ಶಿಬಾಜೆ: ವಿದ್ಯುತ್ ಶಾಕ್: ಯುವತಿ ಸ್ಥಳದಲ್ಲೇ ಸಾವು..!

ಬೆಳ್ತಂಗಡಿ:  ವಿದ್ಯುತ್  ಸ್ವರ್ಶಿಸಿ ಯುವತಿ ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆ ಗ್ರಾಮದಲ್ಲಿ ಜೂ.27 ರಂದು ಸಂಜೆ ಸಂಭವಿಸಿದೆ.…

ಮಂಗಳೂರು: ವಿದ್ಯುತ್ ಶಾಕ್ ನಿಂದ ಇಬ್ಬರು ಆಟೋ ಚಾಲಕರ ದುರ್ಮರಣ

ಮಂಗಳೂರು : ವಿದ್ಯುತ್ ತಂತಿ ತುಂಡಾಗಿ ಮೈ ಮೇಲೆ ಬಿದ್ದು ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ ಘಟನೆ ಜೂ.27ರಂದು ಬೆಳಗ್ಗೆ ಮಂಗಳೂರಿನಲ್ಲಿ…

ಮನೆ ಮೇಲೆ ಧರೆ ಉರುಳಿ ನಾಲ್ವರು ಸಾವು..!

ಮಂಗಳೂರು: ಮನೆ ಮೇಲೆ ಧರೆ ಉರುಳಿ ನಾಲ್ವರು ಸಾವನ್ನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ…

ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಡಕು: ದ್ವಿಚಕ್ರ ವಾಹನ ಸವಾರರಿಗೆ ಕೆಸರಿನ ಸ್ನಾನ: ಉಜಿರೆಯಲ್ಲಿ ರಸ್ತೆ ಮಧ್ಯೆಯೇ ಕುಳಿತು ಪ್ರತಿಭಟನೆ:

      ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆ ನೀರು ಹರಿದು ಹೋಗಲು…

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಲ ಮರುಪಾವತಿಗೆ ಅಡ್ಡಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ

ಧರ್ಮಸ್ಥಳ: ‘ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಲವನ್ನು ಯಾರೂ ಕಟ್ಟಬೇಡಿ’, ‘ಲೈಸೆನ್ಸ್ ಇಲ್ಲದೆ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಹಿಸುತ್ತಿದೆ’ ಎಂದು ಕರಾವಳಿಯಲ್ಲಿ…

ಕೊಲೆ ಪ್ರಕರಣದಲ್ಲಿ ಜೈಲುಪಾಲಾದ ದರ್ಶನ್ ಅಭಿಮಾನಿಗಳು: ಕುಟುಂಬಸ್ಥರ ಕಣ್ಣೀರ ಕಥೆ ಕೇಳೋರಿಲ್ಲ: ಮಕ್ಕಳನ್ನು ನೋಡಲಾಗದೆ ಹೆತ್ತವರ ಒದ್ದಾಟ

ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್‍ನಿಂದ ನಡೆದ ರೇಣುಕಾಸ್ವಾಮಿ ಕೊಲೆ ಭೀಕರವಾಗಿತ್ತು. ಈಗ ಕೊಲೆ ಆರೋಪಿಗಳು ವಿಚಾರಣೆ, ಜೈಲು ಅಂತ ನೆಮ್ಮದಿಯಿಲ್ಲದೆ…

‘ನಟ ದರ್ಶನ್ ಕೊಲೆ ಮಾಡುವ ವ್ಯಕ್ತಿಯಲ್ಲ: ಜೊತೆಗಿರುವವರು ಕೊಲೆ ಮಾಡಿ ದರ್ಶನ್ ಮೇಲೆ ಆರೋಪ ?: ನಾವ್ಯಾರೂ ದರ್ಶನ್ ರಕ್ಷಣೆಗಾಗಿ ಸಿಎಂ ಬಳಿ ಹೋಗಿಲ್ಲ’ : ಶಾಸಕ ಉದಯ್ ಗೌಡ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಸೆರೆಯಾಗಿರುವ ನಟ ದರ್ಶನ್ ಪೊಲೀಸ್ ವಿಚಾರಣೆಯಲ್ಲಿ ಬೇಸೆತ್ತಿದ್ದಾರೆ. ಆದರೆ ನಟನ ಪರವಾಗಿ ಅಭಿಮಾನಿಗಳ ಹೊರತು ಬೇರೆ ಯಾರು…

15 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಾರಾಗೃಹ ಶಿಕ್ಷೆ

ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ…

ಇಳಂತಿಲ: ಕೆಸರುಮಯ ರಸ್ತೆಯಲ್ಲಿ ಶಾಲಾ ಮಕ್ಕಳ ಪರದಾಟ: ರಸ್ತೆ ದುರಸ್ಥಿಗೊಳಿಸುವಂತೆ ಎಸ್ ಡಿಎಂಸಿ ಅಧ್ಯಕ್ಷರಿಂದ ಪಂಚಾಯತ್‌ಗೆ ಮನವಿ

ಬೆಳ್ತಂಗಡಿ: ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಶಾಲಾ ಮಕ್ಕಳಿಗೆ ನಡೆದುಕೊಂಡು ಹೋಗಲು ಅಸಾಧ್ಯವಾಗುತ್ತಿದೆ. ಈ ಹಿನ್ನಲೆ ರಸ್ತೆ ದುರಸ್ಥಿಗೊಳಿಸುವಂತೆ ಇಳಂತಿಲ…

ತಮಿಳುನಾಡು : ನಕಲಿ ಮದ್ಯ ಸೇವನೆ: ಪ್ರಾಣ ಕಳೆದುಕೊಂಡ ದಿನಗೂಲಿ ಕಾರ್ಮಿಕರು: ಸಾವಿನ ಸಂಖ್ಯೆ 33ಕ್ಕೇ ಏರಿಕೆ..!

ಸಾಂದರ್ಭಿಕ ಚಿತ್ರ ತಮಿಳುನಾಡು : ನಕಲಿ ಮದ್ಯ ಸೇವಿಸಿ 33ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಸಂಭವಿಸಿದೆ.…

error: Content is protected !!