ಬೆಳ್ತಂಗಡಿ ಶಾಸಕರ ಮನವಿಗೆ ಸ್ಪಂದಿಸಿದ ಕೆಎಸ್‌ಆರ್‌ಟಿಸಿ: ಆ.25 ಶುಕ್ರವಾರ ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಪ್ರಾರಂಭ: ಶಕ್ತಿ ಯೋಜನೆಗೆ ಮತ್ತಷ್ಟು ಬಲ ತುಂಬಿದ ಸರ್ಕಾರ

ಬೆಳ್ತಂಗಡಿ: ಕಳೆದ ಹಲವಾರೂ ವರ್ಷಗಳಿಂದ ನಾರಾವಿಗೆ ಸರ್ಕಾರಿ ಬಸ್ ಕಲ್ಪಿಸಬೇಕು ಎಂಬ ಜನರ ಬೇಡಿಕೆಯಂತೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರ   ಕೋರಿಕೆಯಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು    ಧರ್ಮಸ್ಥಳ ಡಿಪೋದಿಂದ ನಾರಾವಿಗೆ ಬಸ್ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದೆ. ಆ.25ರಂದು ಧರ್ಮಸ್ಥಳದಿಂದ … Continue reading ಬೆಳ್ತಂಗಡಿ ಶಾಸಕರ ಮನವಿಗೆ ಸ್ಪಂದಿಸಿದ ಕೆಎಸ್‌ಆರ್‌ಟಿಸಿ: ಆ.25 ಶುಕ್ರವಾರ ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಪ್ರಾರಂಭ: ಶಕ್ತಿ ಯೋಜನೆಗೆ ಮತ್ತಷ್ಟು ಬಲ ತುಂಬಿದ ಸರ್ಕಾರ