ಸೋಮಂತಡ್ಕ: ಸೂಪರ್ ಮಾರ್ಕೆಟ್ ಬೆಂಕಿಗಾಹುತಿ:ಲಕ್ಷಾಂತರ ರೂಪಾಯಿ ಸೊತ್ತು ಹಾನಿ:

      ಬೆಳ್ತಂಗಡಿ: ಮುಂಡಾಜೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಸೋಮಂತಡ್ಕದ ದಿಡುಪೆ ರಸ್ತೆಯ ಬಿ ಎಂ ಹಂಝ ಎಂಬವರ ಮಾಲಕತ್ವದ…

ಕಕ್ಕಿಂಜೆ, ಕ್ಷುಲ್ಲಕ ಕಾರಣ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ: ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು:

    ಬೆಳ್ತಂಗಡಿ; ಕಕ್ಕಿಂಜೆಯ  ಚಿಬಿದ್ರೆ  ಗ್ರಾಮದ   ಕಲ್ಲಗುಡ್ಡೆ ಮನೆ ನಿವಾಸಿ ಸಂಜೀವ ಮಲೆಕುಡಿಯ ಎಂಬವರ ಮೇಲೆ ಕ್ಷುಲ್ಲಕ ಕಾರಣಕ್ಕೆ ಅವರ…

ಗುರುವಾಯನಕೆರೆ: ಅಂಗಡಿ ಮಾಲಕನಿಂದ ಯುವಕನಿಗೆ ಹಲ್ಲೆ: ಗಾಯಗೊಂಡ ಯುವಕ ಆಸ್ಪತ್ರೆಗೆ ದಾಖಲು:

      ಬೆಳ್ತಂಗಡಿ:  ಯುವಕನೊಬ್ಬನಿಗೆ  ಅಂಗಡಿ ಮಾಲಕ ಹಲ್ಲೆ ನಡೆಸಿದ ಘಟನೆ ಮೇ.19ರಂದು ಗುರುವಾಯನಕೆರೆಯಲ್ಲಿ ನಡೆದಿದೆ. ಗುರುವಾಯನಕೆರೆ ಸುಪ್ರಿಮ್ ಎಲೆಕ್ಟ್ರಾನಿಕ್ಸ್…

ಪ್ರಚೋದನಾತ್ಮಕ ಪೋಸ್ಟ್ ಗಳ ಮೇಲೆ ಖಾಕಿ ಕಣ್ಣು: ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ರಚನೆ: ಪೋಸ್ಟ್ ಹಾಕುವವರ ವಿರುದ್ಧ ಕ್ರಮ..!

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಪ್ರಚೋದನಾತ್ಮಕ ಸಂದೇಶಗಳನ್ನು ಪೋಸ್ಟ್ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್…

ಪುತ್ತೂರು ಯುವಕರ ಮೇಲೆ ಪೊಲೀಸ್ ದೌರ್ಜನ್ಯ:ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ:ಮಾರಣಾಂತಿಕ ಹಲ್ಲೆ ಖಂಡನೀಯ:

      ಪುತ್ತೂರು: ಬ್ಯಾನರ್ ಅಳವಡಿಕೆ ಆರೋಪದಲ್ಲಿ ಬಂಧಿತರಾಗಿದ್ದ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಅಮಾನುಷವಾಗಿ ಚಿತ್ರ ಹಿಂಸೆ ನೀಡಿ…

ಅಕ್ರಮ ಗೋ ಸಾಗಾಟ ವೇಳೆ ವ್ಯಕ್ತಿ ಸಾವು ಪ್ರಕರಣ: ಪುನೀತ್ ಕೆರೆಹಳ್ಳಿ ಸೇರಿದಂತೆ ನಾಲ್ವರಿಗೆ ಷರತ್ತುಬದ್ಧ ಜಾಮೀನು:

          ಬೆಂಗಳೂರು : ಗೋಸಾಗಣೆ ಆರೋಪದಲ್ಲಿ ಇದ್ರೀಶ್ ಪಾಷಾ ಎಂಬುವರು ಅನುಮಾನಾಸ್ಪದ ರೀತಿ ಸಾವನ್ನಪ್ಪಿದ್ದರು. ಈ…

ಧರ್ಮಸ್ಥಳ: ನೀರು ಪಾಲಾದ ವ್ಯಕ್ತಿಯ ಶವ ಪತ್ತೆ

ಧರ್ಮಸ್ಥಳ: ನೇತ್ರಾವತಿ ನದಿ ನೀರಿನಲ್ಲಿ ಮುಳುಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೇ.15ರಂದು ಆಕಸ್ಮಿಕವಾಗಿ ಕಾಲು ಜಾರಿ ನದಿ ನೀರಿಗೆ ಬಿದ್ದ ಮಗನನ್ನು…

ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ..!: ಉಜಿರೆಯ ಮಹಾವೀರ ಡ್ರೆಸಸ್ಸ್ ಮಾಲಕ ಪ್ರಭಾಕರ್ ಹೆಗ್ಡೆ ವಿರುದ್ಧ ದೂರು.!

ಬೆಳ್ತಂಗಡಿ: ಕೆಲಸ ಕೊಡಿಸುವ ನೆಪದಲ್ಲಿ ಅಂಗಡಿ ಮಾಲಕನೊಬ್ಬ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ಮೇ.14ರಂದು ನಡೆದಿದೆ. ಕೆಲಸ ಹುಡುಕಿ ಬಂದ ಚಿಕ್ಕಮಗಳೂರಿನ…

ಮಗನನ್ನು ರಕ್ಷಿಸಲು ಹೋದ ತಂದೆ ನೀರುಪಾಲು..!: ಧರ್ಮಸ್ಥಳದ ನೇತ್ರಾವತಿ ನದಿಯಲ್ಲಿ ಘಟನೆ

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವರು ನೀರು ಪಾಲಾದ ಘಟನೆ ಮೇ.15ರಂದು ಸಂಭವಿಸಿದೆ. ಮೃತ ವ್ಯಕ್ತಿಯನ್ನು ಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಸ್ನಾನಕ್ಕೆಂದು ನದಿ…

ಕೈ ಕೊಟ್ಟ ಮತಯಂತ್ರ, ವಿದ್ಯುತ್ ಬೆಳಕಿಲ್ಲದೆ ಪರದಾಡಿದ ಅಧಿಕಾರಿಗಳು : ಮತದಾನದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಮತದಾರರ ವಾಗ್ವಾದ..!: ಚಾರ್ಮಾಡಿ ಮತಗಟ್ಟೆಯಲ್ಲಿ ಪೊಲೀಸರಿಂದ ಲಾಠಿಚಾರ್ಜ್..!

      ಬೆಳ್ತಂಗಡಿ: ಚಾರ್ಮಾಡಿ ಮತಗಟ್ಟೆಯಲ್ಲಿ ಮೇ10 ರಂದು ಮತದಾನ ಮುಗಿದ ಬಳಿಕ ಪೊಲೀಸರಿಂದ ಲಾಠಿಚಾರ್ಜ್ ನಡೆದಿದೆ. ಚಾರ್ಮಾಡಿ ಗ್ರಾಮ…

error: Content is protected !!