ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಅವರು ಜೈಲಿನಲ್ಲಿದ್ದಾರೆ. ವಿಚಾರಣೆ, ಕೋರ್ಟ್ ಅಂತ ಓಡಾಡಿ ದರ್ಶನ್ ದೈಹಿಕವಾಗಿ ಬದಲಾಗಿದ್ದಾರೆ…
Category: ತಾಜಾ ಸುದ್ದಿ
ಕಾಮಗಾರಿ ಕೆಲಸಕ್ಕೆ ಬೇರೆ ರಾಜ್ಯದಿಂದ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣ: ಟೆಕ್ನಿಕಲ್ ಮಾಹಿತಿ ಆಧಾರಿಸಿ ಮಹಿಳೆಯನ್ನು ಪತ್ತೆಹಚ್ಚಿದ ಬೆಳ್ತಂಗಡಿ ಪೊಲೀಸರು
ಬೆಳ್ತಂಗಡಿ : ಹೊರರಾಜ್ಯದಿಂದ ಬಂದಿದ್ದ ಮಹಿಳೆಯೋರ್ವರು ನಾಪತ್ತೆಯಾಗಿ 9 ದಿನಗಳ ಬಳಿಕ ಪತ್ತೆಯಾಗಿದ್ದು ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ ಯಶಸ್ಸಾಗಿದೆ. ಗುರುವಾಯನಕೆರೆ ಬಳಿಯ…
ಕರಾವಳಿಯಾದ್ಯಂತ ಭಾರೀ ಮಳೆ: ಜು.24ರವರೆಗೂ ಮಳೆಯಾರ್ಭಟ..!: ಹವಾಮಾನ ಇಲಾಖೆ ಮುನ್ಸೂಚನೆ
ದ.ಕ: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಜು.19ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಆದರೆ ಈ ಬಳಿಕವೂ ಮಳೆಯ ಆರ್ಭಟ ಕಡಿಮೆಯಾಗುವ ಮುನ್ಸೂಚನೆ ಇಲ್ಲ.…
ಹಾಸನ: ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದ ಗುಡ್ಡ..!: ಶಿರಾಡಿಘಾಟ್ನಲ್ಲಿ ತಡರಾತ್ರಿ ಘಟನೆ: ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು
ಶಿರಾಡಿಘಾಟ್ : ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಡರಾತ್ರಿ ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಗುಡ್ಡ ಕುಸಿದಿದೆ. ಶಿರಾಡಿಘಾಟ್ನಲ್ಲಿ ಜು.17ರ ಮಧ್ಯಾಹ್ನದಿಂದಲೇ ಗುಡ್ಡ…
‘ಏಕಾಏಕಿ ಜೋರಾದ ಶಬ್ದ ಕೇಳಿತು, ಬಂದು ನೋಡಿದಾಗ ನಮ್ಮ ಮನೆಯೇ ಅಲ್ಲಿರಲಿಲ್ಲ’: ‘ನದಿ ನೀರಿನ ರಭಸಕ್ಕೆ 4 ಮನೆಗಳು ಕುರುಹಿಲ್ಲದಂತೆ ಕೊಚ್ಚಿಹೋಗಿದೆ’: ‘ಮಗಳ ಮದುವೆಗೆ ಮಾಡಿಟ್ಟ ಬಂಗಾರ ನದಿ ಪಾಲು’: ಶಿರೂರು ಗುಡ್ಡ ಕುಸಿತದ ಭೀಕರತೆ ವಿವರಿಸಿದ ಪ್ರತ್ಯಕ್ಷದರ್ಶಿಗಳು
ಕಾರವಾರ: ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಜುಲೈ 16ರಂದು ಸಂಭವಿಸಿದ ಗುಡ್ಡ ಕುಸಿದಲ್ಲಿ ಕೆಲವರು ಪ್ರಾಣ ಕಳೆದುಕೊಂಡರೆ ಇನ್ನು ಕೆಲವರು ಬದುಕೇ ಕಳೆದುಕೊಂಡಿದ್ದಾರೆ.…
ದ.ಕ. ಜಿಲ್ಲೆಯಲ್ಲಿ ಮುಂದುವರಿದ ಭಾರೀ ಮಳೆ ,ಬೆಳ್ತಂಗಡಿ ಸೇರಿದಂತೆ 5 ತಾಲೂಕಿನ ಶಾಲೆಗಳಿಗೆ ಇಂದು ( ಜು18) ರಜೆ:
ಬೆಳ್ತಂಗಡಿ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತಿದ್ದು ಭಾರತೀಯ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ರೆಡ್…
ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ ಸೂಚನೆ*
ಬೆಳ್ತಂಗಡಿ: ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ…
ಬೆಳ್ತಂಗಡಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ: ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಲ್ಲೂರು . ರೈಲ್ವೆ ಮಾರ್ಗದ ಬೇಡಿಕೆ ಇಟ್ಟ ಶಾಸಕ ಹರೀಶ್ ಪೂಂಜ:
ಬೆಳ್ತಂಗಡಿ: ಸುಬ್ರಹ್ಮಣ್ಯ, ಧರ್ಮಸ್ಥಳ ,ಕಾರ್ಕಳ , ಉಡುಪಿ ಕೊಲ್ಲೂರು, ಮಾರ್ಗವಾಗಿ ರೈಲ್ವೆ ಸಂಪರ್ಕವನ್ನು ಮಾಡುವಂತೆ ಸಚಿವ ಸೋಮಣ್ಣ…
ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ: ನೂತನ ಪದಾಧಿಕಾರಿಗಳ ಆಯ್ಕೆ: ನೂತನ ಅಧ್ಯಕ್ಷರಾಗಿ ಆರ್.ರಮೇಶ್ ಲಾಯಿಲ
ಆರ್.ರಮೇಶ್ ನೂತನ ಅಧ್ಯಕ್ಷ ಲಾಯಿಲ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ ಇದರ ವತಿಯಿಂದ ನಡೆಯುವ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ನೂತನ…
ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಬಸ್ಸಿನ ಚಕ್ರ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು
ಬಾಳೆಹೊನ್ನೂರು: ಚಲಿಸುತ್ತಿದ್ದಾಗಲೇ ಬಸ್ಸಿನ ಎರಡೂ ಚಕ್ರ ಕಳಚಿ ಬಿದ್ದ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರೋಟರಿ ಸರ್ಕಲ್ನಲ್ಲಿ ಜು.17ರಂದು ನಡೆದಿದೆ. ಮಂಗಳವಾರ…