ಧರ್ಮಸ್ಥಳ: ದಕ್ಷ ಅಧಿಕಾರಿ ಪಿಎಸ್ ಐ ಅನಿಲ್ ಕುಮಾರ್ ವರ್ಗಾವಣೆ

ಸಬ್ ಇನ್ಸ್ ಪೆಕ್ಟರ್ -1 ಅನಿಲ್ ಕುಮಾರ್ ಡಿ ಮಂಗಳೂರು : ಪಶ್ಚಿಮ ವಲಯ ಐಜಿಪಿ ಪೊಲೀಸ್ ಇಲಾಖೆಯ 24 ಸಬ್…

ಇಂದಬೆಟ್ಟು : ಗ್ರಾಮ ಪಂಚಾಯತ್‌ನಲ್ಲಿ ನಡೆದಿದ್ದ ಅವ್ಯವಹಾರ ಪ್ರಕರಣ: ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಮುಂದುವರಿದ ತನಿಖೆ: ದೂರುದಾರರ ಜೊತೆ ಸ್ಥಳ ಮಹಜರ್

ಬೆಳ್ತಂಗಡಿ : ಚರಂಡಿ ಕೆಲಸದಲ್ಲಿ ನಡೆದ ಲಕ್ಷಾಂತರ ರೂಪಾಯಿ ಅವ್ಯಹಾರ ಪ್ರಕರಣ ಸಂಬAಧ ಇಂದಬೆಟ್ಟು ಗ್ರಾಮ ಪಂಚಾಯತ್‌ನಲ್ಲಿ ಎರಡು ದಿನಗಳಿಂದ ಬೆಂಗಳೂರು…

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ 5 ಅಂಕ ಹೆಚ್ಚು: ಶೆ.98.72 ಅಂಕ ಗಳಿಸಿದ ಉರುವಾಲು ಶ್ರೀ ಭಾರತಿ ಪ್ರೌಢಶಾಲೆಯ ವಿದ್ಯಾರ್ಥಿನಿ

  ಬೆಳ್ತಂಗಡಿ: ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆ ಬರೆದ ಉರುವಾಲು ಶ್ರೀ ಭಾರತಿ ಪ್ರೌಢಶಾಲೆಯ ವಿದ್ಯಾರ್ಥಿನಿ ಅನುಜ್ಞಾ…

ಮಂಗಳೂರು: ಕದ್ರಿ ದೇವಸ್ಥಾನದಲ್ಲಿ ಯುವಕನ ಹುಚ್ಚಾಟ: ಕಾಲಲ್ಲಿ ತುಳಿದು ಅಣ್ಣಪ್ಪ ದೈವದ ಗುಡಿಯ ಬಾಗಿಲು ತೆರೆದ ಯುವಕ: ಮೇಲ್ಛಾವಣಿ ಮೇಲೇರಿ ದಾಂದಲೆ.! ಅಣ್ಣಪ್ಪ ದೈವದ ಕಡ್ತಲೆ ಹಿಡಿದು ವಿಚಿತ್ರ ವರ್ತನೆ..!

ಮಂಗಳೂರು: ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಾಲಯದ ಒಳಗೆ ಏಕಾಏಕಿ ನುಗ್ಗಿದ ಯುವಕನೋರ್ವ ಹುಚ್ಚಾಟ ನಡೆಸಿದ ಘಟನೆ ಜು.09ರಂದು ಸಂಭವಿಸಿದೆ.…

ಜು.13 ಗುರುದೇವ ವಿವಿದೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಚೇರಿ ಕಟ್ಟಡ ‘ಶ್ರೀಗುರುಸಾನಿಧ್ಯ’ ಉದ್ಘಾಟನೆ

ಬೆಳ್ತಂಗಡಿ: ಗುರುದೇವ ವಿವಿದೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಚೇರಿ ಕಟ್ಟಡ ‘ಶ್ರೀಗುರುಸಾನಿಧ್ಯ’ ಜು. 13 ಶನಿವಾರ ಉದ್ಘಾಟನೆಗೊಳ್ಳಲಿದೆ. ಈ ಕುರಿತು…

