ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ

ಬೆಳ್ತಂಗಡಿ: ದಯಾ ವಿಶೇಷ ಶಾಲೆ, ವಿಮುಕ್ತಿ, ಲಾಯಿಲ ಇಲ್ಲಿ ಡಿ.04ರಂದು ರಂದು ವಿಶ್ವ ಅಂಗವಿಕಲರ ದಿನಾಚರಣೆಯನ್ನು ಆಚರಿಸಲಾಯಿತು. ವಂ.ಫಾ.ವಿನೋದ್ ಮಸ್ಕರೇನಸ್ ರವರು…

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿದ್ದ ವ್ಯಕ್ತಿಯ ಶವ ಪತ್ತೆ

ಬೆಳಾಲು: ನೇತ್ರಾವತಿ ನದಿಯಲ್ಲಿ ಡಿ.02ರಂದು  ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಬೆಳಾಲು ಸುರುಳಿ ನಿವಾಸಿ  ಪ್ರಸಾದ್ (38) ಅವರ ಮೃತದೇಹ ಪತ್ತೆಯಾಗಿದೆ.…

ಡಿ.08 ನಿಟ್ಟಡೆಯಲ್ಲಿ ನಮ್ಮೂರ ಜಾತ್ರೆ ಕುಂಭಶ್ರೀ ವೈಭವ : ಮಾತಾ ಪಿತಾ ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ:

ಬೆಳ್ತಂಗಡಿ : ನಿಟ್ಟಡೆ ಕುಂಭಶ್ರೀ ಆಂಗ್ಲಮಾಧ್ಯಮ ವಸತಿ ಶಾಲೆಯಲ್ಲಿ ಡಿ. 8ರಂದು ನಮ್ಮೂರ ಜಾತ್ರೆ ಕುಂಭಶ್ರೀ ವೈಭವ ಹಾಗೂ ಮಾತ-ಪಿತಾ-ಗುರುದೇವೋಭ ವ…

ಫೆಂಗಲ್ ಚಂಡಮಾರುತ, ದ.ಕ. ಜಿಲ್ಲೆಯಲ್ಲಿ ಹೈ ಅಲರ್ಟ್: ನಾಳೆ ಶಾಲೆಗಳಿಗೆ ರಜೆ ಘೋಷಣೆ:

          ಬೆಳ್ತಂಗಡಿ: ಫೆಂಗಲ್ ಚಂಡಮಾರುತದಿಂದಾಗಿ ವಿಪರೀತ ಮಳೆಯಾಗುವ ಸಂಭವ ಇರುವುದರಿಂದ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.…

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ; ಡಿ 04 ಮಂಗಳೂರಿನಲ್ಲಿ ಬೃಹತ್ ಜನಾಂದೋಲನ ಜಾಥ: ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ :

ಬೆಳ್ತಂಗಡಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ, ಅವರ ರಕ್ಷಣೆಗೆ ಆಗ್ರಹಿಸಿ ಡಿಸೆಂಬರ್ 04 ರಂದು ಬೃಹತ್ ಜನಾಂದೋಲನ ಜಾಥ…

ಉತ್ತರಕನ್ನಡದ ಕೆಲವೆಡೆ ಕಂಪಿಸಿದ ಭೂಮಿ: ಆತಂಕಗೊಂಡು ಮನೆಯಿಂದ ಹೊರ ಬಂದಿದ್ದ ಜನ: ಜಿಲ್ಲಾಡಳಿತದಿಂದ ಸ್ಪಷ್ಟನೆ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಭಾನುವಾರ ಭೂಮಿ ಕಂಪಿಸಿದ ಅನುಭವವಾಗಿದ್ದು ಜನರು ಆತಂಕಗೊಂಡಿದ್ದಾರೆ. ಶಿರಸಿ ತಾಲೂಕಿನ ಸಂಪಕಂಡ, ಮತ್ತಿಘಟ್ಟ ಸೇರಿದಂತೆ…

ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ನ್ಯಾಸ್ : ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಆಯ್ಕೆ:

      ಮಂಗಳೂರು:ಶ್ರೀ ಕೃಷ್ಣ ಜನ್ಮ ಭೂಮಿ ಮುಕ್ತಿ ನ್ಯಾಸ್ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ…

ತಮಿಳುನಾಡು ಕರಾವಳಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತ:ವಿದ್ಯುತ್ ಸ್ಪರ್ಶದಿಂದ ನಾಲ್ವರು ಸಾವು: ಕೊಡಗು, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್..!

ಚೆನ್ನೈ: ತಮಿಳುನಾಡು ಕರಾವಳಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತದ ಪರಿಣಾಮ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ. ಶನಿವಾರ ರಾತ್ರಿ 10.30ರ ವೇಳೆಗೆ ಚಂಡಮಾರುತ ಪುದುಚೇರಿ…

1988ರ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 104 ವರ್ಷದ ವೃದ್ಧನಿಗೆ ಮಧ್ಯಂತರ ಜಾಮೀನು..!

ನವದೆಹಲಿ: ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 104 ವರ್ಷದ ವೃದ್ಧನಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. 1988 ರಲ್ಲಿ…

ಧರ್ಮಸ್ಥಳ ಲಕ್ಷದೀಪೋತ್ಸವ : ಸಾಹಿತ್ಯ ಸಮ್ಮೇಳನದ 92ನೇ ಅಧಿವೇಶನ: “ಕನ್ನಡ ಭಾಷೆಯ ಜಗತ್ತಿನಲ್ಲಿ ಶ್ರಮಸಂಸ್ಕೃತಿಯ ಲೋಪವಾಗಿದೆ”: ಶತಾವಧಾನಿ ಆರ್. ಗಣೇಶ

ಉಜಿರೆ: ಭಾರತ ಜನನನಿಯ ತನುಜಾತೆಯಾದ ಕರ್ನಾಟಕದಲ್ಲಿ ಶ್ರಮಸಂಸ್ಕೃತಿಯ ಲೋಪದಿಂದಾಗಿ ಕನ್ನಡ ಸೊರಗುತ್ತಿದೆ. ಯಾವುದೇ ಭಾಷೆಗೆ ವಿಚಾರಗಳನ್ನು ಭಾವನೆಗಳನ್ನು ಮತ್ತು ವ್ಯವಹಾರವನ್ನು ಸ್ಪಷ್ಟವಾಗಿ…

error: Content is protected !!