ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ದ.ಕ ಜಿಲ್ಲೆಗೆ ಭೇಟಿ

  ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ರವರು ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.…

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠಕ್ಕೆ ರಕ್ಷಿತ್ ಶಿವರಾಂ ಭೇಟಿ: ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಆಶೀರ್ವಾದ

ಬೆಳ್ತಂಗಡಿ: ವಿಧಾನ ಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಕಣಕ್ಕಿಳಿದಿರುವ ರಕ್ಷಿತ್ ಶಿವರಾಂ ಅವರು ಏ.08ರಂದು ಶ್ರೀ ಆದಿಚುಂಚನಗಿರಿ ಮಂಗಳೂರು…

ಅನುಮಾನಸ್ಪದವಾಗಿ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಬೆಳ್ತಂಗಡಿ: ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸಾವನ್ನಪ್ಪಿದ ಪಟ್ರಮೆಯ ರಕ್ಷಿತಾ ಹಾಗೂ ಲಾವಣ್ಯ ಅವರ ಮನೆಗೆ ಶಾಸಕ ಹರೀಶ್ ಪೂಂಜ  ಅವರು…

ದ.ಕ. ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ:ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿಗಳಿಗೆ ಹವಾಮಾನ ಇಲಾಖೆ ಸೂಚನೆ..!

ಬೆಂಗಳೂರು : ಮುಂದಿನ 24 ಗಂಟೆಗಳ ಕಾಲ ರಾಜ್ಯದ 20 ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ…

ಬೆಳ್ತಂಗಡಿ ಹಲವೆಡೆ ಗಾಳಿ ಮಳೆ , ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜ:

      ಬೆಳ್ತಂಗಡಿ: ,ತಾಲೂಕಿನ ಹಲವೆಡೆ ‌ ಶುಕ್ರವಾರ ಸಂಜೆ ಮಳೆಯಾಗಿದ್ದು ಉಜಿರೆ ನಡ ಗ್ರಾಮಗಳಲ್ಲಿ ಗಾಳಿ ಸಹಿತ ಅಲಿಕಲ್ಲು…

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ರೆಡ್‌ಕ್ರಾಸ್ ವತಿಯಿಂದ ಉಚಿತ ಮಜ್ಜಿಗೆ ವಿತರಣೆ: ಬಿಸಿಲ ಬೇಗೆಯಿಂದ ಬಾಯಾರಿದ ಸಾರ್ವಜನಿಕರಿಗೆ ತಂಪಾದ ಮಜ್ಜಿಗೆ..!

ಬೆಳ್ತಂಗಡಿ: ಸುಡುವ ಬಿಸಿಲಿಗೆ, ಬಾಯಾರಿದ ಸಾರ್ವಜನಿಕರಿಗೆ ತಂಪಾದ ಮಜ್ಜಿಗೆ ನೀಡಲು ರೆಡ್‌ಕ್ರಾಸ್ ಬೆಳ್ತಂಗಡಿ ಸಜ್ಜಾಗಿದ್ದು, ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಮಜ್ಜಿಗೆ…

ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ: ಎಪಿಕೆ ಕ್ರಿಯೇಶನ್ಸ್ ಸಿದ್ಧಪಡಿಸಿದ ಆಲ್ಬಂ ಸಾಂಗ್ ಬಿಡುಗಡೆ:

    ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಪ್ರಚುರಪಡಿಸುವ ” ಹರೀಶ್ ಪೂಂಜ ನವ ಬೆಳ್ತಂಗಡಿಯ…

ವಿಧಾನ ಸಭಾ ಚುನಾವಣೆ 2023: ಬೆಳ್ತಂಗಡಿಗೆ ಬಂದಿಳಿದ ಮತ ಪೆಟ್ಟಿಗೆ ಯಂತ್ರ: ಸೂಕ್ತ ಭದ್ರತೆಯ ಮೂಲಕ ಉಜಿರೆಯಲ್ಲಿ ಶೇಖರಣೆ:

        ಬೆಳ್ತಂಗಡಿ :ವಿಧಾನ ಸಭಾ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದ್ದು ಮೇ 10 ರಂದು  ಒಂದೇ ಹಂತದಲ್ಲಿ ರಾಜ್ಯದಲ್ಲಿ…

ಧರ್ಮಸ್ಥಳ ಬೈಕ್ ಲಾರಿ ಡಿಕ್ಕಿ ಸವಾರ ಗಂಭೀರ..!

ಬೆಳ್ತಂಗಡಿ: ಮುಂಡ್ರುಪ್ಪಾಡಿ ಚರ್ಚ್ ಬಳಿ ಬೈಕಿಗೆ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮುಂಡ್ರುಪ್ಪಾಡಿ…

ತುಳುನಾಡಿನ ಯೋಧ ಸುಬೇದಾರ್ ಏಕನಾಥ ಶೆಟ್ಟಿಯವರಿಗೆ ‘ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ’

ಬೆಳ್ತಂಗಡಿ: ತುಳುನಾಡಿನ ಯೋಧ ಸುಬೇದಾರ್ ಏಕನಾಥ ಶೆಟ್ಟಿ ಅವರಿಗೆ ಇಂದು (ಏ.05) ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಲಭಿಸಿದೆ.…

error: Content is protected !!