ಹುಬ್ಬಳ್ಳಿ: ಉತ್ತರಾಖಂಡ ಸಹಸ್ತ್ರತಾಲ್ ಶಿಖರದ ಚಾರಣದಲ್ಲಿ ಹಿಮಪಾತದಿಂದ ಸಾವನ್ನಪ್ಪಿದ 9 ಕನ್ನಡಿಗರಲ್ಲಿ ಹುಬ್ಬಳ್ಳಿ ಮೂಲದ ಮುಂಗುರವಾಡಿ ದಂಪತಿಗಳು ಕೂಡ ಸಾವನ್ನಪ್ಪಿದ್ದಾರೆ. ಕರ್ನಾಟಕದಿಂದ…
Category: ಪ್ರಮುಖ ಸುದ್ದಿಗಳು
ಜೂ.9 : ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ ಪ್ರಕ್ರಿಯೆ: ರಕ್ತದಾನ ಶಿಬಿರ, ವೈದ್ಯಕೀಯ ತಪಾಸಣಾ ಶಿಬಿರ
ಬೆಳ್ತಂಗಡಿ: ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆಯಿಂದ ಜೂ9 ರಂದು ಅಳದಂಗಡಿ ಶ್ರೀ ಸೋಮನಾಥೇಶ್ವರಿ ಕ್ಷೇತ್ರದ ವಠಾರದಲ್ಲಿ ಅಂಗಾಂಗ…
ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ.! ಇಬ್ಬರು ಸಾವು: ಮೂವರಿಗೆ ಗಾಯ
ಹೊಸಕೋಟೆ: ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿ ಅಪಘಾತ ಮಾಡಿ ಪರಾರಿಯಾಗಿದ್ದಲ್ಲದೆ, ಮತ್ತೆರೆಡು ಬೈಕ್‌ಗಳಿಗೆ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಜೂ.06ರಂದು…
ಬೆಳ್ತಂಗಡಿ : ಜಾತಿ ನಿಂದನೆ ಮಾಡಿ ಯುವಕನ ಮೇಲೆ ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು: 14 ದಿನಗಳ ನ್ಯಾಯಾಂಗ ಬಂಧನ
ಬೆಳ್ತಂಗಡಿ : ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಬೆಳ್ತಂಗಡಿ…
ಉಜಿರೆ: ಮಾಚಾರಿನಲ್ಲಿ ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಮೇಲೆ ಮಾರಣಾಂತಿಕ ಹಲ್ಲೆ : ‘ಘಟನೆಗಳು ಮುಂದುವರಿದರೆ ಬೀದಿಗಿಳಿಯುವುದು ಅನಿವಾರ್ಯ’: ಮುಖಂಡರಿAದ ಎಚ್ಚರಿಕೆ
ಉಜಿರೆ : ಮಾಚಾರು ಎಂಬಲ್ಲಿ ಜೂನ್ 2 ರಂದು ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ…
ಕೊಯ್ಯೂರು: ತಡರಾತ್ರಿ ಕೊಟ್ಟಿಗೆಗೆ ನುಗ್ಗಿದ ಚಿರತೆ: ಒಂದು ಆಡು ಸಾವು, ಮತ್ತೊಂದು ಆಡು ಚಿರತೆ ಪಾಲು!
ಬೆಳ್ತಂಗಡಿ : ಕೊಟ್ಟಿಗೆಗೆ ನುಗ್ಗಿದ ಚಿರತೆ ಆಡುಗಳ ಮೇಲೆ ದಾಳಿ ನಡೆಸಿ ಒಂದು ಆಡು ಸಾವನ್ನಪ್ಪಿದ ಘಟನೆ ಕೊಯ್ಯೂರು ಗ್ರಾಮದ ಮದರಸ…
ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು ಕಳ್ಳತನ: ಸಮೀಪದಲ್ಲೇ ಉದ್ಯಮಿಗಳ ಮನೆ, ಅಕ್ರಮ ಚಟುವಟಿಕೆಗಳಿಗೆ ಬೀಳಬೇಕಿದೆ ಕಡಿವಾಣ: ಮಿಕ್ಸಿ, ಗ್ಯಾಸ್ ಹಂಡೆ ಸೇರಿದಂತೆ ವಸ್ತುಗಳ ಕಳ್ಳತನ, ವಸ್ತುಗಳಿಗಾಗಿ ಶಾಲೆಯಲ್ಲಿ ಹುಟುಕಾಟ: ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರ ಎಂಟ್ರಿ, ಎಸ್ಐ ಅವಿನಾಶ್ ನೇತೃತ್ವದಲ್ಲಿ ತನಿಖೆ
ಪಿಲಿಗೂಡು: ಕಣಿಯೂರು ಗ್ರಾಮದ ಪಿಲಿಗೂಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳತನ ನಡೆದಿದ್ದು, ಖದೀಮರು ಶಾಲೆಯ ಬೀಗ ಒಡೆದು ಮಿಕ್ಸಿ, ಗ್ಯಾಸ್…
ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆ ವಿಶೇಷ..!: ಗ್ರಾಹಕರಿಗೆ ಗಿಡ ನೀಡುವ ಮೂಲಕ ಅರ್ಥಪೂರ್ಣ ಆಚರಣೆ
ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಗಿದೆ. ಜೂ.05ರಂದು ಮಳಿಗೆಗೆ ಆಗಮಿಸಿದ ಎಲ್ಲಾ ಗ್ರಾಹಕರಿಗೆ ಮತ್ತು ಸಾರ್ವಜನಿಕರಿಗೆ ಗಿಡಗಳನ್ನು…
ಎನ್ ಡಿಎ ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ ಆಯ್ಕೆ : ಜೂ07 ರಂದು ರಾಷ್ಟ್ರಪತಿಗಳ ಭೇಟಿ, ಹಕ್ಕು ಮಂಡನೆ: ಜೂ08 ರಂದು ಪ್ರಧಾನಿ ಹಾಗೂ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ;
ದೆಹಲಿ: ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ ಆಯ್ಕೆಯಾಗಿದ್ದಾರೆ. ಪ್ರಮುಖ ಪಕ್ಷಗಳಾದ ಟಿಡಿಪಿ, ಜೆಡಿಯು ಸೇರಿದಂತೆ…
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ 612ಅಂಕ: ಮರುಮೌಲ್ಯಮಾಪನದಲ್ಲಿ 619 ಅಂಕ..!: ಹೆಚ್ಚುವರಿ 7 ಅಂಕ ಪಡೆದ ವಿದ್ಯಾರ್ಥಿ ತಾಲೂಕಿಗೆ ದ್ವಿತೀಯ ಸ್ಥಾನಿ
ಬೆಳ್ತಂಗಡಿ: 2023-2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರತೀಕ್ ವಿ.ಎಸ್.…