ಸುಬ್ರಹ್ಮಣ್ಯ: ಪ್ರಸಿದ್ದ ಯಾತ್ರಾ ಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾಹನ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ…
Category: ತುಳುನಾಡು
ಕೊಕ್ಕಡದಲ್ಲಿ ಬಿರುಗಾಳಿ: ಧರೆಗುರುಳಿದ ನೂರಕ್ಕೂ ಅಧಿಕ ಅಡಿಕೆ ಗಿಡಗಳು: ಗಾಳಿಯಲ್ಲಿ ಹಾರಿದ ಮನೆಯ ಮೇಲ್ಛಾವಣಿ..!
ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು ಕೊಕ್ಕಡ ಗ್ರಾಮದಲ್ಲಿ ಬಿರುಗಾಳಿಗೆ ಹಲವು ಮನೆ, ಕೃಷಿಗೆ ಹಾನಿಯಾಗಿದೆ. ಆ..25ರಂದು ಕೊಕ್ಕಡ ಗ್ರಾಮದ…
ಬೆಳಾಲು ಕೊಲೆ ಪ್ರಕರಣ: ಇಬ್ಬರು ಪೊಲೀಸ್ ವಶಕ್ಕೆ: ಅಳಿಯ ಹಾಗೂ ಮೊಮ್ಮಗನಿಂದ ನಡೆದ ಕೃತ್ಯ..!
ಬೆಳ್ತಂಗಡಿ: ಬೆಳಾಲಿನ ಎಸ್ ಪಿ ಬಿ ಕಾಂಪೌಂಡ್ ನಿವಾಸಿ ನಿವೃತ್ತ ಶಿಕ್ಷಕ ಎಸ್ ಪಿ ಬಾಲಕೃಷ್ಣ…
ಟ್ಯೂಷನ್‌ನಿಂದ ಮರಳುತ್ತಿದ್ದ 10ನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ..!: ಕಾರ್ಕಳದಲ್ಲಿ ಯುವತಿಯನ್ನು ಅಪಹರಿಸಿ ಗ್ಯಾಂಗ್ ರೇಪ್..!
ಸಾಂದರ್ಭಿಕ ಚಿತ್ರ ದಿನಬೆಳಗಾದರೆ ಅತ್ಯಾಚಾರದ ಪ್ರಕರಣಗಳು ಬೆಳಕಿಗೆ ಬರುತ್ತಲೆ ಇದೆ. ದೆಹಲಿ ನಿರ್ಭಯಾ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆಯಾದ ಬಳಿಕ ದೇಶದಲ್ಲಿ…
ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳು ಕನ್ನಡದಲ್ಲಿರಬೇಕು: ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಆದೇಶ
ಬೆಂಗಳೂರು: ರಾಜ್ಯದಲ್ಲಿ ಕನ್ನಡ ಭಾಷೆಯೇ ಅಧಿಕೃತವಾಗಿದ್ದರೂ ಅನೇಕ ಮಳಿಗೆ, ಸರಕಾರಿ, ಖಾಸಗಿ ಸಂಸ್ಥೆಗಳ ನಾಮಫಲಕಗಳು ಆಂಗ್ಲ ಭಾಷೆಯಲ್ಲಿದ್ದು ಆದರೆ ಇನ್ನುಮುಂದೆ ಸರ್ಕಾರದ…
ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ:ಮಹತ್ವದ ಸುಳಿವು ಪೊಲೀಸರಿಗೆ ಲಭ್ಯ..!: ಆಸ್ತಿ ವಿಚಾರಕ್ಕೆ ಸಂಬಂಧಿಕರಿಂದಲೇ ಕೃತ್ಯ..?
ಬೆಳ್ತಂಗಡಿ: ಬೆಳಾಲಿನ ಎಸ್ ಪಿ ಬಿ ಕಾಂಪೌಂಡ್ ನಿವಾಸಿ ನಿವೃತ್ತ ಶಿಕ್ಷಕ ಎಸ್ ಪಿ ಬಾಲಕೃಷ್ಣ ಭಟ್(83) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಇಂದಬೆಟ್ಟು ಗ್ರಾ.ಪಂ ನಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣ: ಲೋಕಾಯುಕ್ತ ತನಿಖೆಯಲ್ಲಿ ಸತ್ಯಾಸತ್ಯತೆ ಬಯಲು: ಆರೋಪಿತರ ವಿರುದ್ಧ ಕ್ರಮ ಕೈಗೊಳ್ಳಲು ವರದಿ ಸಲ್ಲಿಕೆ
ಬೆಳ್ತಂಗಡಿ : 2021-22ನೇ ಸಾಲಿನ 15 ನೇ ಹಣಕಾಸಿನ ಕಾಮಗಾರಿಯಲ್ಲಿ ಇಂದಬೆಟ್ಟು ಗ್ರಾಮ ಪಂಚಾಯತ್‌ನ ನಾಲ್ವರು ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ನಡೆಸಿರುವ…
ಬೆಳ್ತಂಗಡಿ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಸೌಮ್ಯ ಆಯ್ಕೆ
ಬೆಳ್ತಂಗಡಿ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಲಾಯಿಲ ಗ್ರಾಮದ ಯುವ ಉದ್ಯಮಿ ಸೌಮ್ಯರವರು ಆಯ್ಕೆಯಾಗಿದ್ದಾರೆ . ಲಾಯಿಲ ಗ್ರಾಮದ…
‘ಕಾಂತಾರ 2’ ಚಿತ್ರದಲ್ಲಿ ಕೇರಳದ ಪುರಾತನ ಸಮರ ಕಲೆ: ‘ಕಲರಿಪಯಟ್ಟು’ ಅಭ್ಯಾಸದಲ್ಲಿ ನಾಯಕ ನಟ ರಿಷಬ್ ಶೆಟ್ಟಿ ಇದೇ ಸಮರ ಕಲೆಯನ್ನು ಡಿವೈನ್ ಸ್ಟಾರ್ ಆಯ್ಕೆ ಮಾಡಿದ್ದೇಕೆ ?
ಬೆಂಗಳೂರು: ‘ಕಾಂತಾರ’ ಇಡೀ ಚಿತ್ರರಂಗದಲ್ಲಿ ದೊಡ್ಡದಾಗಿ ಸದ್ದು ಮಾಡಿದ ಸಿನಿಮಾ. ಇದಕ್ಕಾಗಿಯೇ ಈ ಬಾರಿ ಈ ಚಿತ್ರಕ್ಕೆ ಅಂತರಾಷ್ಟಿçÃಯ ಪ್ರಶಸ್ತಿಯೂ ಲಭಿಸಿತು.…
ಮಂಗಳೂರು: ಕಾಂಗ್ರೆಸ್ ನಾಯಕ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ: 5 ರಿಂದ 6 ಜನರ ತಂಡದಿಂದ ದುಷ್ಕೃತ್ಯ: “ಆರೋಪಿಗಳನ್ನು ಬಂಧಿಸುವ ಕಾರ್ಯ ನಡೆಯುತ್ತಿದೆ”: ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್
ಮಂಗಳೂರು: ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ಮನೆ ಮೇಲೆ ಆ.21ರ ರಾತ್ರಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.…