ಕಲ್ಮಂಜ,ಭಾರೀ ಮಳೆಗೆ ಕೊಚ್ಚಿ ಹೋದ ಕಿರು ಸೇತುವೆ:ತಾತ್ಕಾಲಿಕ ಸಂಪರ್ಕ ವ್ಯವಸ್ಥೆ ಕಲ್ಪಿಸಿದ ಶಾಸಕ ಹರೀಶ್ ಪೂಂಜ:ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸ್ಥಳೀಯರು:

ಬೆಳ್ತಂಗಡಿ:ಕಳೆದ ಕೆಲವು ದಿನಗಳ ಹಿಂದೆ ತಾಲೂಕಿನಲ್ಲಿ ಸುರಿದ ಭಾರೀ ಮಳೆಗೆ ಕೊಚ್ಚಿಹೋಗಿದ್ದ ಕಿರು ಸೇತುವೆಗೆ ತಾತ್ಕಾಲಿಕ ಸಂಪರ್ಕ ವ್ಯವಸ್ಥೆಯನ್ನು  ಬೆಳ್ತಂಗಡಿ ಶಾಸಕ…

ಭಾರೀ ಮಳೆ: ಮುನ್ನೆಚ್ಚರಿಕೆಯಾಗಿ ಆರೆಂಜ್ ಅಲರ್ಟ್ ಘೋಷಣೆ: ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆ

ಸಾಂದರ್ಭಿಕ ಚಿತ್ರ ಬೆಂಗಳೂರು: ಕಳೆದ ವಾರ ಕೊಂಚವೂ ಬಿಡುವು ನೀಡದೆ ಸುರಿದಿದ್ದ ಭಾರೀ ಮಳೆ ಕರಾವಳಿ ಭಾಗಕ್ಕೆ ಈಗ ಬಿಡುವು ಕೊಟ್ಟಿದೆ.…

ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ: ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಲಾಖೆಯಿಂದ ಕ್ರಮ

ಮಡಿಕೇರಿ: ಕೇರಳದ ವಯನಾಡು ಭೂಕುಸಿತ ದುರಂತದಿAದ ಎಚ್ಚೆತ್ತ ಕರ್ನಾಟಕ ರಾಜ್ಯ ಸರ್ಕಾರ ರಾಜ್ಯದಲ್ಲಿ ಅರಣ್ಯ ಒತ್ತುವರಿ, ಅಕ್ರಮ ತೋಟಗಳು ಹಾಗೂ ಅನಧಿಕೃತ…

ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ: ತಾಯಿ ಜೊತೆಗೆ ಊಟಕ್ಕೆ ಬಂದಿದ್ದ ಸಮೀರ್: ಕಲ್ಲಾಪು ಜಂಕ್ಷನ್‌ನಿಂದ ಅಟ್ಟಾಡಿಸಿದ 5 ಮಂದಿಯ ತಂಡ

ಹತ್ಯೆಯಾಗಿರುವ ಕೊಲೆ ಪ್ರಕರಣದ ಆರೋಪಿ ಸಮೀರ್ ಉಳ್ಳಾಲ : ಕೊಲೆ ಆರೋಪದಲ್ಲಿ ಜೈಲು ಪಾಲಾಗಿ ಕೆಲ ದಿನಗಳ ಹಿಂದೆ ಬಿಡುಗಡೆಯಾಗಿದ್ದ ವ್ಯಕ್ತಿಯೋರ್ವನನ್ನು…

ದೇಶದಲ್ಲಿ ಬಿಜೆಪಿಯಿಂದ ಧ್ವೇಷದ ರಾಜಕಾರಣ:ಐವನ್ ಡಿಸೋಜಾ:ಬೆಳ್ತಂಗಡಿಯಲ್ಲಿ ಭ್ರಷ್ಟಾಚಾರದ ವಾಸನೆ ಬಡಿಯುತ್ತಿದೆ ,ರಕ್ಷಿತ್ ಶಿವರಾಂ ಆರೋಪ:

