ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಮಳೆಗೆ ಸಾಕಷ್ಟು ಸಂಚಾರ ಸಮಸ್ಯೆಗಳು ಕಂಡುಬಂದ ಹಿನ್ನೆಲೆ ಜು.09ರಂದು ಪುತ್ತೂರು…
Category: ತುಳುನಾಡು
ಅಸಮರ್ಪಕ ಕಾಮಗಾರಿಗೆ ಇಂಜಿನಿಯರ್ ನೇರ ಹೊಣೆ: ಅವ್ಯವಸ್ಥಿತ ಕಾಮಗಾರಿ ನಿರ್ವಹಿಸುವ ಗುತ್ತಿಗೆದಾರರು ಕಪ್ಪು ಪಟ್ಟಿಗೆ: ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ
ಮಂಗಳೂರು: ರಾಷ್ಟೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಸವಾರರಿಗೆ ತೊಂದರೆಯಾದರೆ ಇಂಜಿನಿಯರ್ರನ್ನು ನೇರ ಹೊಣೆ ಮಾಡಿ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ…
ಸ.ಪ.ಪೂ ಕಾಲೇಜು ಪುಂಜಾಲಕಟ್ಟೆ : ವಿದ್ಯಾರ್ಥಿ ಸಂಘ ಉದ್ಘಾಟನೆ: ಕಾಲೇಜ್ ಜೀವನವನ್ನು ಮೆಲುಕು ಹಾಕಿದ ಶಾಸಕ ಹರೀಶ್ ಪೂಂಜ
ಪುಂಜಾಲಕಟ್ಟೆ; ಸರಕಾರಿ ಪದವಿಪೂರ್ವ ಕಾಲೇಜು ಪುಂಜಾಲಕಟ್ಟೆ ಇದರ ವಿದ್ಯಾರ್ಥಿ ಸಂಘವನ್ನು ಜು.08ರಂದು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು…
ಚಾರ್ಮಾಡಿ, ಕೊಟ್ಟಿಗೆಹಾರದಲ್ಲಿ ಜೋರು ಮಳೆ: ನೆಲೆಕಾಣದಾದ ಕೋತಿಗಳು
ಚಿಕ್ಕಮಗಳೂರು: ನಿರಂತರ ವರ್ಷಧಾರೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದ್ದಲ್ಲದೆ ಕಾಡುಪ್ರಾಣಿಗಳು ದಿಕ್ಕುತೋಚದಂತಾಗಿದೆ. ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಮಂಗಗಳಿಗೂ ಮಳೆಯಿಂದ ನೆಲೆ ಇಲ್ಲದಂತಾಗಿದೆ, ಮರಗಳ…
ದ.ಕ ಜಿಲ್ಲಾ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ: ಮೃತ ಪ್ರತೀಕ್ಷಾ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ ನೀಡುವಂತೆ ಮನವಿ
ಶಿಬಾಜೆ: ಬರ್ಗುಳದಲ್ಲಿ ಇತ್ತೀಚೆಗೆ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಪ್ರತೀಕ್ಷಾರವರ ಪ್ರಕರಣಕ್ಕೆ ಸಂಬAಧಿಸಿದAತೆ ಶಾಸಕರಾದ ಹರೀಶ್ ಪೂಂಜರವರು ಜು.08ರಂದು ದಕ್ಷಿಣ ಕನ್ನಡ ಜಿಲ್ಲೆಯ…
ಜು. 12ರವರೆಗೆ ಕರಾವಳಿ ಭಾಗದಲ್ಲಿ ಭಾರೀ ಮಳೆ..!
ಸಾಂದರ್ಭಿಕ ಚಿತ್ರ ಬೆಂಗಳೂರು: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಕರಾವಳಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೆ ಉತ್ತರ ಕನ್ನಡ, ಉಡುಪಿ,…
ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ ನಾಳೆ (ಜು 09) ಶಾಲೆಗಳಿಗೆ ರಜೆ:
ಬೆಳ್ತಂಗಡಿ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತಿದ್ದು ಭಾರತೀಯ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ರೆಡ್…
ಕರ್ನೊಡಿ ಜಯ ಶೆಟ್ಟಿ ಅನಾರೋಗ್ಯದಿಂದ ನಿಧನ:
ಬೆಳ್ತಂಗಡಿ: ಲಾಯಿಲ ಗ್ರಾಮದ ಕರ್ನೋಡಿ ದಿ.ತ್ಯಾಂಪಣ್ಣ ಶೆಟ್ಟಿಯವರ ಮಗ ಜಯ ಶೆಟ್ಟಿ (78) ಅವರು ಅಲ್ಪ ಕಾಲದ ಅನಾರೋಗ್ಯದಿಂದ…
ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್ ಬಾಲಕೃಷ್ಣ ಧರ್ಮಸ್ಥಳಕ್ಕೆ ಭೇಟಿ
ಬೆಳ್ತಂಗಡಿ: ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ ಎನ್ ಬಾಲಕೃಷ್ಣ ಅವರು ಜು.08ರಂದು ಶ್ರೀ ಕ್ಷೇತ್ರ…
ಕೆಐಟಿಯು ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧ ಆಯ್ಕೆ
ಬೆಳ್ತಂಗಡಿ: ಕರ್ನಾಟಕ ರಾಜ್ಯ ಐಟಿ/ಐಟಿ (ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ) ನೌಕರರ ಸಂಘ ((KITU) ) ದ ರಾಜ್ಯ ಪ್ರಧಾನ…