ಬೆಂಗಳೂರು: ‘ನಾನು ನಂದಿನಿ, ಬೆಂಗಳೂರಿಗೆ ಬಂದೀನಿ’ ಎಂಬ ಹಾಡಿನ ಹಾಸ್ಯಮಯ ವಿಡಿಯೋಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಕಂಟೆಂಟ್ ಕ್ರಿಯೇಟರ್ ವಿಕ್ಕಿಪೀಡಿಯಾ ವಿಕಾಸ್…
Category: ಇದೇ ಪ್ರಾಬ್ಲಮ್
ಕನ್ನಡದ ಪ್ರಸಿದ್ಧ ನಿರೂಪಕಿ ಅಪರ್ಣಾ ನಿಧನ : ಗಣ್ಯರಿಂದ ಸಂತಾಪ
ಬೆಂಗಳೂರು: ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದ ಕನ್ನಡದ ಪ್ರಸಿದ್ಧ ನಿರೂಪಕಿ, ಕಿರುತೆರೆ ನಟಿ ಅಪರ್ಣಾ ಜು.11ರಂದು ನಿಧನರಾದರು. ತನ್ನ ಭಾಷಾ ಬಳಕೆ ಹಾಗೂ…
ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಸಿಬ್ಬಂದಿಗಳ ಕೊರತೆ: ಕಂದಾಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ
ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿರುವ ಸಿಬ್ಬಂದಿಗಳ ಕೊರತೆಯಿಂದ ದಿನನಿತ್ಯ ಜನರು ತೊಂದರೆಗೊಳಗಾಗುತ್ತಿರುವ ಬಗ್ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಕಂದಾಯ…
ಚಾರ್ಮಾಡಿ: ನಿಷೇಧಿತ ಫಾಲ್ಸ್ನಲ್ಲಿ ಯುವಕರ ಹುಚ್ಚಾಟ: ಬಟ್ಟೆ ಹೊತ್ತೊಯ್ದು ಬುದ್ಧಿ ಹೇಳಿದ ಪೊಲೀಸರು..!
ಚಾರ್ಮಾಡಿ: ನಿಷೇಧಿತ ಫಾಲ್ಸ್ ನಲ್ಲಿ ಹುಚ್ಚಾಟ ನಡೆಸುತ್ತಿದ್ದ ಯುವಕರಿಗೆ ಅವರ ಬಟ್ಟೆ ಹೊತ್ತೊಯ್ದು ಪೊಲೀಸರು ಬುದ್ಧಿ ಕಲಿಸಿರುವ ಘಟನೆ ಮೂಡಿಗೆರೆ ತಾಲೂಕಿನ…
ಹಾಸನ: ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದ ಬಾಲಕ ನಾಪತ್ತೆ: ರೈಲ್ವೆ ಹಳಿ ಬಳಿ ಶವವಾಗಿ ಪತ್ತೆ..!