ಬೆಳ್ತಂಗಡಿ : ಬಿಜೆಪಿ ದೇಶದಲ್ಲಿ ದ್ವೇಷದ ರಾಜಕಾರಣವನ್ನು ಮಾಡುತ್ತಿದೆ. ರಾಜ್ಯಪಾಲರು ಬಿಜೆಪಿ ಏಜೆಂಟ್ ಆಗಿ ವರ್ತಿಸಿದ್ದೇ ಆದರೆ ಕಾರ್ಯಕರ್ತರು ಯಾವ ತ್ಯಾಗಕ್ಕೂ…

ಕಾರಿನ ಮೇಲೆ ಬಿದ್ದ ಕಂಟೈನರ್ ಲಾರಿ:ಧರ್ಮಸ್ಥಳ, ಸುಬ್ರಹ್ಮಣ್ಯ ಕ್ಷೇತ್ರ ದರ್ಶನಕ್ಕೆ ಬಂದಿದ್ದವರು ಪಾರು:

ಕಡಬ: ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ಹಿಂತಿರುಗುತಿದ್ದ ಕಾರಿನ ಮೇಲೆ ಕಂಟೈನರ್ ಲಾರಿಯೊಂದು ಮಗುಚಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ…

ಬಂಟರ ಗ್ರಾಮ ಸಮಿತಿ ಲಾಯಿಲ, ಆಟಿದ ಗಮ್ಮತ್ ಕಾರ್ಯಕ್ರಮ:

ಬೆಳ್ತಂಗಡಿ: ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟವು ಲಾಯಿಲ ಗ್ರಾಮದ ಪರಂಟಾಜೆ ಪುಷ್ಪ ಸದನದಲ್ಲಿ…

ಬೆಳ್ತಂಗಡಿ : ರಸ್ತೆಗೆ ಅಡ್ಡಲಾಗಿ ನಿಲ್ಲಿಸಿದ ಕಾರು ಕಾರು ಮಾಲೀಕನ ತರಾಟೆಗೆ ತೆಗೆದುಕೊಂಡ ಮಹಿಳೆ ,ಕ್ಷಮೆಯಾಚನೆ:

    ಬೆಳ್ತಂಗಡಿ : ಖಾಸಗಿ ರಸ್ತೆಗೆ ಅಡ್ಡಲಾಗಿ ಎರಡು ಗಂಟೆಗೂ ಅಧಿಕ ಸಮಯ‌ ಕಾರನ್ನು ಅಡ್ಡ ನಿಲ್ಲಿಸಿ ಹೋಗಿದ್ದ ಮಾಲೀಕನಿಗೆ…

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಇಂದಿನಿಂದಲೇ ಪ್ರಾರಂಭ:ಶಾಸಕ ಹರೀಶ್ ಪೂಂಜ, ಸಂಸದ ಬೃಜೇಶ್ ಚೌಟ ಚಾಲನೆ: ಕಾಶಿಬೆಟ್ಟು ಸೇರಿದಂತೆ ಭಾರೀ ಸಮಸ್ಯೆ ಇರುವಲ್ಲಿ ತುರ್ತು ಕಾಮಗಾರಿ: ಮುಗೇರೋಡಿ ಕನ್ಸ್ ಸ್ಟ್ರಕ್ಸನ್ಸ್ ಕಾಮಗಾರಿ ನಿರ್ವಹಣೆ:

  ಬೆಳ್ತಂಗಡಿ: ಕೊನೆಗೂ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ.ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗಿನ ರಸ್ತೆ ಅಗಲೀಕರಣದ ಕಾಮಗಾರಿಯನ್ನು…

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸೋಮವಾರದಿಂದ ಪ್ರಾರಂಭ..!: ಸೋಮಂತಡ್ಕ ಸೇರಿದಂತೆ ಭಾರೀ ಸಮಸ್ಯೆ ಇರುವಲ್ಲಿ ತುರ್ತು ಕಾಮಗಾರಿ: ಮುಗೇರೋಡಿ ಕನ್ಸ್ ಸ್ಟ್ರಕ್ಸನ್ಸ್ ಕಾಮಗಾರಿಯ ನಿರ್ವಹಣೆ:

      ಬೆಳ್ತಂಗಡಿ: ಕೊನೆಗೂ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ.ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗಿನ ದ್ವಿಪಥ…

error: Content is protected !!