ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಸರಕಾರಿ ಬಸ್ ಚರಂಡಿಗೆ..!: ಅಪಾಯದಿಂದ ಪ್ರಯಾಣಿಕರು ಪಾರು

ಬೆಳ್ತಂಗಡಿ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಜು.3ರಂದು ಉಜಿರೆಯ ನೀರಚಿಲುಮೆ ಎಂಬಲ್ಲಿ ನಡೆದಿದೆ.…

ಹತ್ರಾಸ್ : ಕಾಲ್ತುಳಿತ ದುರಂತ, ಸಾವಿನ ಸಂಖ್ಯೆ 121ಕ್ಕೆ ಏರಿಕೆ..!: ಕಾರ್ಯಕ್ರಮ ಆಯೋಜಕರ ವಿರುದ್ಧ ಎಫ್ ಐ ಆರ್:ಮೃತರ ಕುಟುಂಬಕ್ಕೆ ಹಲವು ದೇಶಗಳ ರಾಯಭಾರಿಗಳಿಂದ ಸಂತಾಪ

  ಯು.ಪಿ : ಹತ್ರಾಸ್ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಭೋಲೆ ಬಾಬಾ ಎಂಬವರ ಧಾರ್ಮಿಕ ಪ್ರವಚನ(ಸತ್ಸಂಗ) ಕಾರ್ಯಕ್ರಮದಲ್ಲಿ ಕಾಲ್ತುಳಿತದಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗುತ್ತಿದೆ.…

ಹುಬ್ಬಳ್ಳಿ: ಮೂರು ತಿಂಗಳಲ್ಲಿ 3 ಕೊಲೆ..!: ಐಪಿಎಸ್ ಅಧಿಕಾರಿ ರೇಣುಕಾ ಸುಕುಮಾರ್ ವರ್ಗಾವಣೆ: ದಕ್ಷಅಧಿಕಾರಿ ಎನ್. ಶಶಿಕುಮಾರ್ ನೇಮಕ

ಹುಬ್ಬಳ್ಳಿ : ಅಪರಾಧ ಚಟುವಟಿಕೆಗಳು, ನಿರಂತರ ಪ್ರತಿಭಟನೆಗಳು ನಡೆದಿದ್ದ ಹುಬ್ಬಳ್ಳಿ-ಧಾರವಾಡ ವ್ಯಾಪ್ತಿಯಲ್ಲಿ ಕಾನೂನು ಸುವ್ಯವ್ಥೆ ಸರಿಯಲ್ಲ ಎಂಬ ಆರೋಪಗಳು ಕೇಳಿ ಬಂದ…

2 ವರ್ಷಗಳ ಹಿಂದಿನ ಮನೆ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು: ಆರೋಪಿ ಬೆಳ್ತಂಗಡಿ ನೆರಿಯ ನಿವಾಸಿ ಬಂಧನ: ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ವಿಶೇಷ ಬಹುಮಾನ ಘೋಷಣೆ

ಮಂಗಳೂರು: ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ ನಿವಾಸಿ…

ಜು. 05ರ ಬಳಿಕ ಹೆಚ್ಚಾಗಲಿದೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಸಾಂದರ್ಭಿಕ ಚಿತ್ರ ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 05ರ ಬಳಿಕ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಈ ಬಗ್ಗೆ ಮುನ್ಸೂಚನೆ ನೀಡಿರುವ…

ಕರ್ನಾಟಕದ ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ 8 ಸಾವಿರ ಕೋಟಿ ರೂ. ಮಂಜೂರು

ಬೆಂಗಳೂರು: ಕರ್ನಾಟಕದಲ್ಲಿ ರಸ್ತೆ ಅಭಿವೃದ್ಧಿ ಮತ್ತು ಹೊಸ ರಸ್ತೆಗಳ ನಿರ್ಮಾಣಕ್ಕಾಗಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 2024-25ರ ಅವಧಿಗೆ 8,021…

ಬೆಳ್ತಂಗಡಿ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಕುಟುಂಬಕ್ಕೆ ಪರಿಹಾರಧನ ಚೆಕ್ ಹಸ್ತಾಂತರ

ಬೆಳ್ತಂಗಡಿ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಶಿಬಾಜೆಯ ಯುವತಿ ಕುಟುಂಬಕ್ಕೆ ಜು.01ರಂದು ಪರಿಹಾರಧನ ಚೆಕ್ ನೀಡಲಾಯಿತು. ಶ್ರಮಿಕ ಕಛೇರಿಯಲ್ಲಿ ಶಾಸಕ ಹರೀಶ್ ಪೂಂಜ…

ಹಾಸನ: ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನೇ ಕೊಂದ ಪೊಲೀಸ್ ಕಾನ್ಸ್ ಸ್ಟೇಬಲ್

ಹಾಸನ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೂರು ನೀಡಲು ಬಂದ ಪತ್ನಿಯನ್ನು ಪೊಲೀಸ್ ಕಾನ್ಸ್ ಸ್ಟೇಬಲ್ ಆಗಿರುವ ಪತಿ ಚಾಕುವಿನಿಂದ ಇರಿದು ಹತ್ಯೆ…

32 ವರ್ಷಗಳಿಂದ ದುರ್ಮಾಂಸ ಗಡ್ಡೆಯಿಂದ ಬಳಲುತ್ತಿದ್ದ ವೃದ್ಧೆ: 8 ಕೆ.ಜಿ ಗಡ್ಡೆಯನ್ನು ಬೇರ್ಪಡಿಸಿದ ಜಿಲ್ಲಾಸ್ಪತ್ರೆಯ ವೈದ್ಯರು

ಉಡುಪಿ: 32 ವರ್ಷಗಳಿಂದ ದುರ್ಮಾಂಸ ಗಡ್ಡೆಯಿಂದ ಬಳಲುತ್ತಿದ್ದ ವೃದ್ಧೆಗೆ ಉಡುಪಿ ಜಿಲ್ಲಾಸ್ಪತ್ರೆಯ ವೈದ್ಯರು ಮುಕ್ತಿ ನೀಡಿದ್ದಾರೆ. ಕಾರ್ಕಳದ ನಿವಾಸಿ 71 ವರ್ಷದ…

ನಾಳೆಯಿಂದ (ಜು01) ದೇಶದಲ್ಲಿ 3 ಹೊಸ ಕ್ರಿಮಿನಲ್ ಕಾನೂನು ಜಾರಿ: ಭಾರತೀಯ ನ್ಯಾಯ ಸಂಹಿತೆ, ನಾಗರಿಕ ಸುರಕ್ಷಾ ಸಂಹಿತೆ,ಭಾರತೀಯ ಸಾಕ್ಷಿ ಅಧಿನಿಯಮ ಜಾರಿ:

  ದೆಹಲಿ: ಮೂರು ಹೊಸ ಅಪರಾಧ ಕಾನೂನುಗಳು ದೇಶದಲ್ಲಿ ನಾಳೆ (ಜುಲೈ01 )ಯಿಂದ ಜಾರಿಗೆ ಬರಲಿವೆ. ಈ ಹೊಸ ಅಪರಾಧ ಕಾನೂನುಗಳು…

error: Content is protected !!