ಬಂಟರ ಸಂಘಕ್ಕೆ ತುಂಬಲಾರದ ನಷ್ಟ : ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಸಂತಾಪ ಉಜಿರೆ: ನಡೆದುಕೊಂಡು ಹೋಗುತಿದ್ದಾಗ ಬೈಕ್ ಡಿಕ್ಕಿಯಾಗಿ ನಿವೃತ್ತ ಉಜಿರೆ…
Month: February 2021
ಸ್ವಚ್ಛ ನಗರಿಗೆ ಆರೋಗ್ಯದ ಭೀತಿ: ನಗರ ಸೌಂದರ್ಯಕ್ಕೆ ಅಸಮರ್ಪಕ ಚರಂಡಿಯಿಂದ ಕೊಳಚೆ ನೀರಿನ ಸಮಸ್ಯೆ: ಬೆಳ್ತಂಗಡಿ ತಾಲೂಕು ಜನತೆಗೆ ಅನಾರೋಗ್ಯ ಭಾಗ್ಯ: ಜೀವ ನದಿ ಸೇರುತ್ತಿದೆ ನಗರದ ಕೊಳಚೆ: ಸ್ವಚ್ಛತೆಯ ಅರಿವು ಮೂಡಿಸಬೇಕಾದವರ ಅವ್ಯವಸ್ಥೆ
ಬೆಳ್ತಂಗಡಿ: ಕೊರೋನಾ ಬರುತ್ತೆ ಮಾಸ್ಕ್ ಹಾಕಿಕೊಳ್ಳಿ… ಸಾಮಾಜಿಕ ಅಂತರ ಕಾಪಾಡಿಕೊಳ್ಳಿ… ನೀರು ನಿಲ್ಲಲು ಬಿಡಬೇಡಿ ಸೊಳ್ಳೆ ಉತ್ಪತ್ತಿಯಾಗಿ ಡೆಂಗ್ಯೂ, ಮಲೇರಿಯಾ…
ಶಿಶಿಲದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ಯವ್ಯ: ನೆಟ್ ವರ್ಕ್ ಸಮಸ್ಯೆಗೆ ಸಿಗಬಹುದೇ ಪರಿಹಾರ
ಶಿಶಿಲ: ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ಇಂದು ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಇದರಿಂದಾಗಿ ಹತ್ತು ಹಲವು ಸಮಸ್ಯೆಗಳಿಂದ ಬಳಲುತ್ತಿರುವ ಈ…
ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ಮಿಂಚುತ್ತಿರುವ ಬೆಳ್ತಂಗಡಿಯ ಪ್ರತಿಭೆ ಪ್ರತೀಕ್ಷಾ ಗೆ ಅದ್ದೂರಿ ಸ್ವಾಗತ
ಬೆಳ್ತಂಗಡಿ: ಝಿ ಕನ್ನಡದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ಮಿಂಚುತ್ತಿರುವ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಹೆಮ್ಮೆಯ ಪ್ರತಿಭೆ ಬೆಳ್ತಂಗಡಿ…
ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ಭಂಡಾರಿ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆ ಸಂತಾಪ
ಬೆಳ್ತಂಗಡಿ:ಪ್ರಸಿದ್ಧ ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ಭಂಡಾರಿ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿದ್ದಾರೆ.ಧರ್ಮಸ್ಥಳ ಯಕ್ಷಗಾನ…
ಕಾಟಾಜೆ ದುರ್ಗಾಪರಮೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ: ಶಾಸಕ ಹರೀಶ್ ಪೂಂಜ ಭಾಗಿ
ನೆರಿಯ:ಕಾಟಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಹರೀಶ್…
ಕಾಲೇಜ್ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ
ಬೆಳ್ತಂಗಡಿ: ಕಾಲೇಜು ವಿಧ್ಯಾರ್ಥಿನಿಯೊಬ್ಬಳು ಚೂಡಿದಾರದ ಶಾಲಿನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೇಣೂರು ಸಮೀಪದ…
ಛತ್ರಪತಿ ಶಿವಾಜಿ, ಸವಿತಾ ಮಹರ್ಷಿ ಜಯಂತಿ
ಬೆಳ್ತಂಗಡಿ: ಮಿನಿವಿಧಾನ ಸೌಧ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಜಯಂತಿ ಹಾಗೂ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ನಡೆಯಿತು. ಶಾಸಕ ಹರೀಶ್ ಪೂಂಜ,…
ಇಂದು ಸಂಜೆ ಬೆಳ್ತಂಗಡಿ ನವಶಕ್ತಿ ಫ್ರೆಂಡ್ಸ್ ನಿಂದ ಸಾಂಸ್ಕೃತಿಕ ಕಲಾ ವೈಭವ, ವೀರ ಯೋಧರಿಗೆ ಗೌರವರ್ಪಣೆ, ಮುಖ್ಯ ಮಂತ್ರಿ ಪದಕ ಪುರಸ್ಕ್ರತರಿಗೆ ಸನ್ಮಾನ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ಜಾತ್ರಾ ಮಹಾರಥೋತ್ಸವ
ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೆಯ ಮಹಾ ರಥೋತ್ಸವ ಪ್ರಯುಕ್ತ ಫೆ. 19 ಶುಕ್ರವಾರ ಸಂಜೆ ನವಶಕ್ತಿ ಫ್ರೆಂಡ್ಸ್ ಬೆಳ್ತಂಗಡಿ…
ಸಂಘಟನೆ ಬಲಗೊಳ್ಳಲು ದೈವಾರಾಧನೆಯೇ ಪ್ರೇರಣೆ: ಕೊಪ್ಪ, ಗೌರಿಗದ್ದೆ ವಿನಯ ಗುರೂಜಿ ಅಭಿಮತ: ಮರೋಡಿ ತಾಳಿಪಾಡಿ- ಪಲಾರಗೋಳಿ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ಪ್ರತಿಷ್ಠಾ ಕಲಶಾಭಿಷೇಕ, ಧಾರ್ಮಿಕ ಸಭೆ
ಬೆಳ್ತಂಗಡಿ: ಕರಾವಳಿಯಲ್ಲಿ ಧರ್ಮ ಉಳಿದಿದೆ ಎಂದಾದರೆ ಅದಕ್ಕೆ ಮುಖ್ಯ ಕಾರಣ ಇಲ್ಲಿರುವ ದೈವಸ್ಥಾನಗಳು. ಇಲ್ಲಿ ಸಂಘಟನೆಗಳು ಬಲಗೊಳ್ಳಲು ದೈವಾರಾಧನೆಯೇ ಮುಖ್ಯ ಪ್ರೇರಣೆ…