ಹೆಚ್ಚಾದ ಬಿಸಿಲಿನ ತಾಪ,ಕುಡಿಯುವ ನೀರು ಸೇರಿದಂತೆ ಮೇವು ಸಮಸ್ಯೆ ಬಗ್ಗೆ ಚರ್ಚೆ: ವಿವಿಧ ಇಲಾಖಾಧಿಕಾರಿಗಳ ತುರ್ತುಸಭೆ ಕರೆದ ಶಾಸಕ ಹರೀಶ್ ಪೂಂಜ:

    ಬೆಳ್ತಂಗಡಿ: ಕಂಡು ಕೇಳರಿಯದ ರೀತಿಯಲ್ಲಿ ಈ ಬಾರಿ ಬಿಸಿಲಿನ ಬೇಗೆ ದಿನದಿಂದ ದಿನ ಹೆಚ್ಚಾಗುತಿದ್ದು ತಾಲೂಕಿನಾದ್ಯಂತ ಅಂತರ್ಜಲ ಸೇರಿದಂತೆ…

ನಾಳ, ನ್ಯಾಯತರ್ಪು ಪ್ರದೇಶದಲ್ಲಿ ಒಂಟಿಸಲಗ ದಾಳಿ: ಕೃಷಿ ಹಾನಿ, ಆತಂಕದಲ್ಲಿ ಕೃಷಿಕರು: ಸ್ಥಳಕ್ಕೆ ಅಧಿಕಾರಿಗಳ ಭೇಟಿ, ಪರಿಶೀಲನೆ:

      ಬೆಳ್ತಂಗಡಿ :ಕಳೆದ ಕೆಲವು ದಿನಗಳಿಂದ ತಾಲೂಕಿನ ವಿವಿಧ ಕಡೆಗಳಲ್ಲಿ ಆನೆ ದಾಳಿಯಿಂದ ಕೃಷಿ ಹಾನಿಯುಂಟಾಗಿದ್ದು ಕೃಷಿಕರು ಆತಂಕದಲ್ಲಿದ್ದಾರೆ.ಕಳೆದ…

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ಬೆಳ್ತಂಗಡಿ ವರ್ತಕರ ಸಂಘದಿಂದ ಜನ ಸಂಪರ್ಕ ಸಭೆ: ಹೆದ್ದಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಹರೀಶ್ ಪೂಂಜ: ದೂಳು ಏಳದಂತೆ ತಕ್ಷಣ ಕ್ರಮ ಕೈಗೊಳ್ಳಿ ಶಾಸಕರ ಆಗ್ರಹ:

    ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಅವ್ಯವಸ್ಥೆಯಿಂದ ಕೂಡಿದ್ದು ನಗರದಲ್ಲಿ ಹಾದು ಹೋಗುವ ರಸ್ತೆಗಳ ಬಗ್ಗೆ…

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ವಿರುದ್ಧ ಅಸಾಮಾಧಾನ ಹೊರ ಹಾಕಿದ ಸಾರ್ವಜನಿಕರು: ಅಭಿವೃದ್ಧಿ ಹೆಸರಲ್ಲಿ ಧೂಳು ತಿನ್ನಿಸಬೇಡಿ: ರಸ್ತೆ ಬದಿಗಳಲ್ಲಿ ಸೂಚನಾ ಫಲಕ ಅಳವಡಿಕೆ:

      ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಅವ್ಯವಸ್ಥೆಯಿಂದ ಕೂಡಿದ್ದು ಈ ಬಗ್ಗೆ ಸಾರ್ವಜನಿಕರು ಕಾಮಗಾರಿ…

ಪೊಲೀಸರ ಮೇಲೆ ಯುವಕರ ತಂಡದಿಂದ ಹಲ್ಲೆ ಪ್ರಕರಣ: ಐದು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು:

      ಬೆಳ್ತಂಗಡಿ: ಶಿವರಾತ್ರಿಯ ದಿನ ರಾತ್ರಿಯ ವೇಳೆ ರಸ್ತೆಯಲ್ಲಿ ದಾಂಧಲೆ ನಡೆಸುತ್ತಾ ಬಾಟಲಿಗಳನ್ನು, ರಸ್ತೆಯಲ್ಲಿ ಒಡೆದು ಗಲಾಟೆ ಮಾಡಿದ್ದನ್ನು…

