ಬೆಳ್ತಂಗಡಿ : ಗೆಳೆಯನ ಹುಟ್ಟುಹಬ್ಬವನ್ನು ರಸ್ತೆಯಲ್ಲೆ ಬೈಕ್ ಮೇಲೆ, ಕಾರ್ ಮೇಲೆ ಕೇಕ್ ಕತ್ತರಿಸಿ ಆಚರಿಸೋದು ಈಗಿನ ಕಾಲದ ಹುಡುಗರ ಟ್ರೆಂಡ್…
Category: ತುಳುನಾಡು
ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೂತನ ಸಭಾಂಗಣ ಉದ್ಘಾಟನೆ: ‘ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಇನ್ನಷ್ಟು ನಡೆಯಲಿ’ : ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ಈಗಾಗಲೇ ಪಟ್ಟಣ ಪಂಚಾಯತ್ ಆಡಳಿತ ಮಂಡಳಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತಿದ್ದು ಮುಂದೆಯೂ ಇನ್ನಷ್ಟು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ನಡೆಯಲಿ…
ಬೆಳ್ತಂಗಡಿ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶರತ್ ಕುಮಾರ್ ಆಯ್ಕೆ:
ಬೆಳ್ತಂಗಡಿ; ಬೆಳ್ತಂಗಡಿ ಪಟ್ಟಣ ಪಂಚಾಯತಿನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶರತ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಬೆಳ್ತಂಗಡಿ ಪಟ್ಟಣ ಪಂಚಾಯತಿನಲ್ಲಿ ನಡೆದ…
ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
ಬೆಳ್ತಂಗಡಿ: ವಿಜಯವಾಣಿ, ಕರಾವಳಿ ಅಲೆ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದ ಭುವನೇಂದ್ರ ಪುದುವೆಟ್ಟು(42ವ)ರವರು ನ.19ರಂದು ನಿಧನರಾಗಿದ್ದಾರೆ. ಪುದುವೆಟ್ಟು ಗ್ರಾಮದ ನಿವಾಸಿ ನಾರಾಯಣ…
ಹೆಬ್ರಿ, ಎಎನ್ಎಫ್ ಎನ್ ಕೌಂಟರ್ ಗೆ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿ:
ಕಾರ್ಕಳ: ಹೆಬ್ರಿ ಕಬ್ಬಿನಾಲೆಯಲ್ಲಿ ನಡೆದ ಎಎನ್ಎಫ್ ಎನ್ ಕೌಂಟರ್ ಗೆ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದಾನೆ. ಕಳೆದ…
ಬೆಳ್ತಂಗಡಿ: ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
ಬೆಳ್ತಂಗಡಿ: ವಿಶೇಷ ಚೇತನ ಮಕ್ಕಳ ಪರ ನಿಸ್ವಾರ್ಥ ಸೇವೆಯನ್ನು ಗುರುತಿಸಿ 2024-2025 ಸಾಲಿನ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ದಯಾ ವಿಶೇಷ…
ದಯಾ ವಿಶೇಷ ಶಾಲೆಗೆ ಮನ್ಶರ್ ಮತ್ತು ಹೋಲಿ ರಿಡೀಮರ್ ಶಾಲಾ ಮಕ್ಕಳ ಭೇಟಿ
ಬೆಳ್ತಂಗಡಿ: ಮಕ್ಕಳ ದಿನಾಚರಣೆಯ ಪ್ರಯುಕ್ತ ನ. 14 ರಂದು ಮನ್ಶರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಗೇರುಕಟ್ಟೆ ಹಾಗೂ ಹೋಲಿ ರಿಡೀಮರ್ ಇಂಗ್ಲೀಷ್…
ಕೊನೆಗೂ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ದುರಸ್ತಿ ಆರಂಭ: ಹೊಂಡ ಗುಂಡಿಗಳಿಂದ ಸುದ್ದಿಯಾಗಿ, ಚಾಲಕರ ನೆಮ್ಮದಿ ಕೆಡಿಸಿದ್ದ ರಸ್ತೆ: ‘ಪ್ರಜಾಪ್ರಕಾಶ ನ್ಯೂಸ್’ ಹಾಗೂ ವಿವಿಧ ಮಾಧ್ಯಮಗಳಿಂದ ನಡೆದಿತ್ತು ಅಧಿಕಾರಿಗಳನ್ನು ಎಚ್ಚರಿಸುವ ಕಾರ್ಯ
ಬೆಳ್ತಂಗಡಿ: ಗುರುವಾಯನಕೆರೆ ಕೆರೆ ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ದುರಸ್ತಿ ಕೆಲಸ ಪ್ರಾರಂಭವಾಗಿದೆ. ಈ ಬಾರಿ ಸುರಿದ ಭಾರೀ ಮಳೆಯಿಂದ ತಾಲೂಕಿನ ಎಲ್ಲಾ…
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ಬೆಂಗಳೂರಿನ ನಾರಾಯಣ ಸ್ವಾಮಿ ಭೇಟಿ
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲರಾದ ಬೆಂಗಳೂರಿನ ನಾರಾಯಣ ಸ್ವಾಮಿ ನ.18 ರಂದು ಬೆಳಗ್ಗೆ ಭೇಟಿ ನೀಡಿದರು. ಮಂಜುನಾಥ…
ಮುಂಡಾಜೆ ವಲಯದ, ಮುಂಡಾಜೆ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ: “ಯೋಜನೆಯ ಸಂಘಟನಾತ್ಮಕ ಬೆಳವಣಿಗೆಗೆ ಒಕ್ಕೂಟವೇ ಮೂಲ ಕಾರಣ”: ರಾಮ್ ಕುಮಾರ್
ಮುಂಡಾಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಮುಂಡಾಜೆ, ಒಕ್ಕೂಟದ…