ಬೆಳ್ತಂಗಡಿ: ಎಳನೀರು, ಬಂಗಾರ್ ಪಲ್ಕೆ ಜಲಪಾತ ಸಂಸೆಯಿಂದ ಸುಮಾರು ಎಂಟು ಕಿ. ಮೀ. ದೂರದಲ್ಲಿದ್ದು, ಪ್ರಕೃತಿ ರಮಣೀಯ ಪ್ರದೇಶವಾಗಿದೆ. ಸುತ್ತಮುತ್ತ ಎತ್ತರದ…
Year: 2021
ಹಿರಿಯರ ಮಾರ್ಗದರ್ಶನದೊಂದಿಗೆ ಪುಣ್ಯ ಕಾರ್ಯ: ದೇಗುಲ ನಿರ್ಮಾಣಕ್ಕೆ ₹5.55 ಲಕ್ಷ: ಶಶಿಧರ ಶೆಟ್ಟಿ ನವಶಕ್ತಿ ಘೋಷಣೆ: ಓಡಿಲ್ನಾಳ, ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ: ಗರ್ಭಗುಡಿ ಮತ್ತು ತೀರ್ಥ ಮಂಟಪ ಶಿಲಾನ್ಯಾಸ
ಬೆಳ್ತಂಗಡಿ: ಜೀರ್ಣೋದ್ಧಾರಗೊಳ್ಳುತ್ತಿರುವ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮೈರಲ್ಕೆ ಓಡಿಲ್ನಾಳ ಇದರ ಗರ್ಭಗುಡಿ ಮತ್ತು ತೀರ್ಥ ಮಂಟಪದ ಶಿಲಾನ್ಯಾಸ ಕಾರ್ಯಕ್ರಮ…
ಬೆಳ್ತಂಗಡಿ ಎಳನೀರು ಫಾಲ್ಸ್ ದುರಂತ ಇನ್ನೂ ಸಿಗದ ವಿಧ್ಯಾರ್ಥಿಯ ಕುರುಹು ಮುಂದುವರಿದ ಶೋಧ ಕಾರ್ಯ: ಕಂಪ್ರೆಸರ್ ಬ್ರೇಕರ್ ಮೂಲಕ ಬಂಡೆ ಒಡೆದು ಶೋಧ ಕಾರ್ಯ: ಎಸಿ ಯತೀಶ್ ಉಳ್ಳಾಲ್
ಬೆಳ್ತಂಗಡಿ: ತಾಲೂಕಿನ ಎಳನೀರು ಸಮೀಪದ ಬಂಗಾರ್ ಪಲ್ಕೆ ಫಾಲ್ಸ್ ಗೆ ತೆರಳಿದ್ದ ವೇಳೆ ಗುಡ್ಡ ಕುಸಿತಗೊಂಡು ಮಣ್ಣಿನಡಿ ಸಿಲುಕಿ ನಾಪತ್ತೆಯಾದ ವಿದ್ಯಾರ್ಥಿಯ…
ಜೂನ್ 14ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ: ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ
ಬೆಂಗಳೂರು: ಜೂನ್ 14ರಿಂದ ಜೂ. 25ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿದೆ. ಎಸ್ಎಸ್ ಎಲ್ ಸಿ ತಾತ್ಕಾಲಿಕ ವೇಳಾಪಟ್ಟಿ ಇದಾಗಿದೆ ಎಂದು ಪ್ರಾಥಮಿಕ…
ಜ.31ರಂದು ಉಜಿರೆಯಲ್ಲಿ ಬಿ.ಜೆ.ಪಿ. ಅಭಿನಂದನಾ ಸಮಾರಂಭ: ಸಚಿವ ಈಶ್ವರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಉಪಸ್ಥಿತಿ
ಉಜಿರೆ: ಜ.31ರಂದು ಮಧ್ಯಾಹ್ನ ಉಜಿರೆಯಲ್ಲಿ ಬಿ.ಜೆ.ಪಿ. ಅಭಿನಂದನಾ ಸಮಾರಂಭ ಉಜಿರೆ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಗ್ರಾಮೀಣಾಭಿವೃದ್ಧಿ ಸಚಿವ…
ಗರ್ಡಾಡಿ: ₹2.50 ಕೋಟಿ ವೆಚ್ಚದ ಕಿಂಡಿ ಅಣೆಕಟ್ಟು ಕಾಮಗಾರಿಗೆ ಶಾಸಕ ಹರೀಶ್ ಪೂಂಜ ಶಿಲಾನ್ಯಾಸ
ಬೆಳ್ತಂಗಡಿ: ಗರ್ಡಾಡಿ ಗ್ರಾಮದ ಡೆಂಜೋಳಿ ದೇವಸ್ಥಾನ ಮುಂಭಾಗದಲ್ಲಿ ರೂ. 2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಿಂಡಿ ಅಣೆಕಟ್ಟು ಕಾಮಗಾರಿಗೆ ಶಾಸಕ ಹರೀಶ್…
ಮೂಡುಬಿದಿರೆ ಸಾವಿರ ಕಂಬದ ಬಸದಿಯಲ್ಲಿ ಲಕ್ಷದೀಪೋತ್ಸವ: ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಂದ ಶುಭನುಡಿ
ಮೂಡುಬಿದಿರೆ: ಇತಿಹಾಸ ಪ್ರಸಿದ್ಧ ಸಾವಿರ ಕಂಬದ ಬಸದಿಯ ಲಕ್ಷದೀಪೋತ್ಸವಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಭಾಗವಹಿಸಿ, ಭಕ್ತರಿಗೆ…
ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ ಆಯ್ಕೆ ಗೊಂದಲ ಹಲವೆಡೆ ಬುಗಿಲೆದ್ದ ಅಸಮಾಧಾನದ ಹೊಗೆ: ಲಾಯಿಲ, ಪಂ ಸದಸ್ಯರಿಂದ ಜಿಲ್ಲಾಧಿಕಾರಿಗಳಿಗೆ ದೂರು
ಬೆಳ್ತಂಗಡಿ : ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕ್ರಿಯೆ ಪುತ್ತೂರಿನ ಪುರಭವನದಲ್ಲಿ ಪೂರ್ಣಗೊಂಡಿದೆ. ಈ ಬಾರಿಯ…
ಅಳದಂಗಡಿ ಬಸದಿಯಲ್ಲಿ ಪಂಚಕಲ್ಯಾಣ, ಪ್ರತಿಷ್ಟಾ ಮಹೋತ್ಸವ
ಬೆಳ್ತಂಗಡಿ: ಅಳದಂಗಡಿಯ ಬೆಟ್ಟದ ಬಸದಿಯಲ್ಲಿ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿಯ ಪಂಚಕಲ್ಯಾಣ ಮತ್ತು ಬ್ರಹ್ಮಯಕ್ಷ ಹಾಗೂ ಮಹಾಮಾತೆ ಪದ್ಮಾವತಿ ಅಮ್ಮನವರ ನೂತನ…
ಶಾಲಾ ಶೈಕ್ಷಣಿಕ ಪ್ರವಾಸ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಸಲಹೆಗೆ ಶಿಕ್ಷಣ ಸಚಿವರ ಮೆಚ್ಚುಗೆ
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸದ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್…