ಮಂಗಳೂರು: ಬಸ್ನಲ್ಲಿ ಯುವತಿಯೋರ್ವಳಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗೆ ಪೊಲೀಸರ ಸಮ್ಮುಖದಲ್ಲಿಯೇ ಯುವತಿ…
Day: January 21, 2021
ಮಡಂತ್ಯಾರ್: ಜೆಸಿಐ ಅಧ್ಯಕ್ಷರಾಗಿ ಪ್ರಸನ್ನ ಶೆಟ್ಟಿ
ಮಡಂತ್ಯಾರ್: ಜೆಸಿಐ ಮಡಂತ್ಯಾರ್ ಇದರ 2021 ನೇ ಸಾಲಿನ ಅಧ್ಯಕ್ಷರಾಗಿ ಉದ್ಯಮಿ ಪ್ರಸನ್ನ ಶೆಟ್ಟಿ ಪದೆಂಜಿಲಗುತ್ತು ಆಯ್ಕೆಯಾಗಿದ್ದಾರೆ. ಇವರು ಈಗಾಗಲೇ ಹಲವು…
ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ
ಬೆಂಗಳೂರು: ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಬೆಳ್ತಂಗಡಿ ಶಾಸಕ…
ಕರಾವಳಿ ಶಾಸಕರೊಂದಿಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಸಭೆ
ಬೆಂಗಳೂರು: ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರ ವಿಧಾನಸೌಧದ ಕಛೇರಿಯಲ್ಲಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ…
ಜ.24ರಂದು ಉಜಿರೆಯಲ್ಲಿ ಬಂಟರ ಸಂಘದಿಂದ ಬಿಪಿಎಲ್-2021 ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ
ಬೆಳ್ತಂಗಡಿ: ಉಜಿರೆ ಅಜ್ಜರಕಲ್ಲು ಮೈದಾನದಲ್ಲಿ ಜ.24ರಂದು ಸೀಮಿತ ಓವರುಗಳ ಬಿಪಿಎಲ್-2021 ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ. ಬಂಟರ ಯಾನೆ ನಾಡವರ…
ಜ. 27: ಬೆಳ್ತಂಗಡಿ ಜೇಸಿಐ ಮಂಜುಶ್ರೀ ಪದಾಧಿಕಾರಿಗಳ ಪದಗ್ರಹಣ
ಬೆಳ್ತಂಗಡಿ: ಬೆಳ್ತಂಗಡಿ ಜೇಸಿಐ ಮಂಜುಶ್ರೀ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜ. 27ರಂದು ನಡೆಯಲಿದೆ. ಬೆಳ್ತಂಗಡಿ ಮಂಜುಶ್ರೀ ಜೇಸಿಐ ವಲಯ 15ರ…
ಲಯನ್ಸ್ “ಜನಪದ ವೈಭವ”: ವಿವಿಧ ಸ್ಪರ್ಧೆಗಳಿಗೆ ಆಹ್ವಾನ
ಬೆಳ್ತಂಗಡಿ: ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ಲಯನ್ಸ್ ಕ್ಲಬ್‌ನ 2020-21ರ ಜಿಲ್ಲಾ ಸಾಂಸ್ಕೃತಿಕ ಕಾರ್ಯಕ್ರಮ “ಜನಪದ ವೈಭವ”ವನ್ನು ಫೆ. 21ರಂದು ಉಜಿರೆ ಶ್ರೀ…
ಬೆಳ್ತಂಗಡಿಯ ಪ್ರತಿಭೆ ಪ್ರತೀಕ್ಷಾ ಝೀ ಕನ್ನಡ DKDಗೆ ಆಯ್ಕೆ
ಬೆಳ್ತಂಗಡಿ: ತಾಲೂಕಿನ ಲಾಯಿಲಾ ಗ್ರಾಮದ ಪ್ರತೀಕ್ಷಾ ಝೀ ಕನ್ನಡ ವಾಹಿನಿಯ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋನಲ್ಲಿ ಅತ್ಯುತ್ತಮ ನೃತ್ಯ ಪ್ರದರ್ಶನ…
ಜಲಜೀವನ್ ಮಿಷನ್ ವತಿಯಿಂದ ಕ್ಷೇತ್ರ ಮಟ್ಟದ ಕಾರ್ಯಕರ್ತರಿಗೆ ಮಾಹಿತಿ ಕಾರ್ಯಕ್ರಮ
ವೇಣೂರು: ಕುಡಿಯುವ ನೀರಿನ ಪೂರೈಕೆಗಾಗಿ ಜಾರಿಯಾಗಿರುವ ಮಹತ್ವಕ್ಷಾಂಕ್ಷಿ ಯೋಜನೆ ಜಲಜೀವನ್ ಮಿಷನ್ ಭವಿಷ್ಯದ ಉತ್ತಮ ಕಾರ್ಯಕ್ರಮವಾಗಿದ್ದು, ಜನರಿಗೆ ಶುದ್ಧ ಕುಡಿಯವ ನೀರು…