ಪಟನಾ : ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಓರ್ವ ಕಾರ್ಮಿಕ ಸಾವನ್ನಪಿದ ಘಟನೆ ಪಟನಾದಲ್ಲಿ ಸಂಭವಿಸಿದೆ. ಸುಪೌಲ್ ಜಿಲ್ಲೆಯ, ಮಾರೀಚ ಬಳಿಯ…
Category: ಕ್ರೈಂ
ಪುದುವೆಟ್ಟು ಗ್ರಾಮದ ಆಲಡ್ಕದಲ್ಲಿ ಡಿಸೇಲ್ ಪೈಪ್ ಲೈನ್ ಕೊರೆದ ಕಳ್ಳರು: 9 ಲಕ್ಷ ರೂ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ: ಡಿಸೇಲ್ ಪೈಪ್ ಲೈನ್ ಕೊರೆದು 9 ಲಕ್ಷ ರೂ ಮೌಲ್ಯದ ಡಿಸೇಲ್ ಕಳ್ಳತನ ಮಾಡಿದ ಘಟನೆ ಪುದುವೆಟ್ಟು ಗ್ರಾಮದ ಆಲಡ್ಕದಲ್ಲಿ…
ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ: ಡಿವೈಡರ್ ಗೆ ಕಾರು ಡಿಕ್ಕಿ: ದ.ಕ ಜಿಲ್ಲೆಯ ನಾಲ್ವರು ಸಾವು!
ಮಂಗಳೂರು: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರು ಮೃತಪಟ್ಟಿದ್ದಾರೆ. ಕತಾರ್‌ನಿಂದ ಸೌದಿಗೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ…
ವಿದೇಶಿ ಪ್ರವಾಸಕ್ಕೆ ಹೋಗಲು ಯುವತಿಯ ಮಾಸ್ಟರ್ ಪ್ಲಾನ್: ಸ್ನೇಹಿತರ ಜೊತೆ ಸೇರಿ ಅಪಹರಣದ ನಾಟಕ: ತಂದೆಯ ಬಳಿ 30ಲಕ್ಷಕ್ಕೆ ಬೇಡಿಕೆ ಇಟ್ಟ ಮಗಳು!
ಮಧ್ಯಪ್ರದೇಶ: ಗೆಳೆಯನ ಜೊತೆ ವಿದೇಶದಲ್ಲಿ ಸುತ್ತಾಡಲು ಪ್ಲಾನ್ ಮಾಡಿದ ಯುವತಿಯೋರ್ವಳು ಹಣಕ್ಕಾಗಿ ಅಪಹರಣದ ನಾಟಕವಾಡಿ ತಂದೆ ಬಳಿ ಮೂವತ್ತು ಲಕ್ಷಕ್ಕೆ ಬೇಡಿಕೆ…
ಮಂಡ್ಯದಲ್ಲಿ ಬರ್ಬರ ಹತ್ಯೆ: ಹಣ ಕೇಳಲು ಬಂದವರು ಹೆಣವಾಗಿ ಪತ್ತೆ: ಮಹಿಳೆ ಮತ್ತು ಮಗುವನ್ನು ತುಂಡರಿಸಿ ಚೀಲದಲ್ಲಿ ತುಂಬಿ ಕೆರೆಗೆ ಎಸೆದ ದುಷ್ಕರ್ಮಿಗಳು!
ಮಂಡ್ಯ: ತನಗೆ ನೀಡಬೇಕಾಗಿದ್ದ ಹಣವನ್ನು ಕೇಳಲು ಹೋದ ಮಹಿಳೆ ಬರ್ಬರ ಹತ್ಯೆಯಾಗಿ, ಹೆಣವಾಗಿ ಪತ್ತೆಯಾದ ಘಟನೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ಸಂಭವಿಸಿದ್ದು…
ಲಾಯಿಲ: ಬೇಲ್ ಪುರಿ ಸ್ಟಾಲ್ ಮಾಲಕ ರಾಜು ಶೆಟ್ಟಿ ಕನ್ನಾಜೆ ಹೃದಯಾಘಾತದಿಂದ ನಿಧನ!
ಬೆಳ್ತಂಗಡಿ: ಕನ್ನಾಜೆ ನಿವಾಸಿ ಲಾಯಿಲದಲ್ಲಿ ಬೇಲ್ ಪುರಿ ವ್ಯಾಪಾರ ಮಾಡುತ್ತಿದ್ದ ರಾಜು ಶೆಟ್ಟಿ (51) ಯವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 21ನೇ ಆರೋಪಿ ಮೊಹಮ್ಮದ್ ಜಬೀರ್‌ನ ಜಾಮೀನು ವಜಾ: ಹೈಕೋರ್ಟ್ ವಿಭಾಗೀಯ ಪೀಠದಿಂದ ಜಾಮೀನು ನಿರಾಕರಣೆ
ಬೆಂಗಳೂರು: ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣಕ್ಕೆ ಸಂಬAಧಿಸಿ 21ನೇ ಆರೋಪಿಯಾಗಿರುವ ಮೊಹಮ್ಮದ್ ಜಬೀರ್ ಎಂಬಾತನಿಗೆ ಜಾಮೀನು ನೀಡಲು…
ದೇವರಿಗೆ ದೀಪ ಹಚ್ಚಲು ಹೋದ ವಿದ್ಯಾರ್ಥಿನಿ ಬೆಂಕಿಗಾಹುತಿ!: ತುಮಕೂರಿನ ಶಿರಾದಲ್ಲಿ ಘಟನೆ
ಶಿರಾ: ಶಾಲಾ ಸಮೀಪದ ದೇವಸ್ಥಾನವೊಂದರಲ್ಲಿ ದೀಪ ಹಚ್ಚಲು ಹೋದ ವಿದ್ಯಾರ್ಥಿನಿಯ ಬಟ್ಟೆಗೆ ಆಕಸ್ಮಿಕವಾಗಿ ಬೆಂಕಿತಗುಲಿದ ಘಟನೆ ಮಾ.13ರಂದು ನಡೆದಿದ್ದು, ಗಂಭೀರವಾಗಿ ಗಾಯಗೊಂಡ…
ಬೆಂಗಳೂರು: ಶಾಲೆ ಬಳಿ ಬೃಹತ್ ಪ್ರಮಾಣದ ಸ್ಫೋಟಕ ಪತ್ತೆ!
ಬೆಂಗಳೂರು: ಪ್ರತಿಷ್ಠಿತ ಶಾಲೆಯೊಂದರ ಮುಂಭಾಗದಲ್ಲಿ ದೊಡ್ಡ ಪ್ರಮಾಣದ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು ಆತಂಕ ಮೂಡಿಸಿವೆ. ಬೆಂಗಳೂರಿನ ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಭಾಗದ…
ಶಂಭೂರು, ನೇತ್ರಾವತಿ ನದಿಗೆ ಬಿದ್ದು ಮಂಜೊಟ್ಟಿಯ ಯುವಕ ಸಾವು:
ಬಂಟ್ವಾಳ:ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ ಶಂಭೂರಿನ ಸುಬ್ರಹ್ಮಣ್ಯ ದೇವಸ್ಥಾನದ ಬಳಿಯಲ್ಲಿ ನಡೆದಿದೆ.…