ಬೆಳ್ತಂಗಡಿ: ಬೈಕ್ಕೊಂದು ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದಬೆಟ್ಟು…
Category: ತಾಜಾ ಸುದ್ದಿ
ಮಾ 05 ಬೆಳ್ತಂಗಡಿಯಲ್ಲಿ ಗ್ಯಾರಂಟಿ ಯೋಜನೆ ಸಮಾವೇಶ:
ಬೆಳ್ತಂಗಡಿ:ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಉತ್ತಮ ರೀತಿಯಲ್ಲಿ ತಲುಪುತಿದೆ. ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ…
ಲೋಕಸಭೆ ಚುನಾವಣೆ, ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ:
ಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಜೆಪಿಯನ್ನು 3ನೇ ಸ್ಥಾನಕ್ಕೆ ತಳ್ಳಿದ…
ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನ ಓಡೀಲು: ನವಶಕ್ತಿ ಕುಟುಂಬಸ್ಥರಿಂದ ನೂತನ ಮಹಾದ್ವಾರ ನಿರ್ಮಾಣ: ಶಿಲಾನ್ಯಾಸ ನೆರವೇರಿಸಿದ ಮಾತೃಶ್ರೀ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ:
ಬೆಳ್ತಂಗಡಿ:ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನ ಓಡೀಲು ಇಲ್ಲಿಗೆ ಮಾತೃಶ್ರೀ ಕಾಶಿ ಶೆಟ್ಟಿ ಮತ್ತು ಮಕ್ಕಳು ನವಶಕ್ತಿ ಗುರುವಾಯನಕೆರೆ…
ವಿದ್ಯುತ್ ಬಳಕೆದಾರರಿಗೆ ಸಿಹಿಸುದ್ಧಿ ನೀಡಿದ ರಾಜ್ಯ ಸರ್ಕಾರ: ಕರೆಂಟ್ ಬಿಲ್ಲ್ ದರ ಇಳಿಕೆ ಏಪ್ರಿಲ್ 1 ರಿಂದ ಜಾರಿ..!
ಬೆಂಗಳೂರು: ವಿದ್ಯುತ್ ಬಳಕೆದಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬೆಲೆ ಏರಿಕೆ ನಡುವೆಯೇ ವಿದ್ಯುತ್ ದರ…
ರಾತ್ರಿಯೂ ಶ್ರಮದಾನದಲ್ಲಿ ನಡೆಯುತ್ತಿದೆ, ಶಾಲಾ ದುರಸ್ತಿ ಕಾರ್ಯ: ಬದುಕು ಕಟ್ಟೋಣ ಬನ್ನಿ ತಂಡದ ಸೇವಾಯಜ್ಞಕ್ಕೆ ಮತ್ತಷ್ಟು ವೇಗ:
ಬೆಳ್ತಂಗಡಿ:ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್.ಉಜಿರೆ ಸಾರಥ್ಯದಲ್ಲಿ ರೋಟರಿ ಕ್ಲಬ್ , ಬೆಳ್ತಂಗಡಿ ತಾಲೂಕು ಪತ್ರಕರ್ತರ…
ಸುರತ್ಕಲ್ ,ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಶವ ನದಿಯಲ್ಲಿ ಪತ್ತೆ:
ಮಂಗಳೂರು : ಸುರತ್ಕಲ್ ವಿದ್ಯಾದಾಯಿನಿ ಫ್ರೌಢ ಶಾಲೆಯಿಂದ ಫೆ 27 ಮಧ್ಯಾಹ್ನ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಮುಲ್ಕಿ…
ವಿಧಾನ ಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ: ನಾಸೀರ್ ಹುಸೇನ್ ಅವರನ್ನು ಬಂಧಿಸಿ:ಹರೀಶ್ ಪೂಂಜ ಆಗ್ರಹ
ಬೆಳ್ತಂಗಡಿ:ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ವಿಜಯೋತ್ಸವದ ವೇಳೆ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ…
ರಾಜ್ಯ ಸಭೆ ಚುನಾವಣೆ, ಕಾಂಗ್ರೆಸ್ ಮೇಲುಗೈ: ಬಿಜೆಪಿಗೆ ಡಬಲ್ ಶಾಕ್ ನೀಡಿದ ಅಡ್ಡ ಮತದಾನ ಹಾಗೂ ಗೈರು..!
ಬೆಂಗಳೂರು : ಕುತೂಹಲಕ್ಕೆ ಕಾರಣವಾಗಿದ್ದ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತಂತ್ರಗಾರಿಕೆ ಹಾಗೂ ಜೆಡಿಎಸ್ ಒಗ್ಗಟ್ಟಿನ ಪ್ರದರ್ಶನ ಯಶಸ್ವಿಯಾಗಿದ್ದರೆ, ಪ್ರತಿಪಕ್ಷ…
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳೆಂಜ ವತಿಯಿಂದ ಕ್ರೀಡಾಕೂಟ: ಪತ್ರಕರ್ತ ಮನೋಹರ್ ಬಳೆಂಜ ಸೇರಿದಂತೆ ಗಣ್ಯರಿಂದ ಶುಭಾಶಂಸನೆ: ಕ್ರೀಡಾಕೂಟದಲ್ಲಿ ಭಾಗವಹಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೆಳ್ತಂಗಡಿ:ಬ್ರಹ್ಮ ಶ್ರಿ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇವರ ಆಶ್ರಯದಲ್ಲಿ ಮಹಿಳಾ ಬಿಲ್ಲವ ವೇದಿಕೆ ಸಹಕಾರದೊಂದಿಗೆ ಯುವ…