು ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆಗೊಳಿಸಿದೆ. ಆದರೆ…
ಸಹಕಾರಿ ಬ್ಯಾಂಕ್ಗಳ ಸಾಲದ ಅಸಲು ಪಾವತಿ ದಿನಾಂಕ ಮಾ.31ಕ್ಕೆ ವಿಸ್ತರಣೆ
ಬೆಂಗಳೂರು: ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು 2023 ಡಿಸೆಂಬರ್ 31 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು…
ಬಾಲಕಿಗೆ ಲೈಂಗಿಕ ಕಿರುಕುಳ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ!
ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಪ್ರಕರಣವೊಂದರಲ್ಲಿ ನ್ಯಾಯ…
ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ:ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ:
ಬೆಳ್ತಂಗಡಿ:ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವಾಗಲೇ ಕೇಂದ್ರ ಸರ್ಕಾರ ಜನತೆಗೆ ಗುಡ್ ನ್ಯೂಸ್ ನೀಡಿದೆ, ಪೆಟ್ರೋಲ್ ಹಾಗೂ ಡಿಸೇಲ್…
ಕೇಂದ್ರ ನೂತನ ಚುನಾವಣಾ ಆಯುಕ್ತರ ನೇಮಕ: ಎಸ್.ಎಸ್. ಸಂಧು ಮತ್ತು ಜ್ಞಾನೇಶ್ ಕುಮಾರ್ ಆಯ್ಕೆ:
ದೆಹಲಿ: ಕೇಂದ್ರ ಚುನಾವಣಾ ಆಯುಕ್ತರನ್ನಾಗಿ ಎಸ್.ಎಸ್.ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ಕೇಂದ್ರ ಸರ್ಕಾರ ಗುರುವಾರ ನೇಮಕ ಮಾಡಿದೆ.…
ರಾಜಕೀಯಕ್ಕೆ ಪ್ರವೇಶ ಪಡೆಯದ ಡಾಕ್ಟರ್ಗೆ ಬಿಜೆಪಿ ಮಣೆ: ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದುಕೊಳ್ಳೋ ಮೊದಲೆ ಟಿಕೆಟ್: ಟಿಕೆಟ್ ಪಡೆದು ಪಕ್ಷ ಸೇರುತ್ತಿರುವ ವಿಶೇಷ ಅಭ್ಯರ್ಥಿ ಡಾ. ಸಿ ಎನ್ ಮಂಜುನಾಥ್
ಬೆಂಗಳೂರು: ಪಕ್ಷದಲ್ಲಿ ಇದ್ದು, ಪಕ್ಷಕ್ಕಾಗಿ ದುಡಿದು, ಜನ ಬೆಂಬಲ ಪಡೆದುಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಪಡೆಯೋದೆ ಒಂದು ದೊಡ್ಡ ಸವಾಲು. ಆದರೆ…
ಕ್ಯಾಪ್ಟನ್ ಬ್ರಿಜೇಶ್ ದ.ಕ. ಬಿ.ಜೆ.ಪಿ. ಅಭ್ಯರ್ಥಿ: ದೇಶದ ಸೇನಾ ಪಡೆಯಿಂದ ಸಂಘಟನೆ, ಜನಸೇವೆಯೆಡೆಗೆ ದಿಟ್ಟ ನಡೆ, ಜನನಾಯಕನಾಗಲು ಒಂದೇ ಹೆಜ್ಜೆ
ಬೆಳ್ತಂಗಡಿ: ಭೂಸೇನೆಯ ಸೇವೆಯಿಂದ ನಿವೃತ್ತರಾಗಿ ಬಳಿಕ ಬಿ.ಜೆ.ಪಿ. ಸಂಘಟನಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಬೃಜೇಶ್ ಚೌಟ ಅವರಿಗೆ…
ಲೋಕಸಭೆ ಚುನಾವಣೆ -2024 ಬಿಜೆಪಿ ಎರಡನೇ ಅಭ್ಯರ್ಥಿಗಳ ಪಟ್ಟಿ ಪ್ರಕಟ;ದ.ಕ.ಜಿಲ್ಲೆ ಬೃಜೇಶ್ ಚೌಟ,ಉಡುಪಿ ಚಿಕ್ಕಮಗಳೂರು ಕೋಟ ಶ್ರೀನಿವಾಸ ಪೂಜಾರಿ ಆಯ್ಕೆ :
ಬೆಳ್ತಂಗಡಿ: ಕುತೂಹಲ ಕೆರಳಿಸಿದ 2024 ನೇ ಲೋಕಸಭಾ ಚುನಾವಣೆಯ ಬಿಜೆಪಿಯ ಎರಡನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. 28…