ರಾಜ್ಯದಲ್ಲಿ ಕೊವೀಡ್ ಗೆ 3 ಬಲಿ..?!: ಮಾಸ್ಕ್ ಕಡ್ಡಾಯ ಮಾಡುವ ಪರಿಸ್ಥಿತಿ ಇಲ್ಲ ಎಂದ ಸಿಎಂ: ಅಗತ್ಯ ಸಿದ್ದತೆಗಳ ಬಗ್ಗೆ ಸಭೆ

ಬೆಂಗಳೂರು: ರಾಜ್ಯದಲ್ಲಿ ಕೊವೀಡ್ ಭೀತಿ ಆರಂಭವಾಗುತ್ತಿದ್ದು ಈ ಬಗ್ಗೆ ಸರಕಾರ ಎಚ್ಚರಗೊಂಡಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ನಿಯಂತ್ರಣ ಕುರಿತು ಮುಖ್ಯಮಂತ್ರಿ…

ನೆರಿಯಾ : ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಉರುಳಿ ಬಿದ್ದ ಬೃಹತ್ ಮರ: ತಪ್ಪಿದ ಭಾರೀ ದೊಡ್ಡ ದುರಂತ..!

ನೆರಿಯಾ : ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಘಟನೆ ಡಿ.21ರಂದು ಸಂಭವಿಸಿದೆ. ಬೆಳಿಗ್ಗೆ 7…

ಪ್ರಜಾಪ್ರಕಾಶ ನ್ಯೂಸ್ ವರದಿ ಫಲಶ್ರುತಿ: ಚರಂಡಿ ಕ್ಯೂರಿಂಗ್, ಸೇರಿದಂತೆ ರಸ್ತೆ ಬದಿ ನೀರು ಸಿಂಪಡಣೆ ಪ್ರಾರಂಭ:

      ಬೆಳ್ತಂಗಡಿ:ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಈಗಾಗಲೇ ಭರದಿಂದ ಸಾಗುತಿದ್ದು ಅಧಿಕಾರಿಗಳ , ಗುತ್ತಿಗೆದಾರರ ನಿರ್ಲಕ್ಷ್ಯದಿಂದಾಗಿ ಕಾಮಗಾರಿಯು…

ಬೆಳ್ತಂಗಡಿ : ಮರ ತುಂಡರಿಸುವ ಯಂತ್ರ ಕುತ್ತಿಗೆಗೆ ಸಿಲುಕಿ ವ್ಯಕ್ತಿ ಸಾವು..!

ಬೆಳ್ತಂಗಡಿ : ಕೆಲಸ ಮಾಡುತ್ತಿದ್ದ ವೇಳೆ ಮರ ಕತ್ತರಿಸುವ ಯಂತ್ರ  ಆಯತಪ್ಪಿ ಕುತ್ತಿಗೆಗೆ ಸಿಲುಕಿ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ…

ಬೆಳ್ತಂಗಡಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ದೂಳಿನಿಂದಾಗಿ ಸಂಚಾರಿಸಲು ಪರದಾಡುವ ವಾಹನ ಸವಾರರು: ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರಿಗೆ ಡಸ್ಟ್ ಅಲರ್ಜಿ ಭಯ:

    ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಾರಂಭವಾಗಿದ್ದು . ಬಹಳ ಬಿರುಸಿನಿಂದ ಸಾಗುತ್ತಿದೆ. ದೆಹಲಿ ಮೂಲದ…

ಯುಎಇ ಕರೆನ್ಸಿಯ ಕಲರ್ ಜೆರಾಕ್ಸ್ ಕಾಪಿ ಕೊಟ್ಟು ವಂಚನೆ: ಸಿಸಿಬಿ ಪೊಲೀಸ್ ಬಲೆಗೆ ಬಿದ್ದ ಆರೋಪಿ ಇಮ್ರಾನ್ ಶೇಕ್: ನಕಲಿ ಕರೆನ್ಸಿಯೊಂದಿಗೆ ರುಕ್ಸಾನ ಪರಾರಿ..!

