ಬೆಳ್ತಂಗಡಿ: ಯಕ್ಷ ಧ್ರುವ ಪಟ್ಲ ಪೌಂಡೇಷನ್ ಬೆಳ್ತಂಗಡಿ ಘಟಕ ಇದರ ಮೂರನೇ ವರ್ಷದ ವಾರ್ಷಿಕೋತ್ಸವ “ಯಕ್ಷ ಸಂಭ್ರಮ”…
Category: ತುಳುನಾಡು
ಬೆಳ್ತಂಗಡಿ : ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಆರೋಪಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ
ಬೆಳ್ತಂಗಡಿ : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ನಾಪತ್ತೆಯಾಗಿರುವ ಆರೋಪಿ ನೌಷದ್ (27) ಮನೆಗೆ ಡಿ.05ರಂದು ಎನ್.ಐ.ಎ…
ಯಕ್ಷ ಧ್ರುವ ಪಟ್ಲ ಪೌಂಡೇಷನ್ ಬೆಳ್ತಂಗಡಿ ಘಟಕ: ಡಿ 14 ನವಶಕ್ತಿ ಕ್ರೀಡಾಂಗಣದಲ್ಲಿ ಯಕ್ಷ ಸಂಭ್ರಮ: ಉಜಿರೆಯಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ:
ಬೆಳ್ತಂಗಡಿ: ಯಕ್ಷಧ್ರುವ ಪಟ್ಲ ಪೌಂಡೇಷನ್ ಬೆಳ್ತಂಗಡಿ ಘಟಕ ಇದರ 3 ನೇ ವರ್ಷದ ವಾರ್ಷಿಕೋತ್ಸವ “ಯಕ್ಷ ಸಂಭ್ರಮ*…
ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ
ಬೆಳ್ತಂಗಡಿ: ದಯಾ ವಿಶೇಷ ಶಾಲೆ, ವಿಮುಕ್ತಿ, ಲಾಯಿಲ ಇಲ್ಲಿ ಡಿ.04ರಂದು ರಂದು ವಿಶ್ವ ಅಂಗವಿಕಲರ ದಿನಾಚರಣೆಯನ್ನು ಆಚರಿಸಲಾಯಿತು. ವಂ.ಫಾ.ವಿನೋದ್ ಮಸ್ಕರೇನಸ್ ರವರು…
ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿದ್ದ ವ್ಯಕ್ತಿಯ ಶವ ಪತ್ತೆ
ಬೆಳಾಲು: ನೇತ್ರಾವತಿ ನದಿಯಲ್ಲಿ ಡಿ.02ರಂದು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಬೆಳಾಲು ಸುರುಳಿ ನಿವಾಸಿ ಪ್ರಸಾದ್ (38) ಅವರ ಮೃತದೇಹ ಪತ್ತೆಯಾಗಿದೆ.…
ಡಿ.08 ನಿಟ್ಟಡೆಯಲ್ಲಿ ನಮ್ಮೂರ ಜಾತ್ರೆ ಕುಂಭಶ್ರೀ ವೈಭವ : ಮಾತಾ ಪಿತಾ ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ:
ಬೆಳ್ತಂಗಡಿ : ನಿಟ್ಟಡೆ ಕುಂಭಶ್ರೀ ಆಂಗ್ಲಮಾಧ್ಯಮ ವಸತಿ ಶಾಲೆಯಲ್ಲಿ ಡಿ. 8ರಂದು ನಮ್ಮೂರ ಜಾತ್ರೆ ಕುಂಭಶ್ರೀ ವೈಭವ ಹಾಗೂ ಮಾತ-ಪಿತಾ-ಗುರುದೇವೋಭ ವ…
ಫೆಂಗಲ್ ಚಂಡಮಾರುತ, ದ.ಕ. ಜಿಲ್ಲೆಯಲ್ಲಿ ಹೈ ಅಲರ್ಟ್: ನಾಳೆ ಶಾಲೆಗಳಿಗೆ ರಜೆ ಘೋಷಣೆ:
ಬೆಳ್ತಂಗಡಿ: ಫೆಂಗಲ್ ಚಂಡಮಾರುತದಿಂದಾಗಿ ವಿಪರೀತ ಮಳೆಯಾಗುವ ಸಂಭವ ಇರುವುದರಿಂದ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.…
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ; ಡಿ 04 ಮಂಗಳೂರಿನಲ್ಲಿ ಬೃಹತ್ ಜನಾಂದೋಲನ ಜಾಥ: ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ :
ಬೆಳ್ತಂಗಡಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ, ಅವರ ರಕ್ಷಣೆಗೆ ಆಗ್ರಹಿಸಿ ಡಿಸೆಂಬರ್ 04 ರಂದು ಬೃಹತ್ ಜನಾಂದೋಲನ ಜಾಥ…
ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ನ್ಯಾಸ್ : ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಆಯ್ಕೆ:
ಮಂಗಳೂರು:ಶ್ರೀ ಕೃಷ್ಣ ಜನ್ಮ ಭೂಮಿ ಮುಕ್ತಿ ನ್ಯಾಸ್ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ…
ಧರ್ಮಸ್ಥಳ ಲಕ್ಷದೀಪೋತ್ಸವ : ಸಾಹಿತ್ಯ ಸಮ್ಮೇಳನದ 92ನೇ ಅಧಿವೇಶನ: “ಕನ್ನಡ ಭಾಷೆಯ ಜಗತ್ತಿನಲ್ಲಿ ಶ್ರಮಸಂಸ್ಕೃತಿಯ ಲೋಪವಾಗಿದೆ”: ಶತಾವಧಾನಿ ಆರ್. ಗಣೇಶ
ಉಜಿರೆ: ಭಾರತ ಜನನನಿಯ ತನುಜಾತೆಯಾದ ಕರ್ನಾಟಕದಲ್ಲಿ ಶ್ರಮಸಂಸ್ಕೃತಿಯ ಲೋಪದಿಂದಾಗಿ ಕನ್ನಡ ಸೊರಗುತ್ತಿದೆ. ಯಾವುದೇ ಭಾಷೆಗೆ ವಿಚಾರಗಳನ್ನು ಭಾವನೆಗಳನ್ನು ಮತ್ತು ವ್ಯವಹಾರವನ್ನು ಸ್ಪಷ್ಟವಾಗಿ…