‘ಕಾಂಗ್ರೇಸ್ ತನ್ನ ಅಧಿಕಾರ ಅವಧಿಯಲ್ಲಿ ಹಿಂದುಗಳಿಗಾಗಿ ಏನು ಮಾಡಿದೆ?: ರಮಾನಾಥ ರೈ ಕಾಂಗ್ರೇಸ್ ನಾಯಕರನ್ನು ತಿದ್ದುವ ಬದಲು ಗುಲಾಮಗಿರಿಗೆ ಇಳಿದದ್ದು ದುರಾದೃಷ್ಟ: ಹಿಂದುತ್ವವೇ ಮುಖ್ಯ ಎಂಬ ಶಾಸಕ ಭರತ್ ಶೆಟ್ಟಿಯನ್ನು ಮೂದಲಿಸುವುದು ಹಾಸ್ಯಾಸ್ಪದ’: ನಂದನ ಮಲ್ಯ

ಬೆಳ್ತಂಗಡಿ: ಲೋಕಸಭೆ ಚುನಾವಣೆಯ ಮೊದಲು ಜನಿವಾರ ಕುಂಕುಮ ಹಚ್ಚಿಕೊಂಡು ತಾನೊಬ್ಬ ದೊಡ್ಡ ಹಿಂದು ಎಂದು ತಿರುಗಾಡುತ್ತಾ, ಚುನಾವಣೆ ಮುಗಿದ ತಕ್ಷಣ ರಾಹುಲ್…

ಪುಂಜಾಲಕಟ್ಟೆ – ಚಾರ್ಮಾಡಿ ರಸ್ತೆ ಅವ್ಯವಸ್ಥೆ ವೀಕ್ಷಿಸಿದ ಪುತ್ತೂರು ಎಸಿ: ಸಂಚಾರ ಯೋಗ್ಯ ರಸ್ತೆ ನಿರ್ಮಿಸುವಂತೆ ಸೂಚನೆ: ಗುತ್ತಿಗೆದಾರರಿಗೆ ಮೂರು ದಿನದ ಕಾಲವಕಾಶ..!

ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಮಳೆಗೆ ಸಾಕಷ್ಟು ಸಂಚಾರ ಸಮಸ್ಯೆಗಳು ಕಂಡುಬಂದ ಹಿನ್ನೆಲೆ ಜು.09ರಂದು ಪುತ್ತೂರು…

ಚಾರ್ಮಾಡಿ, ಕೊಟ್ಟಿಗೆಹಾರದಲ್ಲಿ ಜೋರು ಮಳೆ: ನೆಲೆಕಾಣದಾದ ಕೋತಿಗಳು

ಚಿಕ್ಕಮಗಳೂರು: ನಿರಂತರ ವರ್ಷಧಾರೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದ್ದಲ್ಲದೆ ಕಾಡುಪ್ರಾಣಿಗಳು ದಿಕ್ಕುತೋಚದಂತಾಗಿದೆ. ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಮಂಗಗಳಿಗೂ ಮಳೆಯಿಂದ ನೆಲೆ ಇಲ್ಲದಂತಾಗಿದೆ, ಮರಗಳ…

ದ.ಕ ಜಿಲ್ಲಾ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ: ಮೃತ ಪ್ರತೀಕ್ಷಾ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ ನೀಡುವಂತೆ ಮನವಿ

ಶಿಬಾಜೆ: ಬರ್ಗುಳದಲ್ಲಿ ಇತ್ತೀಚೆಗೆ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಪ್ರತೀಕ್ಷಾರವರ ಪ್ರಕರಣಕ್ಕೆ ಸಂಬAಧಿಸಿದAತೆ ಶಾಸಕರಾದ ಹರೀಶ್ ಪೂಂಜರವರು ಜು.08ರಂದು ದಕ್ಷಿಣ ಕನ್ನಡ ಜಿಲ್ಲೆಯ…

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಶಾಸ್ತ್ರಿ’ ಚಿತ್ರ ರೀ-ರಿಲೀಸ್..!: ಕಾರಣ ತಿಳಿಸಿದ ವಿ.ಎಂ. ಶಂಕರ್

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲುವಾಸ ಅನುಭವಿಸುತ್ತಿದ್ದಾರೆ. ಈ ಮಧ್ಯೆ ಅವರ ನಟನೆಯ…

error: Content is protected !!