ಬೆಂಗಳೂರು: ವಿದೇಶ ಪ್ರವಾಸಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿರುವವರನ್ನ ಪರಿಚಯ ಮಾಡಿಕೊಂಡು ಯುಎಇ ಕರೆನ್ಸಿಯ ಕಲರ್ ಜೆರಾಕ್ಸ್ ಕಾಪಿ ಕೊಟ್ಟು ವಂಚಿಸುತ್ತಿದ್ದವರನ್ನು ಸಿಸಿಬಿ ಪೊಲೀಸರು…

ಕಡಬ: ರಬ್ಬರ್ ಟ್ಯಾಪಿಂಗ್ ಕಾರ್ಮಿಕರನ್ನು ಬೆನ್ನಟ್ಟಿದ ಕಾಡಾನೆಗಳು..!

ಕಡಬ: ರಬ್ಬರ್ ನಿಗಮದ ಟ್ಯಾಪಿಂಗ್ ಕಾರ್ಮಿಕರನ್ನು ಕಾಡಾನೆಗಳು ಬೆನ್ನಟ್ಟಿದ ಘಟನೆ ಡಿ.16ರಂದು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಕೊಣಾಜೆ ರಬ್ಬರ್ ತೋಟದಲ್ಲಿ…

ರಾಜ್ಯದಲ್ಲಿ ಅಸಮರ್ಪಕ ವಿದ್ಯುತ್ ಸರಬರಾಜು: ಸಂಕಷ್ಟದಲ್ಲಿ ಸಾರ್ವಜನಿಕರು,ಉದ್ಯಮಿಗಳು, ಕೃಷಿಕರು: ಸರಕಾರದ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ರಾಜ್ಯದಲ್ಲಿ ಅನಧಿಕೃತ ಲೋಡ್ ಶೆಡ್ಡಿಂಗ್‍ನಿಂದಾಗಿ ಅಸಮರ್ಪಕ ವಿದ್ಯುತ್ ವಿತರಣೆಯಾಗುವ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್…

ರಾಜ್ಯಾದ್ಯಂತ ಭ್ರೂಣ ಹತ್ಯೆ ತನಿಖೆ ಆರಂಭ: ಹೊಸಕೋಟೆಯ ಚನ್ನಸಂದ್ರದ ಆಸ್ಪತ್ರೆಯಲ್ಲಿ ಹೆಣ್ಣು ಭ್ರೂಣ ಪತ್ತೆ: ರೆಡ್ ಹ್ಯಾಂಡಾಗಿ ದಾಖಲಾದ ಮೊದಲ ಪ್ರಕರಣದ ತನಿಖೆಯಲ್ಲಿ ಅಧಿಕಾರಿಗಳು

ಹೊಸಕೋಟೆ : ರಾಜ್ಯ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳು ರಾಜ್ಯಾದ್ಯಂತ ಭ್ರೂಣ ಹತ್ಯೆ ತನಿಖೆಯನ್ನು ಆರಂಭಿಸಿದ್ದು ಈ ವೇಳೆ ಹೊಸಕೋಟೆಯ ಚನ್ನಸಂದ್ರದ ಆಸ್ಪತ್ರೆಯ…

ಮಾಧ್ಯಮದ ವರದಿಗಳಿಗೆ ಚಾಟಿ ಬೀಸಿದ ಹೈಕೋರ್ಟ್:ತಾಳ್ಮೆ, ಸಂವೇದನೆ ಪ್ರದರ್ಶಿಸದ ಸುದ್ದಿ ಮಾಧ್ಯಗಳಿಗೆ ಖಡಕ್ ಎಚ್ಚರಿಕೆ..!

ಬೆಂಗಳೂರು: ಬೆಳಗಾವಿ ತಾಲೂಕಿನಲ್ಲಿ ನಡೆದಿದ್ದ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳ ವರದಿಯನ್ನು ಗಮನಿಸಿದ ಹೈಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ. ಪುತ್ರ, ಯುವತಿಯೊಂದಿಗೆ…

error: Content is protected !!