ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿರುವ ಘಟನೆ ಇಂದು ಬೆಳಗ್ಗೆ ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್‌ನಲ್ಲಿ ಸಂಭವಿಸಿದೆ. ಚೇತನ (45), ಇವರ…
Category: ಇದೇ ಪ್ರಾಬ್ಲಮ್
ಡೆಂಗ್ಯೂ ಹರಡಲು ಕಾರಣರಾಗುವವರಿಗೆ ಭಾರಿ ದಂಡ: ಸರಕಾರಕ್ಕೆ ಹೈಕೋರ್ಟ್ ಆದೇಶ!
ಬೆಂಗಳೂರು: ಡೆಂಗ್ಯೂ ಹರಡಲು ಕಾರಣರಾಗುವ ವ್ಯಕ್ತಿಗಳು, ಸಂಘ ಸಂಸ್ಥೆಗಳು ಹಾಗೂ ವಸತಿ ಸಮುಚ್ಚಯಗಳಿಗೆ ಭಾರೀ ದಂಡಕ್ಕೆ ಗುರಿಪಡಿಸುವಂತಹ ನಿಯಮಗಳನ್ನು ಜಾರಿ ಮಾಡುವಂತಾಗಬೇಕು…
ಚಿಕ್ಕಮಗಳೂರು: ಉಲ್ಬಣಗೊಂಡ ಮಂಗನ ಕಾಯಿಲೆ !:ಒಂದೇ ದಿನ ನಾಲ್ವರಲ್ಲಿ ದೃಢ!
ಸಾಂದರ್ಭಿಕ ಚಿತ್ರ ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಂಗನ ಕಾಯಿಲೆ ಉಲ್ಬಣಗೊಂಡಿದ್ದು, ಒಂದೇ ದಿನ ನಾಲ್ವರಲ್ಲಿ ಕಾಯಿಲೆ ದೃಢ ಪಟ್ಟಿದೆ. ಕೊಪ್ಪ ಮತ್ತು ಎನ್‌ಆರ್…
ಸರಕಾರಿ ಬಸ್ಸಿನಲ್ಲಿ ಟಿಕೆಟ್ ರಹಿತ ಪ್ರಯಾಣ: 3621 ಪ್ರಯಾಣಿಕರಿಂದ 6.86 ಲಕ್ಷ ರೂ. ದಂಡ ವಸೂಲಿ!
ಸಾಂದರ್ಭಿಕ ಚಿತ್ರ ಬೆಂಗಳೂರು: ಸರಕಾರಿ ಬಸ್ಸಿನಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡಿದ 3621 ಜನರಿಗೆ ದಂಡ ವಿಧಿಸಲಾಗಿದೆ. ಜನವರಿ ತಿಂಗಳಲ್ಲಿ ಕೆಎಸ್‌ಆರ್‌ಟಿಸಿ…
ಕೇರಳ: ದೇವಾಲಯದ ಉತ್ಸವದಲ್ಲಿ ಮನುಷ್ಯರ ಮೇಲೆ ಆನೆಗಳ ದಾಳಿ: ಮೂವರು ಸಾವು: 36 ಜನರಿಗೆ ಗಾಯ..!
ಕೋಝಿಕ್ಕೋಡ್: ಕೊಯಿಲಾಂಡಿಯಲ್ಲಿ ದೇವಾಲಯದ ಉತ್ಸವಕ್ಕಾಗಿ ತಂದಿದ್ದ ಆನೆಗಳು ಇದ್ದಕ್ಕಿದ್ದಂತೆ ರೊಚ್ಚಿಗೆದ್ದು, ಪರಿಣಾಮ ಮೂವರು ಸಾವನ್ನಪ್ಪಿ 36 ಮಂದಿ ಗಾಯಗೊಂಡಿದ್ದಾರೆ. ಕೊಯ್ಲಾಂಡಿಯ ಕುರುವಂಗಾಡ್‌ನಲ್ಲಿರುವ…
ಚಾಲಕ ಇಳಿದು ಹೋಗುತ್ತಿದ್ದಂತೆ ಆತನ ಹಿಂದೆಯೇ ಚಲಿಸಿ ಡೀಸೆಲ್ ಟ್ಯಾಂಕರ್!: ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ!
ಕಲಬುರಗಿ: ಚಾಲಕ ಇಳಿದು ಹೋಗುತ್ತಿದ್ದಂತೆ ಆತನ ಹಿಂದೆಯೇ ಡೀಸೆಲ್ ಟ್ಯಾಂಕರ್ ಚಲಿಸಿದ ಘಟನೆ ಶಹಬಾದ್ ತಾಲೂಕಿನಲ್ಲಿ ಸಂಭವಿಸಿದೆ. ಭಂಕೂರು ಗ್ರಾಮದಲ್ಲಿ ಟ್ಯಾಂಕರ್…
ಜಿದ್ದಾ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ತೀವ್ರ ಎದೆ ನೋವು..!: ಊರಿಗೆ ಮರಳುವ ಸಂತೋಷದಲ್ಲೇ ಇಹಲೋಕ ತ್ಯಜಿಸಿದ ಹಿದಾಯತ್!
ಬೆಳ್ತಂಗಡಿ: ಊರಿಗೆ ಮರಳುವ ಸಂತೋಷದಲ್ಲೇ ಬೆಳ್ತಂಗಡಿಯ ನಿವಾಸಿಯೊಬ್ಬರು ಇಹಲೋಕ ತ್ಯಜಿಸಿದ ಘಟನೆ ಫೆ.13ರಂದು ಸಂಭವಿಸಿದೆ. ಸಂಜಯನಗರ ನಿವಾಸಿ ಹಿದಾಯತ್ ಎಂಬವರು ಸೌದಿ…
ಮಿತ್ತಬಾಗಿಲು ಕಾಡು ಹಂದಿ ಬೇಟೆ: ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ : ಯಾವುದೋ ಆಯುಧಗಳಿಂದ ಕಾಡುಹಂದಿ ಮೇಲೆ ದಾಳಿ ಮಾಡಿದ ಪ್ರಕರಣ ಸಂಬAಧ ವೈದ್ಯರ ವರದಿ ಮೇರೆಗೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ…
ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿ: ಹತ್ಯೆಗೈದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ
ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಕೋರ್ಟ್ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಸುಳ್ಯ ತಾಲೂಕಿನ ತೊಡಿಕಾನದ ಅಂಡ್ಯಡ್ಕ…
ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಾಲನೆ: ದುರಂತ ಸಾವು ಕಂಡ ಹೈದ್ರಾಬಾದ್ ಮೂಲದ ವೈದ್ಯ
ಬೆಂಗಳೂರು: ಗೂಗಲ್ ಮ್ಯಾಪ್ ನೋಡಿಕೊಂಡು ಹೋಗಿ ವೈದ್ಯರೊಬ್ಬರು ದುರಂತ ಸಾವು ಕಂಡ ಘಟನೆ ಹೊಸಕೋಟೆ ಬಳಿಯ ರಾಷ್ಟ್ರೀಯ ಹೆದ್ದಾರಿ 648 ಸಂಭವಿಸಿದೆ.…