ರಾಯಚೂರು : ರಾತ್ರೋರಾತ್ರಿ ಶಿವ ಮತ್ತು ಗಣೇಶನ ಗುಡಿಗಳನ್ನು ನೆಲಸಮ ಮಾಡಿರುವ ಘಟನೆ ನ.20ರಂದು ರಾಯಚೂರು ನಗರದಲ್ಲಿ ನಡೆದಿದೆ. ಸಂತೋಷ ನಗರದ…
Category: ಇದೇ ಪ್ರಾಬ್ಲಮ್
ಮನೆಗೆ ನುಗ್ಗಿ ಕಪ್ಪು ಲ್ಯಾಬ್ರಡಾರ್ ನಾಯಿ ಮೇಲೆ ಚಿರತೆ ದಾಳಿ: ಚಿರತೆಯಿಂದ ತಪ್ಪಿಸಿಕೊಳ್ಳಲು ಹೋರಾಡಿದ ನಾಯಿ: ಲ್ಯಾಬ್ರಡಾರ್ ನಾಯಿಯನ್ನು ಬಿಟ್ಟು ಕಾಲ್ಕಿತ್ತ ಚೀತಾ..!
ಮನೆಗೆ ನುಗ್ಗಿ ಕಪ್ಪು ಲ್ಯಾಬ್ರಡಾರ್ ನಾಯಿ ಮೇಲೆ ಚಿರತೆ ದಾಳಿ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಕಪ್ಪು…
ಬೆಳ್ತಂಗಡಿ : ಹುಟ್ಟುಹಬ್ಬ ಆಚರಣೆ ವೇಳೆ ಬೆಂಕಿ ಅವಘಡ..!: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಬರ್ತ್ ಡೆ ಬಾಯ್
ಬೆಳ್ತಂಗಡಿ : ಗೆಳೆಯನ ಹುಟ್ಟುಹಬ್ಬವನ್ನು ರಸ್ತೆಯಲ್ಲೆ ಬೈಕ್ ಮೇಲೆ, ಕಾರ್ ಮೇಲೆ ಕೇಕ್ ಕತ್ತರಿಸಿ ಆಚರಿಸೋದು ಈಗಿನ ಕಾಲದ ಹುಡುಗರ ಟ್ರೆಂಡ್…
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆ: 5 ಗಂಟೆಗಳಲ್ಲಿ 7.62 ಲಕ್ಷ ರೂ. ದಂಡ ಸಂಗ್ರಹ..!
ಸಾಂದರ್ಭಿಕ ಚಿತ್ರ ಬೆಂಗಳೂರು: ನಗರದಾದ್ಯಂತ ಸಂಚಾರ ನಿಯಮಗಳ ಉಲ್ಲಂಘನೆ ಸಂಬಂಧ ನ16ರಂದು ಕಾರ್ಯಾಚರಣೆ ಕೈಗೊಂಡ ಬೆಂಗಳೂರು ಸಂಚಾರ ಪೊಲೀಸರು, ಕೇವಲ 5 ಗಂಟೆಗಳಲ್ಲಿ…
91 ವರ್ಷದ ವೃದ್ಧೆ ಮೇಲೆ 14ರ ಬಾಲಕನಿಂದ ಲೈಂಗಿಕ ದೌರ್ಜನ್ಯ..!: 6 ತಿಂಗಳ ಬಳಿಕ ತಪ್ಪೊಪ್ಪಿಗೆಗೆ ಮನವಿ ಮಾಡಿದ ಬಾಲಕ..!
91 ವರ್ಷದ ವೃದ್ಧೆಯ ಮೇಲೆ 14ವರ್ಷದ ಬಾಲಕ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಫ್ಲೋರಿಡಾದಲ್ಲಿ, ಕಳೆದ ಜೂನ್ ನಲ್ಲಿ ನಡೆದಿದ್ದು, 6…
ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
ಬೆಳ್ತಂಗಡಿ: ವಿಜಯವಾಣಿ, ಕರಾವಳಿ ಅಲೆ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದ ಭುವನೇಂದ್ರ ಪುದುವೆಟ್ಟು(42ವ)ರವರು ನ.19ರಂದು ನಿಧನರಾಗಿದ್ದಾರೆ. ಪುದುವೆಟ್ಟು ಗ್ರಾಮದ ನಿವಾಸಿ ನಾರಾಯಣ…
ನಕ್ಸಲರ ನೇತ್ರಾವತಿ ದಳದ ನಾಯಕ ವಿಕ್ರಂ ಗೌಡ ಎನ್ ಕೌಂಟರ್: ಕರ್ನಾಟಕ ತಮಿಳುನಾಡು, ಕೇರಳ ರಾಜ್ಯದಲ್ಲಿ 50 ಕ್ಕೂ ಹೆಚ್ಚು ಕೇಸ್: ವಿಕ್ರಂ ಗೌಡ ನಕ್ಸಲಿಸಂಗೆ ಸೇರಿದ್ದು ಯಾಕೆ..? ಆತನ ಹಿನ್ನೆಲೆ ಏನು..?
ಚಿಕ್ಕಮಗಳೂರು: ಕರ್ನಾಟಕ, ಕೇರಳ, ತಮಿಳುನಾಡು ಪೊಲೀಸರಿಗೆ ವಿವಿಧ ಪ್ರಕರಣಗಳಲ್ಲಿ ಬೇಕಾಗಿದ್ದ ನಕ್ಸಲ್ ನಾಯಕ ವಿಕ್ರಂ ಗೌಡ ಉಡುಪಿ ಜಿಲ್ಲೆಯಲ್ಲಿ ಸೋಮವಾರ ರಾತ್ರಿ…
ಉಡುಪಿ: ಮುಂಬೈಯಿಂದ ಉಡುಪಿಗೆ ಹೊರಟಿದ್ದ ರೈಲಿನಲ್ಲಿ ಕಳ್ಳತನ: 63 ಲಕ್ಷ ರೂ. ಮೌಲ್ಯದ 900 ಗ್ರಾಂ ಚಿನ್ನಾಭರಣಗಳು ಕಳವು..!
ಸಾಂದರ್ಭಿಕ ಚಿತ್ರ ಮಣಿಪಾಲ: ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬವೊಂದರ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಕುರಿತು ನ.18ರಂದು ವರದಿಯಾಗಿದೆ.…
ಬೆಂಗಳೂರು: ಚಿರತೆ ದಾಳಿಗೆ ಮಹಿಳೆ ಬಲಿ..!: ರುಂಡವಿಲ್ಲದ ಮೃತದೇಹ ಪತ್ತೆ.!
ಬೆಂಗಳೂರು : ಚಿರತೆ ದಾಳಿಗೆ ಮಹಿಳೆಯೋರ್ವರು ಬಲಿಯಾದ ಘಟನೆ ನೆಲಮಂಗಲ ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ಜಾನುವಾರುಗಳಿಗೆ ಮೇವು ತರಲು ಜಮೀನಿಗೆ…
ಮಂಗಳೂರು: ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಪ್ರಕರಣ: ಸೋಮೇಶ್ವರದ ವಾಝ್ಕೋ ಬೀಚ್ ರೆಸಾರ್ಟ್ ನ ಮಾಲೀಕ ಮತ್ತು ಮ್ಯಾನೇಜರ್ ಅರೆಸ್ಟ್
ಮಂಗಳೂರು: ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮೇಶ್ವರದ ವಾಝ್ಕೋ ಬೀಚ್ ರೆಸಾರ್ಟ್ ನ ಮಾಲೀಕ ಮತ್ತು ಮ್ಯಾನೇಜರ್ನನ್ನು…