ಹಾಸನ: ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದ ವೇಳೆ ಬಾಲಕನೋರ್ವ ಕಾಣೆಯಾಗಿ ಬಳಿಕ ಶವವಾಗಿ ಪತ್ತೆಯಾದ ಘಟನೆ ಜು.10ಂದು ಬಸವನಹಳ್ಳಿಯಲ್ಲಿ ನಡೆದಿದೆ. ಚಿಕ್ಕಹೊನ್ನೇನಹಳ್ಳಿಯ ವೆಂಕಟೇಶ್ ಹಾಗೂ…
ಇಂದಬೆಟ್ಟು : ಗ್ರಾಮ ಪಂಚಾಯತ್‌ನಲ್ಲಿ ನಡೆದಿದ್ದ ಅವ್ಯವಹಾರ ಪ್ರಕರಣ: ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಮುಂದುವರಿದ ತನಿಖೆ: ದೂರುದಾರರ ಜೊತೆ ಸ್ಥಳ ಮಹಜರ್
ಬೆಳ್ತಂಗಡಿ : ಚರಂಡಿ ಕೆಲಸದಲ್ಲಿ ನಡೆದ ಲಕ್ಷಾಂತರ ರೂಪಾಯಿ ಅವ್ಯಹಾರ ಪ್ರಕರಣ ಸಂಬAಧ ಇಂದಬೆಟ್ಟು ಗ್ರಾಮ ಪಂಚಾಯತ್‌ನಲ್ಲಿ ಎರಡು ದಿನಗಳಿಂದ ಬೆಂಗಳೂರು…
ಮಂಗಳೂರು: ಕದ್ರಿ ದೇವಸ್ಥಾನದಲ್ಲಿ ಯುವಕನ ಹುಚ್ಚಾಟ: ಕಾಲಲ್ಲಿ ತುಳಿದು ಅಣ್ಣಪ್ಪ ದೈವದ ಗುಡಿಯ ಬಾಗಿಲು ತೆರೆದ ಯುವಕ: ಮೇಲ್ಛಾವಣಿ ಮೇಲೇರಿ ದಾಂದಲೆ.! ಅಣ್ಣಪ್ಪ ದೈವದ ಕಡ್ತಲೆ ಹಿಡಿದು ವಿಚಿತ್ರ ವರ್ತನೆ..!
ಮಂಗಳೂರು: ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಾಲಯದ ಒಳಗೆ ಏಕಾಏಕಿ ನುಗ್ಗಿದ ಯುವಕನೋರ್ವ ಹುಚ್ಚಾಟ ನಡೆಸಿದ ಘಟನೆ ಜು.09ರಂದು ಸಂಭವಿಸಿದೆ.…
ಪುಂಜಾಲಕಟ್ಟೆ – ಚಾರ್ಮಾಡಿ ರಸ್ತೆ ಅವ್ಯವಸ್ಥೆ ವೀಕ್ಷಿಸಿದ ಪುತ್ತೂರು ಎಸಿ: ಸಂಚಾರ ಯೋಗ್ಯ ರಸ್ತೆ ನಿರ್ಮಿಸುವಂತೆ ಸೂಚನೆ: ಗುತ್ತಿಗೆದಾರರಿಗೆ ಮೂರು ದಿನದ ಕಾಲವಕಾಶ..!
ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಮಳೆಗೆ ಸಾಕಷ್ಟು ಸಂಚಾರ ಸಮಸ್ಯೆಗಳು ಕಂಡುಬಂದ ಹಿನ್ನೆಲೆ ಜು.09ರಂದು ಪುತ್ತೂರು…
ಚಾರ್ಮಾಡಿ, ಕೊಟ್ಟಿಗೆಹಾರದಲ್ಲಿ ಜೋರು ಮಳೆ: ನೆಲೆಕಾಣದಾದ ಕೋತಿಗಳು
ಚಿಕ್ಕಮಗಳೂರು: ನಿರಂತರ ವರ್ಷಧಾರೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದ್ದಲ್ಲದೆ ಕಾಡುಪ್ರಾಣಿಗಳು ದಿಕ್ಕುತೋಚದಂತಾಗಿದೆ. ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಮಂಗಗಳಿಗೂ ಮಳೆಯಿಂದ ನೆಲೆ ಇಲ್ಲದಂತಾಗಿದೆ, ಮರಗಳ…
ಮಾಧ್ಯಮ ವರದಿ ಬೆನ್ನಲ್ಲೇ ಹರ್ಪಳ ರಸ್ತೆಗೆ ಬಿದ್ದ ಮರ ತೆರವು: 11 ದಿನದ ನಂತರ ಮರ ತೆರವುಗೊಳಿಸಿದ ಅಧಿಕಾರಿಗಳು
ಕೊಯ್ಯೂರು: ಹರ್ಪಳದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಬೃಹತ್ ಮರವನ್ನು ಪ್ರಜಾಪ್ರಜಾಶ ನ್ಯೂಸ್ ವರದಿಯ ಬೆನ್ನಲ್ಲೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಕಳೆದ 12 ದಿನಗಳ…