ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ, ದ.ಕ. ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ…
Category: ಪ್ರತಿಭೆ
ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ : ‘ವಿಶೇಷ ಮಕ್ಕಳ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಇಲ್ಲ’: ವ. ಫಾ. ವಿನೋದ್ ಮಸ್ಕರೇನಸ್ ವಿಷಾದ
ಬೆಳ್ತಂಗಡಿ: ಕಪುಚಿನ್ ಕೃಷಿಕ್ ಸೇವಾ ಕೇಂದ್ರ (ರಿ) ಸಹಸಂಸ್ಥೆಯಾದ ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ನಿರ್ದೇಶಕರಾದ ವ.…
ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಚಾರ್ಮಾಡಿಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ
ಚಾರ್ಮಾಡಿ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಬೆಳ್ತಂಗಡಿ ಸಮೂಹ ಸಂಪನ್ಮೂಲ…
ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ: ಕಾನ್ಫರೆನ್ಸ್ ಮೂಲಕ ವಿಚಾರಧಾರೆ ಮಂಡಿಸಿದ ಡಾ. ಡಿ. ವೀರೇಂದ್ರ ಹೆಗ್ಗಡೆ:
ಬೆಳ್ತಂಗಡಿ : ಭಾರತದ ಸಿವಿಲ್ 20 ಮತ್ತು ಯೂತ್ 20 ವಕಿರ್ಂಗ್ ಗ್ರೂಪ್ಗಳ ಉ20 ಅಧ್ಯಕ್ಷತೆಯ ಭಾಗವಾಗಿ ಆಯೋಜಿಸಲಾದ…
ಬೆಳ್ತಂಗಡಿ: ಬಂಟರ ಸಂಘದಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ, ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ: ‘ವಿದ್ಯೆಗಿಂತ ದೊಡ್ಡ ಆಸ್ತಿ ಇನ್ನೊಂದಿಲ್ಲ’: ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ವಿದ್ಯೆಯಿಂದ ಉತ್ತಮ ಹಾಗೂ ಸಧೃಢ ಸಮಾಜ ನಿರ್ಮಾಣ ಸಾಧ್ಯ. ವಿದ್ಯೆಗಿಂತ ದೊಡ್ಡ ಆಸ್ತಿ ಇನ್ನೊಂದಿಲ್ಲ, ಆದ್ದರಿಂದ ವಿದ್ಯೆಗೆ ಪ್ರೋತ್ಸಾಹ ನೀಡಬೇಕು…
ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿನಿಗೆ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 7 ನೇ ರ್ಯಾಂಕ್ : ಶ್ರೀಪ್ರಿಯ ಸಾಧನೆಯ ಹಿಂದಿನ ಪರಿಶ್ರಮ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಪೂರ್ತಿ
ಮಂಗಳೂರು : ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಂಜಿನಿಯರಿಂಗ್ ಕಾಲೇಜಿನ (ಮೈಟ್) ವಿದ್ಯಾರ್ಥಿನಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 7 ನೇ ರ್ಯಾಂಕ್…
ಸ್ಪಂದನಾ ಸೇವಾ ಸಂಘದ 116ನೇ ಸೇವಾ ಯೋಜನೆ: ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಧನಸಹಾಯ ಹಸ್ತಾಂತರ
ಉಜಿರೆ: ಸ್ಪಂದನಾ ಸೇವಾ ಸಂಘದ 116ನೇ ಸೇವಾ ಯೋಜನೆಯ ಧನಸಹಾಯವನ್ನು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೀಡಲಾಗಿದೆ. ಉಜಿರೆ ಶಾರದ ಮಂಟಪದಲ್ಲಿ ನಡೆದ ಗೌಡರ…
ಬೆಂಗಳೂರು ಅಂತರಾಷ್ಟ್ರೀಯ ಕಿರುಚಿತ್ಸೋವದಲ್ಲಿ ತುಳುವರ ಧ್ವನಿ ‘ಬಾಯಿಲ್ಡ್ ರೈಸ್ ’
ದ.ಕ : ಕರಾವಳಿಗರ ಬಹು ಮುಖ್ಯ ಸಮಸ್ಯೆಯ ಕಥೆಯ ಎಳೆಯನ್ನು ಇಟ್ಟುಕೊಂಡ, ಪ್ರಯೋಗಾತ್ಮಕ ತುಳು ಕಿರು ಚಿತ್ರ ‘ಬಾಯಿಲ್ಡ್ ರೈಸ್’…
ತಂಡದ ಪರಿಶ್ರಮದ ಫಲದಿಂದ “ಸರ್ಕಸ್” ಸಿನಿಮಾ ಗೆದ್ದಿದೆ:ನಿರ್ದೇಶಕ ರೂಪೇಶ್ ಶೆಟ್ಟಿ:
ಮಂಗಳೂರು: ಸಿನಿಮಾ ತಂಡದ ಎಲ್ಲರ ಪರಿಶ್ರಮದ ಫಲವಾಗಿ “ಸರ್ಕಸ್” ಸಿನಿಮಾ ಗೆದ್ದಿದೆ . ನನ್ನ ಇಡೀ…
ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ವಾಣಿ ಪದವಿ ಪೂರ್ವ ಕಾಲೇಜಿಗೆ ಪ್ರಾಜೆಕ್ಟರ್ ಹಸ್ತಾಂತರ: ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಎಮ್.ಕೆ ಕಾರ್ತಿಕೇಯನ್ರಿಂದ ಉದ್ಘಾಟನೆ
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿAದ ವಾಣಿ ಪದವಿ ಪೂರ್ವ ಕಾಲೇಜಿಗೆ ಪ್ರಾಜೆಕ್ಟರ್ ಹಸ್ತಾಂತರವಾಗಿದ್ದು ಶಾಶ್ವತ ಪ್ರಾಜೆಕ್ಟರ್ನ್ನು ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷರಾದ…