ಉಜಿರೆ:ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ಬೆಳ್ತಂಗಡಿ ರೋಟರಿ ಕ್ಲಬ್ ನ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ…
Category: ಪ್ರಮುಖ ಸುದ್ದಿಗಳು
ಬೆಳ್ತಂಗಡಿ ಧರ್ಮ ಪ್ರಾಂತ್ಯದಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ
ಬೆಳ್ತಂಗಡಿ : ಧರ್ಮ ಪ್ರಾಂತ್ಯ ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಅತೀ.ವಂ.ಲಾರೆನ್ಸ್ ಮುಕ್ಕುಯಿ ಇವರ ಮಾರ್ಗದರ್ಶನದಲ್ಲಿ ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಇದರ…
ದೇವರ ನಾಡಾಗಿ ಪರಿವರ್ತಿಸಿದವರು ನಾರಾಯಣ ಗುರುಗಳು: ರಾಷ್ಟ್ರೀಯ ತರಬೇತುದಾರ ರಾಜೇಂದ್ರ ಭಟ್ ಅಭಿಮತ: ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮದಿನಾಚರಣೆ ಪ್ರಯುಕ್ತ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ‘ನಾವಿಕ’ ವಿಚಾರ ಕಮ್ಮಟ
ಬೆಳ್ತಂಗಡಿ: ಇಂದಿನ ಈ ಬದಲಾವಣೆಯ ಹಿಂದೆ ನಾರಾಯಣ ಗುರುಗಳ 150 ವರ್ಷಗಳ ಹಿಂದಿನ ಶ್ರಮ ಇದೆ. ಹುಚ್ಚರ ಸಂತೆ…
ಆನ್‌ಲೈನ್‌ನಲ್ಲಿ ಅತಿ ದೊಡ್ಡ ದೇಶಭಕ್ತಿ ಗಾಯನ ಸ್ಪರ್ಧೆ ಆಯೋಜನೆ ಖ್ಯಾತಿ, ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ ಗೌರವಕ್ಕೆ ಬೆಳ್ತಂಗಡಿಯ ಆನ್‌ಲೈನ್ ದೇಶಭಕ್ತಿ ಗೀತೆ ಸ್ಪರ್ಧೆ: ಏಷ್ಯಾ ಮುಖ್ಯಸ್ಥ ಡಾ. ಮನೀಶ್ ವೈಷ್ಣವಿಯಿಂದ ಶಾಸಕ ಹರೀಶ್ ಪೂಂಜರಿಗೆ ಪ್ರಶಸ್ತಿ ಪತ್ರ, ಪದಕ ಹಸ್ತಾಂತರ: ವಿಶ್ವದಾದ್ಯಂತ ಪ್ರತಿಸ್ಪಂದನೆ, 5 ಸಾವಿರಕ್ಕೂ ದೇಶಭಕ್ತಿ ಗೀತೆ, ತಾಲೂಕಿನ 3,500 ಜನರಿಂದ ಆನ್ ಲೈನ್ ಮೂಲಕ ದೇಶಭಕ್ತಿ ಗೀತೆ ಗಾಯನ
ಬೆಳ್ತಂಗಡಿ: ಭಾರತ ಸ್ವಾತಂತ್ರ್ಯಗೊಂಡು ಅಮೃತ ಮಹೋತ್ಸವ ಸುಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಜನರಿಗಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಆಯೋಜಿಸಿದ ಆನ್‌ಲೈನ್…
ಅಗಸ್ಟ್ 14 ದೇಶದ ವಿಭಜನೆಯ ಭಯಾನಕ ದಿನ: ಪ್ರಧಾನಿ ಮೋದಿ
ದೆಹಲಿ: 75ನೇ ಸ್ವಾತಂತ್ರ್ಯ ದಿನದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಪಿಎಂ ಮೋದಿ, ಆಗಸ್ಟ್ 14…
‘ಕನ್ನಡ ಪುಸ್ತಕ’ಗಳನ್ನು ಸರ್ಕಾರಿ ಸಮಾರಂಭಗಳಲ್ಲಿ ಕಾಣಿಕೆಯಾಗಿ ನೀಡಿ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರಿಂದ ಅಧಿಕೃತ ಆದೇಶ: ಹೂ- ಗುಚ್ಛ, ಶಾಲು, ಹಾರ, ತುರಾಯಿ, ಇತರೆ ಕಾಣಿಕೆ ನಿಷೇಧಿಸಲು ಸೂಚಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಸುತ್ತೋಲೆ
ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಮಾರಂಭಗಳಲ್ಲಿ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು. ಹೂ- ಗುಚ್ಛ, ಶಾಲು,…
ಶೇ. 99.9ರಷ್ಟು ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಉತ್ತೀರ್ಣ: ಫಲಿತಾಂಶ ಘೋಷಿಸಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಡುವೆ ಎರಡು ದಿನಗಳ ಕಾಲ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆದಿದ್ದು, ಪರೀಕ್ಷೆಯ ಫಲಿತಾಂಶ ಬಂದಿದೆ. ರಾಜ್ಯದಲ್ಲಿ ಈ ಬಾರಿ…
ಪಿಎಂ-ಕಿಸಾನ್ ಯೋಜನೆ ರೈತರ ಬ್ಯಾಂಕ್ ಖಾತೆಗೆ ಇಂದು ಜಮಾ. ಮಧ್ಯಾಹ್ನ ವಿಡಿಯೋ ಕಾನ್ಪರೆನ್ಸ್ ಮೂಲಕ ಪ್ರಧಾನಿ ಬಿಡುಗಡೆ.
ದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಬ್ಯಾಂಕ್ ಖಾತೆಗಳಿಗೆ 9ನೇ ಕಂತಿನ ಎರಡು ಸಾವಿರ ರೂ. ಹಣ…
ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ
ಬೆಂಗಳೂರು: ಕೊರೊನಾ ಸೋಂಕು ಕಾರಣಕ್ಕೆ 20-21ನೇ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸುವ ಬಗ್ಗೆ ಸರ್ಕಾರ ಸಂದಿಗ್ಥತೆಗೆ ಸಿಲುಕಿತ್ತು…
ಟೋಕಿಯೋ ಒಲಿಂಪಿಕ್ಸ್: ಒಲಿಂಪಿಕ್ಸ್ ಅಥ್ಲೆಟಿಕ್ಸ್ ನಲ್ಲಿ ಭಾರತಕ್ಕೆ ಪ್ರಪ್ರಥಮ ಚಿನ್ನದ ಪದಕ!: ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್, ಗಣ್ಯರಿಂದ ಹಾರೈಕೆಗಳ ಸುರಿಮಳೆ
ಟೋಕಿಯೋ: ಜಾವಲಿನ್ ಥ್ರೋನಲ್ಲಿ ಭಾರತದ ನೀರಜ್ ಚೋಪ್ರಾ ಭಾರತಕ್ಕೆ ಅಥ್ಲೀಟ್ಸ್ನಲ್ಲಿ ಪ್ರಪ್ರಥಮ ಚಿನ್ನದ ಪದಕ ಗೆದ್ದುಕೊಡುವಲ್ಲಿ ಯಶಸ್ವಿಯಾಗಿ ಇತಿಹಾಸ ನಿರ್ಮಿಸಿದ್ದಾರೆ. ಒಲಿಂಪಿಕ್ಸ್ನಲ್ಲಿ…