ಬೆಳ್ತಂಗಡಿ: ಕಳೆದ 12 ವರ್ಷಗಳಿಂದ ಸಮಾಜ ಸೇವೆಯಲ್ಲಿ ಅಪಾರ ಕೊಡುಗೆಗಳನ್ನು ನೀಡಿ ಸಮಾಜ ಸೇವೆಯ ಮೂಲಕವೇ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿರುವ ಅಖಿಲ ಕರ್ನಾಟಕ…
Category: ತಾಜಾ ಸುದ್ದಿ
30ನೇ ವರ್ಷದ ಆಳ್ವಾಸ್ ವಿರಾಸತ್ಗೆ ಅದ್ಧೂರಿಯ ಚಾಲನೆ: ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬ ‘ವಿರಾಸತ್”, ಹೆಗ್ಗಡೆ ಮೆಚ್ಚುಗೆ:
ಮೂಡುಬಿದಿರೆ:ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬವೇ ‘ವಿರಾಸತ್’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮನದುಂಬಿ ಬಣ್ಣಿಸಿದರು. ಆಳ್ವಾಸ್ ಶಿಕ್ಷಣ…
ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಎಳೆದು ಪರಾರಿ ಪ್ರಕರಣ: ಬೆಳ್ತಂಗಡಿ ಪೊಲೀಸರಿಂದ ಮಿಂಚಿನ ಕಾರ್ಯಚರಣೆ: ಆರೋಪಿಯ ಬಂಧನ:
ಬೆಳ್ತಂಗಡಿ : ಮಹಿಳೆಯೊಬ್ಬರು ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ…
ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ:ಡಿ. 14 ಗುರುವಾಯನಕೆರೆಯಲ್ಲಿ ಯಕ್ಷ ಸಂಭ್ರಮ: ಕೊರಗಪ್ಪ ಶೆಟ್ಟಿಯವರಿಗೆ ಯಕ್ಷ ಸಂಭ್ರಮ 2024 ಪ್ರಶಸ್ತಿ ಪ್ರಧಾನ
ಬೆಳ್ತಂಗಡಿ: ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಡಿಸೆಂಬರ್ 14 ಶನಿವಾರದಂದು ಗುರುವಾಯನಕೆರೆ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ “ಯಕ್ಷ ಸಂಭ್ರಮ”…
ಯಕ್ಷ ಧ್ರುವ ಪಟ್ಲ ಪೌಂಡೇಷನ್ ಬೆಳ್ತಂಗಡಿ ಘಟಕ: ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ “ಯಕ್ಷ ಸಂಭ್ರಮ 2024 ” ಗೌರವಾಧ್ಯಕ್ಷ ಶಶಿಧರ್ ಶೆಟ್ಟಿ ನೇತೃತ್ವದಲ್ಲಿ ವಿವಿಧ ಸಮಿತಿಗಳ ಸಭೆ:
ಬೆಳ್ತಂಗಡಿ: ಯಕ್ಷ ಧ್ರುವ ಪಟ್ಲ ಪೌಂಡೇಷನ್ ಬೆಳ್ತಂಗಡಿ ಘಟಕ ಇದರ ಮೂರನೇ ವರ್ಷದ ವಾರ್ಷಿಕೋತ್ಸವ “ಯಕ್ಷ ಸಂಭ್ರಮ”…
ವಗ್ಗ, ಬೈಕಿಗೆ ಬಸ್ ಡಿಕ್ಕಿ, ಸವಾರ ಪಡಂಗಡಿ ನಿವಾಸಿ ಸ್ಥಳದಲ್ಲೇ ಸಾವು:
ಬಂಟ್ವಾಳ ಮಂಗಳೂರು ವಿಲ್ಲುಂಪುರಂ ರಾಷ್ಟ್ರೀಯ ಹೆದ್ದಾರಿಯ ವಗ್ಗ ಬಳಿ ಕೆಎಸ್ಆರ್ ಟಿಸಿ ಬಸ್ ಬೈಕಿಗೆ ಡಿಕ್ಕಿ…
ಬೆಳ್ತಂಗಡಿ : ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಆರೋಪಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ
ಬೆಳ್ತಂಗಡಿ : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ನಾಪತ್ತೆಯಾಗಿರುವ ಆರೋಪಿ ನೌಷದ್ (27) ಮನೆಗೆ ಡಿ.05ರಂದು ಎನ್.ಐ.ಎ…
ಯಕ್ಷ ಧ್ರುವ ಪಟ್ಲ ಪೌಂಡೇಷನ್ ಬೆಳ್ತಂಗಡಿ ಘಟಕ: ಡಿ 14 ನವಶಕ್ತಿ ಕ್ರೀಡಾಂಗಣದಲ್ಲಿ ಯಕ್ಷ ಸಂಭ್ರಮ: ಉಜಿರೆಯಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ:
ಬೆಳ್ತಂಗಡಿ: ಯಕ್ಷಧ್ರುವ ಪಟ್ಲ ಪೌಂಡೇಷನ್ ಬೆಳ್ತಂಗಡಿ ಘಟಕ ಇದರ 3 ನೇ ವರ್ಷದ ವಾರ್ಷಿಕೋತ್ಸವ “ಯಕ್ಷ ಸಂಭ್ರಮ*…
ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ
ಬೆಳ್ತಂಗಡಿ: ದಯಾ ವಿಶೇಷ ಶಾಲೆ, ವಿಮುಕ್ತಿ, ಲಾಯಿಲ ಇಲ್ಲಿ ಡಿ.04ರಂದು ರಂದು ವಿಶ್ವ ಅಂಗವಿಕಲರ ದಿನಾಚರಣೆಯನ್ನು ಆಚರಿಸಲಾಯಿತು. ವಂ.ಫಾ.ವಿನೋದ್ ಮಸ್ಕರೇನಸ್ ರವರು…
ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿದ್ದ ವ್ಯಕ್ತಿಯ ಶವ ಪತ್ತೆ
ಬೆಳಾಲು: ನೇತ್ರಾವತಿ ನದಿಯಲ್ಲಿ ಡಿ.02ರಂದು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಬೆಳಾಲು ಸುರುಳಿ ನಿವಾಸಿ ಪ್ರಸಾದ್ (38) ಅವರ ಮೃತದೇಹ ಪತ್ತೆಯಾಗಿದೆ.…