ಬೆಳ್ತಂಗಡಿ: 2025 ಜ.01ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ವಿವಿಧ ಹೂವಿನ ಅಲಂಕಾರದಲ್ಲಿ ಶೃಂಗಾರಗೊAಡು ಕಂಗೊಸಿಳಿದ್ದು, ಭಕ್ತಾಧಿಗಳ ಗಮನ ಸೆಳೆದಿದೆ. ಬೆಂಗಳೂರಿನ ಟಿ.ವಿ.ಎಸ್.…
Category: ಪ್ರಮುಖ ಸುದ್ದಿಗಳು
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು..! : ಹೊಸ ವರ್ಷಾಚರಣೆ ಸಂಭ್ರಮ ಮುಗಿಸಿ ಹಿಂತಿರುಗುವಾಗ ಘಟನೆ
ಹೊಸ ವರ್ಷಾಚರಣೆ ಸಂಭ್ರಮ ಮುಗಿಸಿ ಹಿಂತಿರುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ…
‘ಕರಾವಳಿ’ ಚಿತ್ರದ ಟೀಸರ್‌ಗೆ ಫ್ಯಾನ್ಸ್ ಫಿದಾ: ಪ್ರತಿಷ್ಠೆಯ ಕುರ್ಚಿಯೇ ಟೀಸರ್ ನಲ್ಲಿ ಹೈಲೈಟ್: ನಿರೀಕ್ಷೆ ಹೆಚ್ಚಿಸಿದ ಪ್ರಜ್ವಲ್ ದೇವರಾಜ್ ನಟನೆಯ ಚಿತ್ರ..!
ಸ್ಯಾಂಡಲ್‌ವುಡ್‌ನಲ್ಲಿ ವಿಶೇಷವಾಗಿ ಗಮನ ಸೆಳೆದಿರುವ ‘ಕರಾವಳಿ’ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು ಭಾರೀ ಕುತೂಹಲ ಕೆರಳಿಸಿದೆ. ಈ ಮೊದಲೇ ಚಿತ್ರದ ಪ್ರೋಮೋ ಪ್ರೇಕ್ಷಕರ…
ಹುಬ್ಬಳ್ಳಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು; ಸಾವಿನ ಸಂಖ್ಯೆ 8ಕ್ಕೆ ಏರಿಕೆ..!
ಹುಬ್ಬಳ್ಳಿ: ನಗರದ ಉಣಕಲ್‌ನ ಅಚ್ಚವ್ವನ ಕಾಲೋನಿಯಲ್ಲಿ ಡಿಸೆಂಬರ್ 22ರಂದು ನಡೆದ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಮತ್ತೋರ್ವ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಚಿಕಿತ್ಸೆ…
ಬೆಳ್ತಂಗಡಿ: ಜ.03 – 05 ಅಯ್ಯಪ್ಪ ಸ್ವಾಮಿಯ ಸುವರ್ಣ ದೀಪೋತ್ಸವ: ಧಾರ್ಮಿಕ ಸಭೆ, “ಶಿವದೂತೆ ಗುಳಿಗೆ” ನಾಟಕ ಪ್ರದರ್ಶನ
ಬೆಳ್ತಂಗಡಿ: ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ (ರಿ), ಹಾಗೂ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಮಿತಿ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ 50…
ಮೂರು ಮಾರ್ಗದ ಬಳಿ ನೂತನ ಹೈ ಮಾಸ್ಟ್ ಲೈಟ್ ಅಳವಡಿಕೆ: ನೇತಾಡುತ್ತಿದ್ದ ಲೈಟ್ ಬಗ್ಗೆ ವರದಿ ಮಾಡಿದ್ದ “ಪ್ರಜಾಪ್ರಕಾಶ ನ್ಯೂಸ್ “: ವರದಿಗೆ ಸ್ಪಂದಿಸಿದ ಬೆಳ್ತಂಗಡಿ ಪಟ್ಚಣ ಪಂಚಾಯತ್:
ಬೆಳ್ತಂಗಡಿ: ನಗರದ ಮುಖ್ಯ ರಸ್ತೆಯ ಮೂರು ಮಾರ್ಗದ ಬಳಿ ಹೊಸ ಹೈ ಮಾಸ್ಟ್ ಲೈಟ್ ಅಳವಡಿಸಲಾಗಿದೆ. ಬೆಳ್ತಂಗಡಿ ಪಟ್ಟಣ ಪಂಚಾಯತ್ ನ…
ಬೆಳ್ತಂಗಡಿ: ಜ.03 – 05 ಅಯ್ಯಪ್ಪ ಸ್ವಾಮಿಯ ಸುವರ್ಣ ದೀಪೋತ್ಸವ: ಧಾರ್ಮಿಕ ಸಭೆ, “ಶಿವದೂತೆ ಗುಳಿಗೆ” ನಾಟಕ ಪ್ರದರ್ಶನ
ಬೆಳ್ತಂಗಡಿ: ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ (ರಿ), ಹಾಗೂ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಮಿತಿ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ…
ಕಾಶಿಬೆಟ್ಟು: ರಸ್ತೆ ಮಧ್ಯೆ ಕೆಟ್ಟು ನಿಂತ ಕಾರು: ರಸ್ತೆಯುದ್ದಕ್ಕೂ ಟ್ರಾಫಿಕ್ ಜಾಮ್: ಸಾಲುಗಟ್ಟಿ ನಿಂತ ವಾಹನಗಳು
ಬೆಳ್ತಂಗಡಿ: ತಾಂತ್ರಿಕ ದೋಷದಿಂದ ರಸ್ತೆ ಮಧ್ಯೆ ಕಾರು ಕೆಟ್ಟುನಿಂತು ರಸ್ತೆಯುದ್ದಕ್ಕೂ ವಾಹನಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ವಾಹನ ಸವಾರರು ತಾಸುಗಟ್ಟಲೆ…
ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣ: ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು..!
ಹುಬ್ಬಳ್ಳಿ: ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ…
ಡಿ.29 “ದಯಾ ಫಿಯೆಸ್ತಾ” ಹಬ್ಬ: ವೈವಿಧ್ಯಮಯ ಕಾರ್ಯಕ್ರಗಳ ಆಯೋಜನೆ
ಬೆಳ್ತಂಗಡಿ: ದಯಾ ಅಭಿಮಾನಿಗಳು, ಹೋಲಿ ರಿಡೀಮರ್ ಚರ್ಚ್, ಬೆಳ್ತಂಗಡಿ, ಭಾರತೀಯ ಕಥೋಲಿಕ್ ಯುವ ಸಂಚಲನ, ಬೆಳ್ತಂಗಡಿ ಘಟಕ, ಭಾರತೀಯ ಕಥೋಲಿಕ ಯುವ…