ಆತ್ಮಹತ್ಯೆಗೆ ಶರಣಾದ ಉಜಿರೆ ಕಾಲೇಜು ವಿದ್ಯಾರ್ಥಿ:ಧರ್ಮಸ್ಥಳದ ಮುಳಿಕ್ಕಾರ್ ಎಂಬಲ್ಲಿ ಘಟನೆ:

      ಬೆಳ್ತಂಗಡಿ :ಉಜಿರೆಯ ಕಾಲೇಜು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

ಬೆಳ್ತಂಗಡಿ: ಪಂಚ ಗ್ಯಾರಂಟಿ ಫಲಾನುಭವಿಗಳ ಸಮಾವೇಶ: ‘ಶಕ್ತಿಯೋಜನೆ, ಗೃಹಲಕ್ಷ್ಮೀ ಯೋಜನೆ ಮಹಿಳೆಯರಿಗೆ ಶಕ್ತಿ ತುಂಬಿದೆ: ಬಡವರ ಹೊಟ್ಟೆ ತುಂಬಿಸುತ್ತಿದೆ ಅನ್ನಭಾಗ್ಯ ಯೋಜನೆ’; ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್

ಬೆಳ್ತಂಗಡಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಉದ್ಧೇಶದಿಂದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮವು ಮಾ.09ರಂದು…

ಬಳಂಜ: ‘ಬಿಲ್ಲವ ಸಂಘ ಎಲ್ಲಾ ಸಮಾಜದೊಂದಿಗೆ ಕಾರ್ಯಕ್ರಮ ನಡೆಸಿ ಸಮಾಜಕ್ಕೆ ಮಾದರಿಯಾಗಿದೆ: ಬಳಂಜದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಶಿಸ್ತು ,ಆದರ್ಶಗಳನ್ನು ಕಾಣಬಹುದು: ಬಿಲ್ಲವ ಸಮಾಜ ಹಿಂದೂ ಸಮಾಜದ ಶಕ್ತಿಯಾಗಿದೆ’ : ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬಳಂಜ ಬಿಲ್ಲವ ಸಂಘವು ಎಲ್ಲಾ ಸಮಾಜದೊಂದಿಗೆ ಸೇರಿ ಕಾರ್ಯಕ್ರಮಗಳನ್ನು ಮಾಡಿ ಸಮಾಜಕ್ಕೆ ಮಾದರಿಯಾಗಿದೆ. ಬಳಂಜದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಶಿಸ್ತು ,ಆದರ್ಶಗಳನ್ನು…

ಬೆಂಗಳೂರು: ರಾಷ್ಟ್ರಗೀತೆಯೊಂದಿಗೆ ‘ದಿ ರಾಮೇಶ್ವರಂ ಕೆಫೆ’ ರಿ ಓಪನ್:ಗ್ರಾಹಕರಿಂದ ಉತ್ತಮ ಸ್ಪಂದನೆ: ಹೊಟೇಲ್ ನಲ್ಲಿ ಹೆಚ್ಚಿದ ಭದ್ರತೆ: ನಿವೃತ್ತ ಸೈನಿಕರ ನೇಮಕ

ಬೆಂಗಳೂರು: ಬಾಂಬ್ ಬ್ಲಾಸ್ಟ್ ಬಳಿಕ ಬಂದ್ ಆಗಿದ್ದ ‘ದಿ ರಾಮೇಶ್ವರಂ ಕೆಫೆ’ ಇಂದಿನಿಂದ ಮತ್ತೆ ಆರಂಭವಾಗಿದೆ. ಕೆಫೆಯನ್ನು ಹೂವು ಹಾಗೂ ತಳಿರು…

ಧರ್ಮಸ್ಥಳ: ಶಿವರಾತ್ರಿಯಂದೇ ಶಿವನ ಪಾದ ಸೇರಿದ ಲತಾ ಆನೆ: ಕಳೆದ 50 ವರ್ಷಗಳಿಂದ ಶ್ರೀ ಕ್ಷೇತ್ರದಲ್ಲಿ ಸೇವೆ

ಧರ್ಮಸ್ಥಳ: ಶ್ರೀ ಕ್ಷೇತ್ರದಲ್ಲಿ ಕಳೆದ 50 ವರ್ಷಗಳಿಂದ ಶ್ರೀ ಮಂಜುನಾಥ ದೇವರಿಗೆ ಸೇವೆ ಸಲ್ಲಿಸುತ್ತಿದ್ದ ಲತಾ ಎಂಬ ಹೆಸರಿನ ಆನೆ ಮಾ.08…

error: Content is protected !!