ಬೆಳ್ತಂಗಡಿ: ತಾಲೂಕು ಗೃಹರಕ್ಷಕ ದಳದಲ್ಲಿ ಘಟಕಾಧಿಕಾರಿಯಾಗಿ ಕಳೆದ 33 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಜಯಾನಂದ ಅವರಿಗೆ 2021, 2022, 2023ನೇ ಸಾಲಿನ…
Category: ಪ್ರತಿಭೆ
26 ಗಂಟೆ ಸ್ಯಾಕ್ಸೋಫೋನ್ ನುಡಿಸಿ ವರ್ಲ್ಡ್ ರೆಕಾರ್ಡ್ : ಸಾಧನೆಯ ಶಿಖರವನ್ನೇರಿದ 7 ತಿಂಗಳ ಗರ್ಭಿಣಿ..!
ಬೆಂಗಳೂರು: ಸತತ 26 ಗಂಟೆ ಸ್ಯಾಕ್ಸೋಫೋನ್ ನುಡಿಸಿ 7 ತಿಂಗಳ ಗರ್ಭಿಣಿಯೊಬ್ಬರು ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ಡಾಕ್ಟರೇಟ್ ಪದವಿ ಮುಡಿಗೇರಿಸಿಕೊಂಡ ಕಾಶಿಬೆಟ್ಟುವಿನ ರಂಜಿತ್ ಕುಮಾರ್ .ಆರ್
ಬೆಳ್ತಂಗಡಿ : ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಸೈಂಟಿಫಿಕ್ ರಿಸರ್ಚ್ ಬೆಂಗಳೂರು ಇಲ್ಲಿ, ‘ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ’ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ…
ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆಯಲ್ಲಿ ಗೆಲುವು : ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಮುಂಡಾಜೆ: ಬೆಂಗಳೂರಿನ ಅಶೋಕ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ಸೆ.3 ರಂದು ನಡೆದ ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆಯಲ್ಲಿ ಭಾಗವಹಿಸಿದ ಉಜಿರೆ…
ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ /ಪ್ರೌಢಶಾಲಾ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ
ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ, ದ.ಕ. ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ…
ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ : ‘ವಿಶೇಷ ಮಕ್ಕಳ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಇಲ್ಲ’: ವ. ಫಾ. ವಿನೋದ್ ಮಸ್ಕರೇನಸ್ ವಿಷಾದ
ಬೆಳ್ತಂಗಡಿ: ಕಪುಚಿನ್ ಕೃಷಿಕ್ ಸೇವಾ ಕೇಂದ್ರ (ರಿ) ಸಹಸಂಸ್ಥೆಯಾದ ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ನಿರ್ದೇಶಕರಾದ ವ.…
ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಚಾರ್ಮಾಡಿಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ
ಚಾರ್ಮಾಡಿ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಬೆಳ್ತಂಗಡಿ ಸಮೂಹ ಸಂಪನ್ಮೂಲ…
ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ: ಕಾನ್ಫರೆನ್ಸ್ ಮೂಲಕ ವಿಚಾರಧಾರೆ ಮಂಡಿಸಿದ ಡಾ. ಡಿ. ವೀರೇಂದ್ರ ಹೆಗ್ಗಡೆ:
ಬೆಳ್ತಂಗಡಿ : ಭಾರತದ ಸಿವಿಲ್ 20 ಮತ್ತು ಯೂತ್ 20 ವಕಿರ್ಂಗ್ ಗ್ರೂಪ್‍ಗಳ ಉ20 ಅಧ್ಯಕ್ಷತೆಯ ಭಾಗವಾಗಿ ಆಯೋಜಿಸಲಾದ…
ಬೆಳ್ತಂಗಡಿ: ಬಂಟರ ಸಂಘದಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ, ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ: ‘ವಿದ್ಯೆಗಿಂತ ದೊಡ್ಡ ಆಸ್ತಿ ಇನ್ನೊಂದಿಲ್ಲ’: ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ವಿದ್ಯೆಯಿಂದ ಉತ್ತಮ ಹಾಗೂ ಸಧೃಢ ಸಮಾಜ ನಿರ್ಮಾಣ ಸಾಧ್ಯ. ವಿದ್ಯೆಗಿಂತ ದೊಡ್ಡ ಆಸ್ತಿ ಇನ್ನೊಂದಿಲ್ಲ, ಆದ್ದರಿಂದ ವಿದ್ಯೆಗೆ ಪ್ರೋತ್ಸಾಹ ನೀಡಬೇಕು…
ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿನಿಗೆ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 7 ನೇ ರ‍್ಯಾಂಕ್ : ಶ್ರೀಪ್ರಿಯ ಸಾಧನೆಯ ಹಿಂದಿನ ಪರಿಶ್ರಮ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಪೂರ್ತಿ
ಮಂಗಳೂರು : ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಂಜಿನಿಯರಿಂಗ್ ಕಾಲೇಜಿನ (ಮೈಟ್) ವಿದ್ಯಾರ್ಥಿನಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 7 ನೇ ರ‍್ಯಾಂಕ್…